Recent News

6 months ago

ಮದ್ವೆ ಮನೆಯಲ್ಲಿ ಮಾಜಿ ಪ್ರಿಯಕರನ ಕಾಲು ಹಿಡಿದು ಗೋಳಾಡಿ ಯುವತಿಯಿಂದ ಹೈಡ್ರಾಮಾ – ವಿಡಿಯೋ

ಬೀಜಿಂಗ್: ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ವಧುವಿನ ರೀತಿ ಬಂದು, ಆತನ ಕಾಲು ಹಿಡಿದು ಗೋಳಾಡಿ ಹೈಡ್ರಾಮಾ ಮಾಡಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಚೀನಾದ ಯುವತಿಯೊಬ್ಬಳು ತನ್ನ ಮಾಜಿ ಪ್ರಿಯಕರನ ಮದುವೆಗೆ ಬಂದು ಹೈಡ್ರಾಮಾ ಮಾಡಿದ್ದಾಳೆ. ಮದುವೆಯ ಶುಭಕಾರ್ಯ ನಡೆಯುತ್ತಿದ್ದ ವೇಳೆ ವಧು-ವರರು ನಿಂತಿದ್ದ ವೇದಿಕೆಯಲ್ಲೇ ರಂಪಾಟ ಮಾಡಿದ್ದಾಳೆ. ತನ್ನ ಮಾಜಿ ಪ್ರಿಯಕರ ಬೇರೊಬ್ಬ ಯುವತಿಯೊಂದಿಗೆ ಮದುವೆ ಮಾಡಿಕೊಳ್ಳುವುದನ್ನು ಸಹಿಸಲಾಗದೇ ಯುವತಿ ಈ ರೀತಿ ಮಾಡಿದ್ದಾಳೆ. ತಾನೂ ಕೂಡ ಮದುಮಗಳ […]

8 months ago

ಪೊಲೀಸ್ ಠಾಣೆಯ ಎದುರು ಮಲಗಿ ಬಿಜೆಪಿ ನಾಯಕನ ರಂಪಾಟ!

ತುಮಕೂರು: ಗ್ರಾಮಾಂತರ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಬಿ.ಸುರೇಶ್ ಗೌಡರು ಪೊಲೀಸ್ ಠಾಣೆಯ ಮುಂದೆ ಮಲಗಿ ಪ್ರತಿಭಟನೆ ಮಾಡಿದ್ದು, ಚಿಕ್ಕಪುಟ್ಟ ವಿಚಾರಕ್ಕೆಲ್ಲ ಪ್ರತಿಭಟನೆ ನಡೆಸಿ ಪೊಲೀಸರಿಗೆ ತೊಂದರೆ ಮಾಡಿದ್ದಾರೆ. ಬಿಜೆಪಿ ಮುಖಂಡನನ್ನು ಜಿಲ್ಲೆಯ ಕ್ಯಾತಸಂದ್ರದ ಪೊಲೀಸರು ದೂರೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆತಂದಿದ್ದರು. ಇದರಿಂದ ಸಿಡಿಮಿಡಿಗೊಂಡ ಬಿ. ಸುರೇಶ್ ಗೌಡ, ಕ್ಯಾತಸಂದ್ರದ ಪೊಲೀಸ್ ಠಾಣೆಯ ದ್ವಾರದ ಮೆಟ್ಟಿಲಿನಲ್ಲಿ...

ರಸ್ತೆಯಲ್ಲೇ ರಂಪಾಟ ನಡೆಸಿ ಜನರಲ್ಲಿ ಆತಂಕ ಮೂಡಿಸಿದ್ದ ಹುಚ್ಚು ಕುದುರೆಗಳು ಸೆರೆ

2 years ago

ಮೈಸೂರು: ಜೋಡಿ ಹುಚ್ಚು ಕುದುರೆಗಳು ರಂಪಾಟ ಮಾಡಿ ಜನರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ನಗರದಲ್ಲಿ ನಡೆದಿದೆ. ಈ ಜೋಡಿ ಕುದುರೆಗಳು ಅರಸು ರಸ್ತೆಯಿಂದ ಚಾಮರಾಜ ಜೋಡಿ ರಸ್ತೆವರೆಗೆ ಹುಚ್ಚೆದ್ದು ಓಡಾಡಲು ಪ್ರಾರಂಭಿಸಿವೆ. ರಸ್ತೆಯಲ್ಲಿ ಸಿಕ್ಕ ಸಿಕ್ಕವರಿಗೆಲ್ಲಾ ಕಚ್ಚುತ್ತಾ ರಂಪಾಟ ಮಾಡಿವೆ. ಇನ್ನು...