2 years ago
ತಿರುವನಂತಪುರಂ: ರಂಜಾನ್ ಹಬ್ಬ ಔತಣ ಕೂಟಕ್ಕೆ ಮನೆಯಲ್ಲಿ ಸಾಕಿದ್ದ ಕೋಳಿ ಹುಂಜವನ್ನು ನೀಡುವುದಿಲ್ಲ ಎಂದು ಬಾಲಕಿಯೊಬ್ಬಳು ಪೋಷಕರ ಮನವೊಲಿಸಲು ಮುಂದಾಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಬಾಲಕಿಯ ಮುಗ್ಧತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯ ಬಾಲಕಿಯ ವಿಡಿಯೋವನ್ನು ಸ್ಥಳೀಯ ಶಾಸಕರೊಬ್ಬರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ವಿಡಿಯೋ ಪೋಸ್ಟ್ ಆದ ಕೆಲ ಕ್ಷಣಗಳಲ್ಲೇ 38 ಸಾವಿರಕ್ಕೂ ಹೆಚ್ಚು ಮಂದಿ ನೋಡಿದ್ದಾರೆ. ಬಾಲಕಿ ವಿಡಿಯೋ ದಲ್ಲಿ ತಾನೇ ನಿತ್ಯ ಆಹಾರ ನೀಡಿ ಸಾಕಿದ ಕೋಳಿಯನ್ನು ಕತ್ತರಿಸುವುದು […]
2 years ago
ರಾಯಚೂರು: ಜಿಲ್ಲೆಯಾದ್ಯಂತ ರಂಜಾನ್ ಹಬ್ಬವನ್ನ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ನಗರದ ಈದ್ಗಾ ಮೈದಾನದಲ್ಲಿ ನೆರೆದಿದ್ದ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ರು. ಒಬ್ಬರಿಗೊಬ್ಬರು ಪರಸ್ಪರ ಶುಭಾಶಯ ಕೋರುವುದರೊಂದಿಗೆ ರಂಜಾನ್ ಆಚರಿಸಿದ್ರು. ಉಪವಾಸ ವ್ರತವನ್ನ ಇಂದಿಗೆ ಅಂತ್ಯಗೊಳಿಸಿದ ಮುಸ್ಲಿಮರು ಹೊಸ ಬಟ್ಟೆ ಧರಿಸಿ ಸಡಗರದಿಂದ ಹಬ್ಬದ ಮೆರವಣಿಗೆಯನ್ನ ನಡೆಸಿದ್ರು. ಹಬ್ಬದ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ನರಗರದಲ್ಲಿ...
2 years ago
ಬೀದರ್: ಪ್ರಧಾನಿ ಮೋದಿ ಸರ್ಕಾರದ ನೋಟ್ ಬ್ಯಾನ್ ಬೆಂಬಲಿಸಿ ನಗರದ ವರ್ತಕರೊಬ್ಬರು ರಂಜಾನ್ ಹಬ್ಬದ ಪ್ರಯುಕ್ತವಾಗಿ 10 ಪೈಸೆಗೆ ಒಂದು ಸೀರೆಯನ್ನ ಮಾರಾಟ ಮಾಡುತ್ತಿದ್ದಾರೆ. ನಗರದ ದೃಷ್ಟಿ-ಸೃಷ್ಟಿ ಸ್ಯಾರಿ ಸೆಂಟರ್ನಲ್ಲಿ 10 ಪೈಸೆಗೊಂದು ಸೀರೆಯನ್ನು ಮಾರಾಟ ಮಾಡಲಾಗುತ್ತಿದೆ. ಇಲ್ಲಿ ಸೀರೆಗಳನ್ನು ಕೊಳ್ಳಲು...