ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸವಾಲು ಹಾಕಿದ್ದಾರೆ. ಪ್ರಿಯಾಂಕ ಅವರ ಸವಾಲಿಗೆ ಸಿಎಂ ಬದಲಾಗಿ ಉತ್ತರ ಪ್ರದೇಶದ ಪೊಲೀಸರು ಉತ್ತರ ನೀಡಿದ್ದಾರೆ. ಉತ್ತರ...
ನವದೆಹಲಿ: ಬಂಧನಕ್ಕೆ ಒಳಗಾದ ಪತ್ರಕರ್ತ ಪ್ರಶಾಂತ್ ಕನೋಜಿಯಾ ಅವರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಚಾಟಿ ಬೀಸಿದೆ. ಟ್ವೀಟ್ ಮಾಡಿದ್ದಾರೆ ಎಂದು ಬಂಧಿಸುವುದು ಎಷ್ಟು ಸರಿ? ಯಾವ ಆಧಾರದಲ್ಲಿ...
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಜ್ಯಪಾಲರಾದ ರಾಮ್ ನಾಯಕ್ ಅವರಿಗೆ ಪತ್ರ ಬರೆದಿದ್ದು, ತಕ್ಷಣದಿಂದ ಜಾರಿ ಆಗುವಂತೆ ತಮ್ಮ ಸಚಿವ ಸಂಪುಟದಿಂದ ಓಂ ಪ್ರಕಾಶ್ ರಾಜ್ ಭರ್ ಅವರನ್ನು ಕೈ ಬಿಡುತ್ತಿರುವುದಾಗಿ...
ಕಲಬುರಗಿ: ತಮ್ಮ ಅಭ್ಯರ್ಥಿಗಳ ಮತಯಾಚನೆ ಮಾಡುತ್ತಿರುವ ಪಕ್ಷದ ನಾಯಕರು ಪರಸ್ಪರ ವಾಗ್ದಾಳಿಗಳನ್ನು ಮುಂದುವರಿಸಿದ್ದಾರೆ. ಹಾಗೆಯೇ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಜಿಲ್ಲೆಯ ಆಳಂದ ತಾಲೂಕಿನ...
ಗದಗ: ಸೈನಿಕರ ಡ್ರೆಸ್ ಹಾಕಿಕೊಂಡು ಪೋಸ್ ನೀಡಿ ಸೈನಿಕರಿಗೆ ದ್ರೋಹಮಾಡಿದ್ದಾರೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಅವರನ್ನ ಚುನಾವಣೆ ಪ್ರಚಾರದಿಂದ ತಿರಸ್ಕರಿಸುವಂತೆ ಕೇಂದ್ರ ಚುನಾವಣೆ ಆಯೋಗಕ್ಕೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ್ ಆಗ್ರಹಿಸಿದ್ದಾರೆ....
ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಚುನಾವಣಾ ಆಯೋಗ ಶುಕ್ರವಾರ ಎಚ್ಚರಿಕೆಯೊಂದನ್ನು ನೀಡಿದೆ. ಹೌದು. ಭಾರತೀಯ ಸೇನೆಯನ್ನು ಮೋದಿಜೀ ಸೇನೆ ಎಂದು ಹೇಳಿಕೆ ನೀಡಿರುವ ಕುರಿತಂತೆ ಎಚ್ಚರಿಕೆಯಿಂದಿರಿ ಎಂದು ಆಯೋಗ ಯುಪಿ ಸಿಎಂಗೆ ತಾಕೀತು ಮಾಡಿದೆ....
ಲಕ್ನೋ: ಉತ್ತರ ಪ್ರದೇಶ ಸರ್ಕಾರ ತನ್ನ ಬಜೆಟ್ ನಲ್ಲಿ 450 ಕೋಟಿ ರೂ. ಹಣವನ್ನು ಗೋ ಶಾಲೆಗೆ ಮೀಸಲಿಟ್ಟರೆ ಮದರಸಾಗಳ ಅಭಿವೃದ್ಧಿಗೆ 490 ಕೋಟಿ ರೂ. ಹಣವನ್ನು ಮೀಸಲಿಟ್ಟಿದೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಹಣಕಾಸು...
ಲಕ್ನೋ: ಬಿಜೆಪಿಯಿಂದ ಮಾತ್ರವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಾಧ್ಯವೇ ಹೊರತು, ಬೇರೆ ಯಾವುದೇ ಪಕ್ಷಗಳಿಂದ ನಿರ್ಮಾಣ ಅಸಾಧ್ಯವೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಭಾನುವಾರ ಲಕ್ನೋ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿದ್ದ ಯುವ ಕುಂಭ್ ಸಭೆಯನ್ನು...
– ಪ್ರಧಾನಿ ಪಟ್ಟಕ್ಕೆ ಯೋಗಿ ನೇಮಿಸಿ – ಉತ್ತರ ಪ್ರದೇಶದಲ್ಲಿ ಯೋಗಿ ಪರ ಬ್ಯಾನರ್ ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಮೂರು ಕಡೆಯಲ್ಲಿ ಸೋಲು ಕಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತೊಂದು ಸವಾಲು ಎದುರಾಗಿದೆ. ಮುಂಬರುವ...
ಹೈದರಾಬಾದ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅಲ್ಲಾ (ದೇವರು) ಖಂಡಿತವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸೋಲಿಸುತ್ತಾನೆ. ಇದರಲ್ಲಿ ಯಾವುದೇ ಸಂಶಯವಿಲ್ಲವೆಂದು ಆಲ್ ಇಂಡಿಯನ್ ಮಜ್ಲಿಸೆ ಇತ್ತೆಹದುಲ್ ಮುಸ್ಲಿಂ (ಎಐಎಂಐಎಂ) ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಯೋಗಿ...
ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದರೆ, ಹೈದರಾಬಾದ್ ನಗರದ ಹೆಸರನ್ನು ಭಾಗ್ಯನಗರವನ್ನಾಗಿ ಮರುನಾಮಕರಣ ಮಾಡುತ್ತೇವೆಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಚುನಾವಣಾ ಪ್ರಚಾರ ನಿಮಿತ್ತ ತೆಲಂಗಾಣದ ಘೋಶ್ಮಹಲ್ ವಿಧಾನಸಭಾ...
ಲಕ್ನೋ: ಕುಂಭಮೇಳದ ಹಿನ್ನೆಲೆಯಲ್ಲಿ ಅಲಹಾಬಾದ್ನಲ್ಲಿ 3 ತಿಂಗಳ ಕಾಲ ಕಲ್ಯಾಣ ಮಂಟಪದಲ್ಲಿ ಮದುವೆಯನ್ನು ನಿರ್ಬಂಧಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ. ಉತ್ತರ ಪ್ರದೇಶದ ಅಲಹಬಾದ್ನಲ್ಲಿ 2019ರ ಜನವರಿ 15ರಿಂದ...
ಜೈಪುರ: ರಾಮನ ಭಕ್ತರು ಬಿಜೆಪಿಗೆ ಮತ ಹಾಕಿದರೆ, ರಾವಣನ ಭಕ್ತರು ಕಾಂಗ್ರೆಸ್ಸಿಗೆ ಮತ ಹಾಕುತ್ತಾರೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಬಿಜೆಪಿಯ ಸ್ಟಾರ್ ಪ್ರಚಾರಕರೆಂದೇ ಗುರುತಿಸಿಕೊಂಡಿದ್ದಾರೆ. ಚುನಾವಣಾ ಪ್ರಚಾರದ ಬರದಲ್ಲಿ ರಾಮಭಕ್ತರು...
ಲಕ್ನೋ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಸಂಪುಟದ ಸಚಿವರೊಬ್ಬರು ಸಿಬ್ಬಂದಿಯಿಂದ ತಮ್ಮ ಚಪ್ಪಲಿಯನ್ನು ಸ್ವಚ್ಛಗೊಳಿಸಿಕೊಂಡಿದ್ದಾರೆ. ಸಚಿವರು ಚಪ್ಪಲಿಯನ್ನು ಸ್ವಚ್ಛಗೊಳಿಸಿಕೊಳ್ಳುತ್ತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಚಿವ ರಾಜೇಂದ್ರ ಪ್ರತಾಪ್ ಸಿಂಗ್ ಕುಶಿನಗರದ...
ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನಗರಗಳ ಹೆಸರನ್ನು ಬದಲಾಯಿಸುತ್ತಿರುವುದಕ್ಕೆ ಖ್ಯಾತ ಇತಿಹಾಸಕಾರ ಹಾಗೂ ಆಲೀಗಢ ಮುಸ್ಲಿಂ ವಿವಿಯ ಗೌರವ ಪ್ರೊಫೆಸರ್ ಇರ್ಫಾನ್ ಹಬೀಬ್ ವ್ಯಂಗ್ಯವಾಡಿದ್ದಾರೆ. ಆಗ್ರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ...
ನವದೆಹಲಿ: ದೇಶದ ಪ್ರಮುಖ ನಗರಗಳ ಹೆಸರನ್ನು ಬದಲಾಯಿಸಲು ಬಿಜೆಪಿಯವರು ಮುಂದಾಗುತ್ತಿದ್ದಾರೆ. ಈ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೈತ್ರಿ ಪಕ್ಷದ ಸಚಿವ ಓಂ ಪ್ರಕಾಶ್ ರಾಜ್ಭಾರ್ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,...