ಕಲಬುರಗಿ: ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಅವಹೇಳನಕಾರಿ ಹೇಳಿಕೆಗೆ ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ಕೆಂಡಾಮಂಡಲವಾಗಿದ್ದಾರೆ. ದಿನೇಶ್ ಗುಂಡೂರಾವ್ಗೆ ಗಂಡಸ್ತನವಿದ್ರೆ ಹಾಗೂ ತನ್ನ...
ಬೆಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಗರಂ ಆಗಿದ್ದಾರೆ. ದಿನೇಶ್ ಗುಂಡುರಾವ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರು...
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯ ಜೋರಾಗುತ್ತಿದ್ದರೂ ಫೆಬ್ರವರಿಯಲ್ಲಿ ಮಾತ್ರ ಬಂದಿದ್ದ ಪ್ರಧಾನಿ ಮೋದಿ ಪ್ರಚಾರಕ್ಕೆ ಬರ್ತಿಲ್ಲ ಯಾಕೆ ಅನ್ನೋ ಚರ್ಚೆ ವ್ಯಾಪಕವಾಗುತ್ತಿದೆ. ಈ ಪ್ರಶ್ನೆಗೆ ಉತ್ತರ ಎಂಬಂತೆ ಏಪ್ರಿಲ್ ಕೊನೆಯ ವಾರದಲ್ಲಿ ಪ್ರಧಾನಿ...
ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಲಕ್ನೋದರಲ್ಲಿರುವ ಮನೆ ಮುಂದೆ ಯುವತಿ ಹಾಗೂ ಆಕೆಯ ಕುಟುಂಬ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ನಡೆದಿರುವ ಬಗ್ಗೆ ಇಂದು ಬೆಳಕಿಗೆ ಬಂದಿದೆ. ಈ ಘಟನೆ ಭಾನುವಾರ ನಡೆದಿದೆ....
ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಮಾತುಕತೆಗೆ ಪ್ರತಿಪಕ್ಷಗಳು ಮುಂದಾಗುತ್ತಿರುವ ಬೆನ್ನಲ್ಲೇ ಉಪಚುನಾವಣೆಯಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ಆಡಳಿತಾರೂಢ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ಫೂಲ್ಪುರ್ ಎಸ್ಪಿಯ ನಾಗೇಂದ್ರ ಪ್ರತಾಪ್ ಬಿಜೆಪಿಯ...
ಲಕ್ನೋ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಬಂದ ನಂತರ ರೌಡಿಶೀಟರ್ ಗಳು ಹಾಗೂ ಕ್ರಿಮಿನಲ್ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಿದ ಪರಿಣಾಮ ಎನ್ಕೌಂಟರ್ ಗೆ ಹೆದರಿ ರೌಡಿಗಳು ಈಗ ತಮ್ಮ ಜೀವನವನ್ನ ಬದಲಾಯಿಸಿಕೊಳ್ಳುತ್ತಿದ್ದಾರೆ....
ಉಡುಪಿ: ಇಲ್ಲಿನ ಶೀರೂರು ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಘೋಷಣೆ ಮಾಡಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಸ್ವಾಮೀಜಿ, ಉಡುಪಿ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹೇಳಿದ...
ಲಕ್ನೋ: ನಾನೊಬ್ಬ ಹಿಂದೂವಾಗಿದ್ದು, ನಾನು ಈದ್ ಹಬ್ಬವನ್ನು ಆಚರಣೆ ಮಾಡುವುದಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು,...
ಮಂಗಳೂರು: ಕರ್ನಾಟಕದ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಯ ನಾಯಕರು ಭೋಗಿಯಾಗಿರೋದ್ರಿಂದ ಯೋಗಿಯನ್ನು ಕರೆಸಿಕೊಂಡಿದ್ದಾರೆ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಟಿ ವೇಳೆ ಬಿಜೆಪಿ ಜನಸುರಕ್ಷಾ ಜಾಥಾದ ಕುರಿತು ಮಾತನಾಡಿದ...
ಅಗರ್ತಲಾ: ಈ ಸಾಲಿನ ತ್ರಿಪುರ ವಿಧಾನಸಭೆ ಚುನಾವಣೆಯ ಫಲಿತಾಂಶ ತೀವ್ರ ಕುತೂಹಲ ಮೂಡಿಸಿದ್ದು, ಆಡಳಿತಾರೂಢ ಸಿಪಿಎಂ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ. ಬಿಜೆಪಿ ಮೈತ್ರಿಕೂಟ ಅಭೂತಪೂರ್ವ ಮುನ್ನಡೆಯನ್ನ ಪಡೆದು, ಭರ್ಜರಿ ಜಯಭೇರಿ ಬಾರಿಸಿದೆ. ಬಿಜೆಪಿಯ ಈ ಭರ್ಜರಿ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯ ಪ್ರವಾಸದ ಪಟ್ಟಿ ತಯಾರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಫೆ.18...
ಲಕ್ನೋ: ರೇಪ್ ಸಂತ್ರಸ್ತೆಯೊಬ್ಬರು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ಉನ್ನತ ಅಧಿಕಾರಿಗಳ ಪರಿಚಯವಿರುವುದರಿಂದ ಪೊಲೀಸರು...
ಬೆಂಗಳೂರು: ನಾನೂ ಕೂಡ ಹಿಂದೂ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಿಂದೂ ವ್ಯಾಖ್ಯಾನ ನೀಡುವ ಮೂಲಕ ಟಾಂಗ್ ಕೊಟ್ಟಿದ್ದಾರೆ. ನಗರದ ಗೋವಿಂದರಾಜನಗರ ಬಿಜಿಎಸ್ ಮೈದಾನದಲ್ಲಿ ನಡೆದ ಪರಿವರ್ತನಾ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ...
ಬೆಂಗಳೂರು: ಬಿಜೆಪಿಯ ಚುನಾವಣಾ ಕಾರ್ಯತಂತ್ರ ಬದಲಾಗಿದ್ದು ಮತ್ತೆ ರಾಜ್ಯಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರಲಿದ್ದಾರೆ. ಜನವರಿ 7ರಂದು ಬೆಂಗಳೂರಿನಲ್ಲಿ ನಡೆಯಲಿರುವ ಪರಿವರ್ತನಾ ಸಮಾವೇಶದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದಾರೆ. ಬೆಂಗಳೂರು ನಗರ ಕೇಂದ್ರಿತ ಪರಿವರ್ತನಾ...
-ಕೃಷ್ಣ, ರಾಮ, ಸೀತೆ, ಲಕ್ಷ್ಮಣನ ಬಗ್ಗೆ ಅವಹೇಳನ ಮೈಸೂರು: ಕೇಂದ್ರ ಸಚಿವ ಅನಂತ್ಕುಮಾರ್ ಹೆಗ್ಡೆ ಅವರನ್ನ ನಿಂದಿಸುವ ಭರದಲ್ಲಿ ಹಿಂದೂ ದೇವರುಗಳ ಬಗ್ಗೆ ಬಾಯಿಗೆ ಬಂದಂತೆ ಒದರಿದ ಫೇಸ್ಬುಕ್ ಪುಡಾರಿ ವಿರುದ್ಧ ದೂರು ನೀಡಲಾಗಿದೆ. ಮೈಸೂರಿನ...
ಲಕ್ನೋ: ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಖಾತೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಅವರು ಹೆಣ್ಣು ಮಕ್ಕಳ ಉಡುಪಿನ ಬಗ್ಗೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದಾರೆ. ಮದುವೆ ಮಂಟಪಕ್ಕೆ ಹೆಣ್ಣುಮಕ್ಕಳು ಜೀನ್ಸ್ ಪ್ಯಾಂಟ್ ಹಾಕಿಕೊಂಡು ಬಂದಲ್ಲಿ ಯಾವ...