Wednesday, 21st August 2019

Recent News

1 month ago

ಶಿವಲಿಂಗದ ಮೇಲೆ ಚಿಮ್ಮಿದ ರಕ್ತ- ನಿಧಿಗಾಗಿ ಮೂರು ನರಬಲಿ ಪಡೆದಿರುವ ಶಂಕೆ

ಹೈದರಾಬಾದ್: ಶಿವಲಿಂಗದ ಮೇಲೆ ರಕ್ತ ಚಿಮ್ಮಿರುವ ಭೀಕರ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ. ಶಿವನ ದೇಗುಲದ ಆವರಣದಲ್ಲಿ ಅರ್ಚಕ ಸೇರಿದಂತೆ ಮೂರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೋಮವಾರದಂದು ಜಿಲ್ಲೆಯ ಕೊಡಿತಿಕಿಟ ಗ್ರಾಮದ ಶಿವನ ದೇಗುಲದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಆವರಣದಲ್ಲಿ ಅರ್ಚಕರಾದ ಶಿವರಾಮಿ ರೆಡ್ಡಿ(70), ಕೆ. ಕಮಲಮ್ಮ(75) ಮತ್ತು ಲಕ್ಷ್ಮಮ್ಮ(70) ಅವರನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಅಲ್ಲದೆ ದೇವಸ್ಥಾನದಲ್ಲಿರುವ ಶಿವಲಿಂಗದ ಮೇಲೆ ರಕ್ತದ ಚಿಮ್ಮಿರುವುದು ಕೂಡ ಕಂಡುಬಂದಿದ್ದು, ನಿಗೂಢ […]

6 months ago

ಅಭಿಮಾನಿಯಿಂದ ರಕ್ತದಲ್ಲಿ ಪತ್ರ – ಗರಂ ಆದ ಕಿಚ್ಚ

ಬೆಂಗಳೂರು: ಅಭಿಮಾನಿಗಳು ತನ್ನ ನೆಚ್ಚಿನ ನಟ-ನಟಿಯರಿಗೆ ಪತ್ರ ಬರೆಯುವುದು ಸಾಮಾನ್ಯವಾಗಿದೆ. ಆದರೆ ಯುವತಿಯೊಬ್ಬಳು ನಟ ಕಿಚ್ಚ ಸುದೀಪ್ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಸೌಮ್ಯಾ ಎಂಬಾಕೆ ಸುದೀಪ್‍ಗಾಗಿ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಸುದೀಪ್ ಅವರನ್ನು ನೋಡಬೇಕು ಎಂಬ ಆಸೆಯನ್ನು ಪತ್ರದಲ್ಲಿ ವ್ಯಕ್ತಪಡಿದ್ದಾರೆ. ಆದರೆ ಸೌಮ್ಯ ಬರೆದ ಪತ್ರವನ್ನು ನೋಡಿ ಕೋಪ ಮಾಡಿಕೊಂಡು ಮತ್ತೆ ರೀತಿ ಮಾಡಬೇಡಿ...

ನಾಲ್ವರು ಬಂದು ರಕ್ತ ಕೊಟ್ಟು ಬಾಲಕನ ಜೀವ ಉಳಿಸಿದ್ರು

1 year ago

ಧಾರವಾಡ: ಹೃದಯದ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಬಾಲಕನೊಬ್ಬನಿಗೆ ನಾಲ್ವರು ಸ್ವಯಂ ಪ್ರೇರಿತರಾಗಿ ಬಂದು ರಕ್ತದಾನ ಮಾಡಿ ಜೀವ ಉಳಿಸಿದ್ದಾರೆ. ಜಿಲ್ಲೆಯ ನವಲಗುಂದ ಪಟ್ಟಣದ ದೀಲಿಪ್ ಮಂಜುನಾಥ ಚಿಕ್ಕನಾಳ(7) ಬಾಲಕನ ಹೃದಯದ ಕವಾಟ್ ಕ್ರಮೇಣವಾಗಿ ಬಂದ್ ಆಗುತ್ತಿತ್ತು. ಅದಕ್ಕೆ ಧಾರವಾಡದ ನಾರಾಯಣ ಹೃದಯಾಲಯದವರು...

ವಿಷ್ಣುವರ್ಧನ್ ಕಟೌಟ್‍ಗೆ ಅಭಿಮಾನಿಯಿಂದ ರಕ್ತದ ಅಭಿಷೇಕ!

1 year ago

ಬೆಂಗಳೂರು: ತಮ್ಮ ನೆಚ್ಚಿನ ನಟರಿಗೆ ಅಭಿಮಾನಿಗಳು ಪ್ರಾಣ ಕೊಡೋಕೆ ತಯಾರಿರುತ್ತಾರೆ. ಅಂತೆಯೇ ಇಲ್ಲೊಬ್ಬರು ಅಭಿಮಾನಿ ತನ್ನ ನೆಚ್ಚಿನ ನಟ ಸಾಹಸ ವಿಷ್ಣುವರ್ಧನ್ ಗಾಗಿ ರಕ್ತದ ಅಭಿಷೇಕವನ್ನೇ ಮಾಡಿದ್ದಾರೆ. ಮೈಸೂರು ಮೂಲದ ವ್ಯಕ್ತಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ವಿಷ್ಣುದಾದಾ ಅಂದ್ರೆ...

ರಕ್ತದಾನದಲ್ಲಿ ಸೆಂಚುರಿ ಸಾಧನೆ – ಚಿಕ್ಕಬಳ್ಳಾಪುರದಲ್ಲಿದ್ದಾರೆ ಮಹಾದಾನಿ

1 year ago

ಚಿಕ್ಕಬಳ್ಳಾಪುರ: ಇಂದು ವಿಶ್ವ ರಕ್ತದಾನಿಗಳ ದಿನ, ವಿಶ್ವದ ಎಲ್ಲಾ ರಕ್ತದಾನಿಗಳಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಪ್ರತಿ ವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನ ಆಚರಿಸಿಲಾಗುತ್ತದೆ. ವಿಶ್ವ ರಕ್ತದಾನಿಗಳ ದಿನಾಚರಣೆಯ ಅಂಗವಾಗಿ, ರಕ್ತದಾನ ಮಾಡುವುದರಲ್ಲಿ ಶತಕ ಮೀರಿಸಿದ ಅಪರೂಪದ ರಕ್ತದಾನಿ-ಮಹಾದಾನಿಯೊಬ್ಬರು...

ಪ್ರಧಾನಿ ಮೋದಿಯವರಿಗೆ ರಕ್ತದಲ್ಲೇ 6 ಪುಟ ಪತ್ರ ಬರೆದ ಯುವಕ!

1 year ago

ವಿಜಯಪುರ: ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ತನ್ನದೇ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುವಕನೊಬ್ಬ ಪತ್ರ ಬರೆದಿದ್ದಾನೆ. ವಿಜಯರಂಜನ ಜೋಶಿ ತನ್ನ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಯುವಕ. ಈತ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ...

ಶಾಲೆಯಲ್ಲಿ ಅತ್ಯಾಚಾರಕ್ಕೊಳಗಾಗಿ ರಕ್ತಸ್ರಾವವಾಗ್ತಿದ್ದ ಮಗಳನ್ನು ಎತ್ತಿಕೊಂಡೇ ಆಸ್ಪತ್ರೆಗೆ ಓಡಿದ ತಂದೆ!

1 year ago

ಪಾಟ್ನಾ: 11 ವರ್ಷದ ಬಾಲಕಿಯೊಬ್ಬಳ ಮೇಲೆ ಶಾಲೆಯ ಹಿರಿಯ ವಿದ್ಯಾರ್ಥಿಯೊಬ್ಬ ಅತ್ಯಾಚಾರವೆಸಗಿರೋ ಆಘಾತಕಾರಿ ಘಟನೆ ಶುಕ್ರವಾರ ಬೆಳಗ್ಗೆ ಭೋಜ್ ಪುರ್ ಜಿಲ್ಲೆಯಲ್ಲಿ ನಡೆದಿದೆ. ಕಾಮುಕ 5 ರೂ. ಕೊಡುವ ಆಮಿಷ ಒಡ್ಡಿ ಬಳಿಕ ಬಾಲಕಿಯನ್ನ ಹತ್ತಿರದ ಹೊಲದ ಬಳಿ ಕರೆದುಕೊಂಡು ಹೋಗಿ...

KSRTC ಬಸ್ ಹರಿದು ರಕ್ತದ ಮಡುವಿನಲ್ಲಿ ಬಿದ್ದಿದ್ದ ವೃದ್ಧನ ಫೋಟೋ ತೆಗೆಯೋದ್ರಲ್ಲೇ ಬ್ಯುಸಿಯಾದ ಜನ!

2 years ago

ಬೀದರ್: ಕೆಸ್‍ಆರ್ ಟಿಸಿ ಬಸ್ ಹರಿದು ರಕ್ತದ ಮಡುವಿನಲ್ಲಿ ಬಿದ್ದಿದ್ದರೂ ವೃದ್ಧನ ಸಹಾಯಕ್ಕೆ ಬಾರದೇ ಮಾನವೀಯತೆ ಮರೆತ ಆಘಾತಕಾರಿ ಘಟನೆಯೊಂದು ಬೀದರ್ ನ ಕೆಇಬಿ ರಸ್ತೆಯಲ್ಲಿ ನಡೆದಿದೆ. ನರಸಪ್ಪ ಎಂಬ ವೃದ್ಧ ನಿನ್ನೆ ರಾತ್ರಿ ರಸ್ತೆ ದಾಟುವಾಗ ಕೆಎಸ್‍ಆರ್‍ಟಿಸಿ ಬಸ್ಸೊಂದು ಡಿಕ್ಕಿ...