ಲಕ್ನೋ: ಉತ್ತರ ಪ್ರದೇಶದ ಜೈಲಿನಲ್ಲಿ ಸಾಮಾನ್ಯ ಕೈದಿಗಳಿಗೆ ನೀಡುವ ಆಹಾರವನ್ನೇ ರಾಜಕೀಯ ನಾಯಕರ ಜೊತೆ ನಂಟುಹೊಂದಿರುವ ಡಾನ್ಗಳಿಗೂ ನೀಡಬೇಕೆಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೃಹ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಇಲಾಖೆಯ ಅಧಿಕಾರಿಗಳ ಜೊತೆ ಬುಧವಾರ...
ಲಕ್ನೋ: ಉತ್ತರಪ್ರದೇಶದ ರಾಂಪುರ ಸಮೀಪ ಮೀರತ್-ಲಕ್ನೋ ರಾಜ್ಯ ರಾಣಿ ಎಕ್ಸ್ ಪ್ರೆಸ್ ಇಂದು ಹಳಿತಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಹಳಿ ತಪ್ಪಿದ ರೈಲಿನ 8 ಬೋಗಿಗಳು ಪಲ್ಟಿಯಾದ ಪರಿಣಾಮ ಪ್ರಯಾಣಿಕರಿಗೆ ಗಾಯಗಳಾಗಿವೆ. ಮುಂದಾಪಾಂಡೆ ಹಾಗೂ ರಾಂಪುರ ರೈಲ್ವೇ...
ಲಕ್ನೋ: ಇನ್ಮುಂದೆ ಶ್ರೇಷ್ಠ ವ್ಯಕ್ತಿಗಳ ಜಯಂತಿಯಂದು ಉತ್ತರಪ್ರದೇಶದಲ್ಲಿ ಶಾಲೆಗಳಿಗೆ ರಜೆ ನೀಡುವುದಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಇಂದು ಡಾ. ಬಿಆರ್ ಅಂಬೇಡ್ಕರ್ ಅವರ 126ನೇ ಜನ್ಮ ದಿನಾಚರಣೆಯ ಅಂಗವಾಗಿ ಪುಷ್ಪ ನಮನ ಸಲ್ಲಿಸಿ...
ಕಂಪೆನಿಗಳಲ್ಲಿ ಹೇಗೆ ಸಿಬ್ಬಂದಿಗೆ ಸಂಬಳವನ್ನು ಹೆಚ್ಚಳ ಮಾಡಲಾಗುತ್ತದೋ ಅದೇ ರೀತಿಯಾಗಿ ಸಂಸದರ ವೇತನವೂ ಕೂಡ ಕಾಲ ಕಾಲಕ್ಕೆ ಪರಿಷ್ಕರಣೆ ಆಗುತ್ತದೆ. ರಾಜ್ಯಸಭೆ ಮತ್ತು ಲೋಕಸಭೆ ಸದಸ್ಯರ ಇರುವ ಜಂಟಿ ಸಮಿತಿ ಅಧ್ಯಯನ ನಡೆಸಿ ಸಂಸದರ ಸಂಬಳವನ್ನು...
ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ 24 ಗಂಟೆ ಮತ್ತು ಗ್ರಾಮೀಣ ಭಾಗದಲ್ಲಿ 18 ಗಂಟೆ ನಿರಂತರ ವಿದ್ಯುತ್ ನೀಡುವಂತೆ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಮೊದಲ ಕ್ಯಾಬಿನೆಟ್ನಲ್ಲಿ ರೈತರ...
ನವದೆಹಲಿ: ಉತ್ತರಪ್ರದೇಶದಲ್ಲಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ಧಾರಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಶಂಸೆ ವ್ಯಕ್ತಪಡಿಸಿದ್ದು ಇದೊಂದು ಸರಿಯಾದ ನಿರ್ಧಾರ ಅಂತಾ ಹೇಳಿದ್ದಾರೆ. ಇದೇ ವೇಳೆ ರಾಜ್ಯಗಳ ನಡುವೆ ಯಾವುದೇ...
ನವದೆಹಲಿ/ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹಾದಿಯಲ್ಲೇ ಸಾಗುತ್ತಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೈತರ 36 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದಾರೆ. 2.15 ಕೋಟಿ ರೈತರಲ್ಲಿ 1 ಲಕ್ಷ ರೂಪಾಯಿವರೆಗಿನ ಸಾಲ...
ಮೈಸೂರು: ದೂರು ನೀಡಿದ್ದರೂ ಕ್ರಮ ಕೈಗೊಳ್ಳದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರವೀಣ್ಸೂದ್ ಅವರ ನಡೆಯನ್ನು ಟೀಕಿಸಿ ಫೇಸ್ಬುಕ್ನಲ್ಲಿ ವಿಡಿಯೋ ಒಂದನ್ನು ಸಂಸದ ಪ್ರತಾಪ್ ಸಿಂಹ ಅಪ್ಲೋಡ್ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತೆ ಪ್ರಭಾ ಬೆಳವಂಗಲ ಫೇಸ್ಬುಕ್ನಲ್ಲಿ...
ಲಕ್ನೋ: ತ್ರಿವಳಿ ತಲಾಖ್ ನಿಷೇಧಿಸಿ ಎಂದು ಉತ್ತರ ಪ್ರದೇಶದ ಮೂರು ತಿಂಗಳ ಗರ್ಭಿಣಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ತ್ರಿವಳಿ ತಲಾಖ್ ನಿಷೇಧಿಸಲು ನೀವು ಮುಂದಾಗಿದ್ದಕ್ಕೆ ನಾನು ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮತವನ್ನು ಹಾಕಿದ್ದೇನೆ....
ನವದೆಹಲಿ: 12ನೇ ತರಗತಿಯ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಗ್ರೇಟರ್ ನೋಯ್ಡಾದಲ್ಲಿ ಸೋಮವಾರದಂದು ಆಫ್ರಿಕಾ ಪ್ರಜೆಗಳ ಮೇಲೆ ದಾಳಿ ನಡೆದಿದ್ದು ಈ ಬಗ್ಗೆ ವರದಿ ನೀಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್, ಉತ್ತರಪ್ರದೇಶ ಸಿಎಂ ಯೋಗಿ...
ಲಕ್ನೋ: ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೂಚಿಸಿರೋ ಬೆನ್ನಲ್ಲೇ ಲಕ್ನೋ, ಅಲಹಾಬಾದ್ ಸೇರಿದಂತೆ ಉತ್ತರಪ್ರದೇಶದ ಹಲವು ಭಾಗಗಳಲ್ಲಿ ಮಾಂಸ ವ್ಯಾಪಾರಿಗಳು ಸರ್ಕಾರದ ವಿರುದ್ಧ ಇಂದಿನಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಇಂದಿನಿಂದ ನಮ್ಮ...
ಲಕ್ನೋ: “ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕಾ? ಮಸೀದಿ ನಿರ್ಮಾಣವಾಗಬೇಕಾ? ನಿಮ್ಮ ಅಭಿಪ್ರಾಯ ಏನು? www.ayodhya-issue.gov-up.in ವೆಬ್ಸೈಟ್ನಲ್ಲಿ ನೀವು ಅಭಿಪ್ರಾಯವನ್ನು ತಿಳಿಸಿ ಉತ್ತರಪ್ರದೇಶ ಸರ್ಕಾರಕ್ಕೆ ಸಹಕಾರ ನೀಡಿ” ಎನ್ನುವ ಸಂದೇಶ ನಿಮ್ಮ ವಾಟ್ಸಪ್ಗೆ ಬಂದಿದೆಯೇ? ಈ ರೀತಿಯ...
ಬಳ್ಳಾರಿ: ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಹಂಪಿಗೂ ಅವಿನಾಭಾವ ಸಂಬಂಧವಿದೆ. ಹಂಪಿಗೆ ಅವರು ಭೇಟಿ ನೀಡದಿದ್ದರೂ ಘರ್ವಾಪ್ಸಿ ಕಾರ್ಯಕ್ರಮಕ್ಕೆ ಹಂಪಿಯೇ ಮೂಲ ಪ್ರೇರಣೆಯಂತೆ. ಹಂಪಿಯ ವಿದ್ಯಾರಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾರಣ್ಯ...
ವಾರಾಣಾಸಿ: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಕ್ಷೇಪಾರ್ಹ ಫೋಟೋವೊಂದನ್ನು ತನ್ನ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಗಾಝಿಯಾಪುರ ಜಿಲ್ಲೆಯ ಪ್ರೊಫೆಸರ್ಸ್ ಕಾಲೋನಿ ನಿವಾಸಿ ಬಾದ್ಶಾಹ್ ಅಬ್ದುಲ್ ರಝಾಕ್(25) ಎಂದು...
ನವದೆಹಲಿ: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಭಾನುವಾರದಂದು ಪ್ರಮಾಣವಚನ ಸ್ವೀಕರಿಸಿದ್ರು. ಸಿಎಂ ಆಗಿ ಆದಿತ್ಯನಾಥ್ ಅವರು ಆಯ್ಕೆಯಾಗಿದ್ದು ಬಹುತೇಕ ಮಂದಿಗೆ ಶಾಕ್ ಆದ್ರೆ ಇನ್ನೂ ಕೆಲವರಿಗೆ ಇದೊಂದು ಖುಷಿಯ ವಿಚಾರವಾಗಿತ್ತು. ಸಿಎಂ ಆಗಿ ಆಯ್ಕೆಯಾದ...
ಲಕ್ನೋ: ಉತ್ತರಪ್ರದೇಶ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಲೇ ಯೋಗಿ ಆದಿತ್ಯನಾಥ್, ಆಡಳಿತದ ಮೇಲೆ ಪಟ್ಟು ಸಾಧಿಸಲು ಮುಂದಾಗಿದ್ದಾರೆ. ಆಸ್ತಿ ವಿವರ ಬಹಿರಂಗಪಡಿಸುವಂತೆ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಸ್ತಿ ವಿವರ ಘೋಷಿಸಿಕೊಳ್ಳಲು...