Tuesday, 18th June 2019

Recent News

3 days ago

ನಕ್ಸಲ್ ಪೀಡಿತ ಪ್ರದೇಶದಲ್ಲಿ ಭದ್ರತಾ ಪಡೆಯ ಯೋಗಾಭ್ಯಾಸ

ಭುವನೇಶ್ವರ: ಜೂನ್ 21ರಂದು ನಡೆಯುವ 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಭಾರತೀಯ ಭದ್ರತಾ ಪಡೆಯ ಯೋಧರು ಒಡಿಶಾದ ನಕ್ಸಲ್ ಪೀಡಿತ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಹೌದು. ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಭಾರತೀಯ ಭದ್ರತಾ ಪಡೆಯು ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಯೋಗಾಭ್ಯಾಸ ಮಾಡುತ್ತಿದೆ. ಸಾಮಾನ್ಯ ಪ್ರದೇಶದಲ್ಲಿ ಯೋಧರು ಯೋಗಾಭ್ಯಾಸ ಮಾಡಿದರೆ ಅಷ್ಟೇನು ಸುದ್ದಿಯಾಗುತ್ತಿರಲಿಲ್ಲ. ಆದರೆ ನಮ್ಮ ಕೆಚ್ಚೆದೆಯ ಯೋಧರು ನಕ್ಸಲ್ ಪೀಡಿತ ಪ್ರದೇಶದಲ್ಲಿ ಅಂತರಾಷ್ಟ್ರೀಯ ಯೋಗ ದಿನಕ್ಕೆ ಯೋಗಾಭ್ಯಾಸ […]

1 week ago

ತಿನ್ನಲು ಕೊಟ್ಟ ಪದಾರ್ಥ ಕಲ್ಲಾಯ್ತು, ಜ್ಯೂಸ್ ಇಟ್ಟಿಗೆಯಂತಾಯ್ತು- ಸಿಯಾಚಿನ್‍ನಲ್ಲಿರುವ ಯೋಧರ ವಿಡಿಯೋ ವೈರಲ್

ನವದೆಹಲಿ: ವಿಶ್ವದ ಅತ್ಯಂತ ಎತ್ತರದ ಯುದ್ಧ ಭೂಮಿ ಸಿಯಾಚಿನ್‍ನಲ್ಲಿ ದೇಶದ ರಕ್ಷಣೆ ಮಾಡುತ್ತಿರುವ ಯೋಧರ ಬದುಕು ಆ ದೇವರಿಗೆ ಪ್ರೀತಿ. ಯಾಕೆಂದರೆ ಅಲ್ಲಿನ ತಾಪಮಾನಕ್ಕೆ ಆಹಾರ ಪದಾರ್ಥವೆಲ್ಲ ಕಲ್ಲಿನಂತೆ ಗಟ್ಟಿಯಾಗಿರುವ ವಿಡಿಯೋ ಮೂಲಕ ತಮ್ಮ ಪರಿಸ್ಥಿತಿಯನ್ನು ಅಲ್ಲಿನ ಯೋಧರು ಹಂಚಿಕೊಂಡಿದ್ದಾರೆ. ಆಹಾರ ಪದಾರ್ಥಗಳು ಕಲ್ಲಾಗಿ ಪರಿವರ್ತನೆಗೊಳ್ಳುತ್ತಿದ್ದರೂ, ಮೈನಸ್ 4 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಯೋಧರು ಎದೆಗುಂದದೆ...

ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ- ಭದ್ರತಾ ಪಡೆಗಳಿಂದ ಇಬ್ಬರು ಉಗ್ರರ ಎನ್‍ಕೌಂಟರ್

1 month ago

ಶ್ರೀನಗರ: ಕಾಶ್ಮೀರದ ಪುಲ್ವಾಮದಲ್ಲಿ ಮತ್ತೆ ಉಗ್ರರ ಅಟ್ಟಹಾಸ ಮುಂದುವರಿದಿದೆ. ಬೆಳಗ್ಗ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆ ಇಬ್ಬರು ಉಗ್ರರನ್ನು ಎನ್‍ಕೌಂಟರ್ ಮಾಡಿದ್ದಾರೆ. ಸಿಆರ್ ಪಿಎಫ್, ರಾಷ್ಟ್ರೀಯ ರೈಫಲ್ಸ್ ಹಾಗೂ ಸ್ಪೆಶಲ್ ಆಪರೇಶನ್ಸ್ ಗ್ರೂಪ್ ಶೋಧ ಕಾರ್ಯ ನಡೆಸುತ್ತಿತ್ತು. ಈ ವೇಳೆ...

ಯೋಧರ ಕಂಡು ಮುಗಿಲುಮುಟ್ಟಿದ ಪುಟಾಣಿಗಳ ಘೋಷಣೆ – ವಿಡಿಯೋ ವೈರಲ್

2 months ago

ನವದೆಹಲಿ: ಯೋಧರು ತಮ್ಮ ಮುಂದೆ ಹೋಗುತ್ತಿರುವುದನ್ನು ಗಮನಿಸಿದ ಪುಟಾಣಿಗಳ ತಂಡವೊಂದು ಜೋರಾಗಿ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗುವ ಮನಮುಟ್ಟುವ ವಿಡಿಯೋ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಇದೀಗ ಬಿಜೆಪಿ...

ಅನಾವಶ್ಯಕವಾಗಿ 40 ಸೈನಿಕರ ಸಾವಿಗೆ ಮೋದಿ ಕಾರಣರಾದ್ರು: ಕೃಷ್ಣಬೈರೇಗೌಡ

2 months ago

– ಬ್ಯಾಟರಾಯನಪುರಕ್ಕೆ ನಾನೇ ಶಾಸಕ, ಸಂಸದ, ಕಾರ್ಪೋರೇಟರ್ ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಅನಾವಶ್ಯಕವಾಗಿ 40 ಜನ ಸಿಆರ್‌ಪಿಎಫ್ ಯೋಧರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಕಾರಣವಾಗಿದ್ದಾರೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೃಷ್ಣಬೈರೇಗೌಡ...

ಹೂ ಮಳೆ ಸುರಿಸಿ ಯೋಧರಿಗೆ ಸ್ವಾಗತ ಕೋರಿದ ಬೆಂಗ್ಳೂರಿಗರು

3 months ago

ಬೆಂಗಳೂರು: ಲೋಕಸಭಾ ಚುನಾವಣೆಯ ಭದ್ರತೆಗಾಗಿ ಆಗಮಿಸಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಯೋಧರಿಗೆ ಹೂವಿನ ಮಳೆ ಸುರಿಸಿ ಬೆಂಗಳೂರಿನಲ್ಲಿ ಸ್ವಾಗತ ಕೋರಲಾಗಿದೆ. ಚುನಾವಣೆಯ ಹಿನ್ನೆಲೆಯಲ್ಲಿ ಜನರಲ್ಲಿ ಸುರಕ್ಷತೆಯ ಭಾವನೆ ಮೂಡಿಸಿ ಯಾವುದೇ ಭಯವಿಲ್ಲದೇ ಮತ ಚಲಾಯಿಸುವಂತೆ ಪ್ರೇರಣೆ ನೀಡಲು ಯೋಧರು ನಗರದಲ್ಲಿ...

ಪುಲ್ವಾಮಾ ದಾಳಿಯ ಪ್ರಮುಖ ಉಗ್ರ ಮುದಸ್ಸಿರ್ ಆಪ್ತ ಅರೆಸ್ಟ್

3 months ago

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಮುದಾಸಿರ್ ಅಹ್ಮದ್ ಖಾನ್ ಆಪ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಸಜ್ಜದ್ ಖಾನ್ ಬಂಧಿತ ಆರೋಪಿ. ಪೊಲೀಸರು ಸಜ್ಜದ್ ಖಾನ್‍ನನ್ನು ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ...

ಬಿಎಸ್‍ಎಫ್ ಯೋಧರ ಜೊತೆ ನಟ ಅಕ್ಷಯ್ ಕುಮಾರ್ ಕಿಕ್ ಬಾಕ್ಸಿಂಗ್: ವಿಡಿಯೋ

3 months ago

ನವದೆಹಲಿ: ಬಾಲಿವುಡ್ ಕಿಲಾಡಿ ನಟ ಅಕ್ಷಯ್ ಕುಮಾರ್ ನವದೆಹಲಿಯಲ್ಲಿ ಬಿಎಸ್‍ಎಫ್ ಯೋಧರನ್ನು ಭೇಟಿ ಮಾಡಿ ಅವರ ಕಿಕ್ ಬಾಕ್ಸಿಂಗ್ ಆಡಿದ್ದಾರೆ. ಇತ್ತೀಚೆಗೆ ಅಕ್ಷಯ್ ಕುಮಾರ್ ತಮ್ಮ ಮುಂಬರುವ ‘ಕೇಸರಿ’ ಚಿತ್ರದ ಪ್ರಚಾರಕ್ಕಾಗಿ ದೆಹಲಿಗೆ ಹೋಗಿದ್ದರು. ಈ ವೇಳೆ ಅವರು ಬಿಎಸ್‍ಎಫ್ ಯೋಧರನ್ನು...