ಆಸ್ತಿ ಘೋಷಿಸಿಕೊಳ್ಳಲು ಉತ್ತರಪ್ರದೇಶ ಸಿಎಂ ಆದಿತ್ಯನಾಥ್ರಿಂದ ಸಚಿವರಿಗೆ ಖಡಕ್ ಆದೇಶ- 15 ದಿನ ಗಡುವು
ಲಕ್ನೋ: ಉತ್ತರಪ್ರದೇಶ ಸಿಎಂ ಆಗಿ ಅಧಿಕಾರ ಸ್ವೀಕರಿಸುತ್ತಲೇ ಯೋಗಿ ಆದಿತ್ಯನಾಥ್, ಆಡಳಿತದ ಮೇಲೆ ಪಟ್ಟು ಸಾಧಿಸಲು ಮುಂದಾಗಿದ್ದಾರೆ. ಆಸ್ತಿ ವಿವರ ಬಹಿರಂಗಪಡಿಸುವಂತೆ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಸೂಚಿಸಿದ್ದಾರೆ ...