Tag: ಯೋಧ

ಸೇನಾ ಟೆಂಟ್ ನಲ್ಲಿ ವಿದ್ಯುತ್ ಗೆ ಯೋಧ ಬಲಿ- ಬಾಗಲಕೋಟೆಯ ರಕ್ಕಸಗಿಯಲ್ಲಿ ಇಂದು ಅಂತ್ಯಸಂಸ್ಕಾರ

ಬಾಗಲಕೋಟೆ: ಸೇನಾ ಟೆಂಟ್ ನಲ್ಲಿ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರ…

Public TV

ನೆಲಬಾಂಬ್ ಸ್ಫೋಟದಲ್ಲಿ ಕಾರವಾರದ ಯೋಧ ಹುತಾತ್ಮ

ಕಾರವಾರ: ನೆಲಬಾಂಬ್ ಸ್ಫೋಟದಿಂದಾಗಿ ಜಿಲ್ಲೆಯ ಕಾರವಾರ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ವಿಜಯಾನಂದ ಸುರೇಶ್ ನಾಯ್ಕ್ (28)…

Public TV

ನಾನು ಮನೆಯಲ್ಲಿ ಇಲ್ಲ, ದೇಶ ಕಾಯೋ ನಮಗೆ ನ್ಯಾಯ ಕೊಡಿಸಿ – ಸಾಮಾಜಿಕ ಜಾಲತಾಣದಲ್ಲಿ ಯೋಧನ ಮನವಿ

ಮೈಸೂರು: ದೇಶ ಕಾಯಲು ಹೋಗಿದ್ದೇನೆ, ಆದರೆ ನನ್ನ ಕುಟುಂಬಕ್ಕೆ ಆದ ಅನ್ಯಾಯಕ್ಕೆ ನ್ಯಾಯ ಕೊಡಿಸಲು ಸಾಧ್ಯವಾಗಿಲ್ಲ.…

Public TV

ಮಗನ ಹತೈಗೈದ ಉಗ್ರರನ್ನು 72 ಗಂಟೆಯೊಳಗೆ ಕೊಲ್ಲಿ: ಮೃತ ಸೈನಿಕನ ತಂದೆ ಆಗ್ರಹ

ಶ್ರೀನಗರ: ಮಗನನ್ನು ಅಪಹರಿಸಿ ಕೊಂದ ಉಗ್ರರನ್ನು 72ಗಂಟೆಯೊಳಗೆ ಹತ್ಯೆ ಮಾಡಿ ಎಂದು ಮೃತ ಯೋಧ ಔರಂಗಜೇಬ್‍ನ…

Public TV

ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನ ರಕ್ಷಿಸಿದ್ರು ಭಾರತೀಯ ಯೋಧ – ವಿಡಿಯೋ ವೈರಲ್

ಮುಂಬೈ: ರೈಲಿನಡಿ ಸಿಲುಕುತ್ತಿದ್ದ ಬಾಲಕಿಯನ್ನು ತನ್ನ ಪ್ರಾಣವನ್ನು ಲೆಕ್ಕಿಸದೆ ಭಾರತೀಯ ಯೋಧರೊಬ್ಬರು ರಕ್ಷಣೆ ಮಾಡಿರುವ ಘಟನೆ…

Public TV

ನದಿಗೆ ಉರುಳಿದ 18 ಯೋಧರಿದ್ದ ಸೇನಾ ಜೀಪ್ – ವಿಜಯಪುರ ಯೋಧ ಸೇರಿ ಮೂವರು ಹುತಾತ್ಮ

ವಿಜಯಪುರ: ಅಸ್ಸಾಂನ ಗುವಾಹಾಟಿಯಲ್ಲಿ ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಸೇನಾ ಜೀಪ್ ನದಿಗೆ ಬಿದ್ದು ಮೂವರು…

Public TV

ಹುತಾತ್ಮ ಯೋಧರ ಕುಟುಂಬವನ್ನು ಹೊರಗೆ ನಿಲ್ಲಿಸಿ 1 ಗಂಟೆ ಕಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು!

ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಬಂದಿದ್ದ ಯೋಧರೊಬ್ಬರ ಕುಟುಂಬವನ್ನು ಕಾಂಗ್ರೆಸ್ ಕಾರ್ಯಕರ್ತರು…

Public TV

ತನ್ನ ಪ್ರಾಣ ಲೆಕ್ಕಿಸದೇ ಭಯೋತ್ಪಾದಕರ ವಿರುದ್ಧ ಹೋರಾಡಿ ಬಂದ ಯೋಧನಿಗೆ ತವರೂರಲ್ಲಿ ಸಿಕ್ತು ಅದ್ಧೂರಿ ಸ್ವಾಗತ

ಮಂಗಳೂರು: ಭಯೋತ್ಪಾದಕರ ದಾಳಿಯಲ್ಲಿ ಉಗ್ರರ ವಿರುದ್ಧ ಹೋರಾಡಿ ಬಂದ ಸಿಆರ್‍ಪಿಎಫ್ ಯೋಧರೊಬ್ಬರಿಗೆ ತವರೂರಲ್ಲಿ ಅದ್ಧೂರಿ ಸ್ವಾಗತ…

Public TV

ಹಗ್ಗದಿಂದ ಬಿಗಿದು ಚಾಕುವಿನಿಂದ ಕತ್ತು ಕೊಯ್ದು ಯೋಧರಿಂದಲೇ ಯೋಧನ ಕೊಲೆ!

ಬೆಂಗಳೂರು: ಯೋಧರೊಬ್ಬರನ್ನು ಹಗ್ಗದಿಂದ ಕತ್ತು ಬಿಗಿದು ನಂತರ ಚಾಕುವಿನಿಂದ ಕತ್ತು ಕೊಯ್ದು ಇಬ್ಬರು ಯೋಧರೇ ಕೊಲೆ…

Public TV

ಎದೆ ಭಾಗಕ್ಕೆ ಗನ್‍ನಿಂದ ಶೂಟ್ ಮಾಡಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ!

ಧಾರವಾಡ: ನಿವೃತ್ತ ಯೋಧರೊಬ್ಬರು ಗನ್‍ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ನಗರದ…

Public TV