Thursday, 25th April 2019

1 week ago

ಬೆಂಕಿ ಹೊತ್ತಿಕೊಂಡ ಬೈಕ್ – 4 ಕಿ.ಮೀ ಚೇಸ್ ಮಾಡಿ ಪೊಲೀಸರಿಂದ ರಕ್ಷಣೆ

ಲಕ್ನೋ: ಉತ್ತರ ಪ್ರದೇಶದ ಪೊಲೀಸರು ಬೆಂಕಿ ಹೊತ್ತಿಕೊಂಡಿದ್ದ ಬೈಕನ್ನು ಹಿಂಬಾಲಿಸಿಕೊಂಡು ಹೋಗಿ ಒಂದು ದೊಡ್ಡ ಅನಾಹುತವನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಇಟವಾದಲ್ಲಿ ಸೋಮವಾರ ನಡೆದಿದೆ. ಹೆದ್ದಾರಿಯಲ್ಲಿ ಬೈಕಿನಲ್ಲಿ ಓರ್ವ ಮಹಿಳೆ ಹಾಗೂ ಪುರುಷ ಹೊಗುತ್ತಿದ್ದರು. ಜೊತೆ ಒಂದು ಮಗು ಕೂಡ ಇತ್ತು. ವ್ಯಕ್ತಿ ಬೈಕನ್ನು ವೇಗವಾಗಿ ಓಡಿಸುತ್ತಿದ್ದನು. ಬೈಕಿನ ಸೈಡಿನಲ್ಲಿ ಹಾಕಿದ್ದ ಬ್ಯಾಗಿಗೆ ಬೆಂಕಿ ಹೊತ್ತಿಕೊಂಡಿದೆ. ಅದನ್ನು ಗಮನಿಸದೇ ಹೋಗುತ್ತಿದ್ದರು. ಆಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಪೊಲೀಸ್ ವ್ಯಾನನ್ನು ದಾಟಿ […]

2 weeks ago

ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯನ್ನು ಕಾಪಾಡಿ ರಿಯಲ್ ಹೀರೋ ಆದ ನೌಕಾಪಡೆ ಅಧಿಕಾರಿ

ತಿರುವನಂತಪುರಂ: ಕೇರಳದ ಬೀಚ್‍ನಲ್ಲಿ ಆಡಲು ಹೋಗಿ, ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯೋರ್ವನನ್ನು ನೌಕಾಪಡೆ ಅಧಿಕಾರಿಯೊಬ್ಬರು ಕಾಪಾಡಿದ್ದು, ಅಧಿಕಾರಿಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಹೌದು, ಏಪ್ರಿಲ್ 5ರ ಸಂಜೆ ಔರಂಗಬಾದ್ ಮೂಲದ ದಿಲೀಪ್ ಕುಮಾರ್ ಸಮುದ್ರದಲ್ಲಿ ಆಡುತ್ತಿರುವಾಗ ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದನು. ಆಗ ದಿಲೀಪ್ ಜತೆಯಲ್ಲಿದ್ದವರು, ಆತ ಸಮುದ್ರದಲ್ಲಿ ಕೊಚ್ಚಿಕೊಂಡು ಹೋದ ಬಗ್ಗೆ...

7 ದಿನ ಕಾರ್ಯಾಚರಣೆ – 19 ಮಂದಿ ದುರ್ಮರಣ, 57ಕ್ಕೂ ಹೆಚ್ಚು ಜನರ ರಕ್ಷಣೆ

1 month ago

– ಧಾರವಾಡ ಜನತೆ, ಮಾಧ್ಯಮದವರಿಗೆ ಜಿಲ್ಲಾಧಿಕಾರಿ ಧನ್ಯವಾದ – ಶ್ರಮಿಸಿದ ಸಿಬ್ಬಂದಿಗೆ ಸೂಕ್ತ ಬಹುಮಾನ ಧಾರವಾಡ: ಕಟ್ಟಡ ದುರಂತದಲ್ಲಿ ಸಾವನ್ನಪ್ಪಿದ ಸಂಖ್ಯೆ 19 ಕ್ಕೆ ಏರಿಕೆಯಾಗಿದ್ದು, ಕಳೆದ 7 ದಿನಗಳಿಂದ ಅಗ್ನಿ ಶಾಮಕ ದಳ, ಎನ್‍ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಡೆಸಿದ ಕಾರ್ಯಾಚರಣೆಯಲ್ಲಿ...

ಸತತ 11 ಗಂಟೆಗಳ ಕಾರ್ಯಾಚರಣೆಯಲ್ಲಿ ಬದುಕಿ ಬಂದ ಶ್ವಾನ

1 month ago

ಧಾರವಾಡ: ಬದುಕಿದೆಯಾ ಬಡ ಜೀವ ಎಂಬಂತೆ, ಧಾರವಾಡದ ಕಟ್ಟಡ ದುರಂತದಲ್ಲಿ ಅವಶೇಷಗಳಡಿ ಸಿಲುಕಿದ್ದ ಸಾಕಿದ ಶ್ವಾನವೊಂದು ಬದುಕಿ ಬಂದಿದೆ. ಸತತ 11 ಗಂಟೆಗಳ ಕಾರ್ಯಾಚರಣೆಯಲ್ಲಿ ನಾಯಿಯನ್ನು ರಕ್ಷಣೆ ಮಾಡಲಾಗಿದೆ. ಕಟ್ಟಡದ ನೆಲ ಮಹಡಿಯಲ್ಲಿ ಹೋಟೆಲ್ ಮಾಲೀಕರೊಬ್ಬರು ಸಾಕಿದ ನಾಯಿ ರೋಬಿ ಕೊನೆಗೂ...

ಧಾರವಾಡದಲ್ಲಿ ಕಟ್ಟಡ ಕುಸಿತ – ಸಾವಿನ ಸಂಖ್ಯೆ 6ಕ್ಕೆ ಏರಿಕೆ

1 month ago

ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಕಳೆದ ದಿನ ಇಬ್ಬರು ಮೃತಪಟ್ಟಿದ್ದರು. ಆದರೆ ಈಗ ಈ ದುರಂತದಲ್ಲಿ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ. ಸಲಿಮ್ ಮಕಾಂದರ್ ಮೃತ ದುರ್ದೈವಿ. ಇನ್ನು ಉಳಿದ ಮೂವರ ಗುರುತು ಪತ್ತೆಯಾಗಿಲ್ಲ....

ಬಣ್ಣಗಳಲ್ಲಿ ಮಿಂದೇಳುವ ಮುನ್ನ ತ್ವಚೆಯ ಬಗ್ಗೆ ಎಚ್ಚರ – ಸರಳವಾದ ಸಲಹೆಗಳು ಇಲ್ಲಿವೆ

1 month ago

ಕೆಲ ದಿನಗಳಲ್ಲಿ ಬಣ್ಣಗಳ ಹೋಳಿ ಹಬ್ಬ ಬಂದೇ ಬಿಡುತ್ತದೆ. ಎಲ್ಲರೂ ಓಕುಳಿ ಹಬ್ಬದಲ್ಲಿ ಮಿಂದೇಳಲು ಈಗಿನಿಂದಲೇ ಸಿದ್ಧರಾಗುತ್ತಿದ್ದೀರ. ಫಾಲ್ಗುಣ ಮಾಸದ ಹುಣ್ಣಿಮೆಯ ದಿನ ಬಣ್ಣದ ಹಬ್ಬವನ್ನು ಆಚರಿಸುತ್ತೇವೆ. ವಿಶೇಷ ಪೂಜೆ ಮಾಡಿ ಸಿಹಿ ಹಂಚಿ ಕಾಮನ ದಹನ ಮಾಡಿ ಸಂಭ್ರಮಿಸುತ್ತೇವೆ. ಜೊತೆಗೆ...

18 ಕೆ.ಜಿಯ 12 ಅಡಿ ಉದ್ದದ ಹೆಬ್ಬಾವು ಸೆರೆ

2 months ago

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ತೋಟವೊಂದರಲ್ಲಿ ಅಡಗಿದ್ದ ಬೃಹತ್ ಗಾತ್ರದ ಹೆಬ್ಬಾವನ್ನ ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ. ತೊಪ್ಪನಹಳ್ಳಿ ಗ್ರಾಮದ ಪಾಪಣ್ಣ ಎಂಬವರಿಗೆ ಸೇರಿದ ತೋಟದಲ್ಲಿ ಇಂದು ಹೆಬ್ಬಾವು ಪ್ರತ್ಯಕ್ಷವಾಗಿತ್ತು. ತೋಟದ ಮಾಲೀಕ ಪಾಪಣ್ಣ...

ಕಾಡಾನೆಗಳ ಹಿಂಡಿನಿಂದ 4 ವರ್ಷದ ಹುಡುಗಿಯನ್ನು ರಕ್ಷಿಸಿದ ಒಂಟಿ ಸಲಗ

2 months ago

ಕೋಲ್ಕತ್ತಾ: ಒಂಟಿ ಸಲಗವೊಂದು ಕಾಡಾನೆಗಳ ಹಿಂಡಿನಿಂದ 4 ವರ್ಷದ ಹುಡುಗಿಯನ್ನು ರಕ್ಷಿಸಿದ ಅಪರೂಪದ ಘಟನೆಯೊಂದು ಗುರುವಾರ ಪಶ್ಚಿಮ ಬಂಗಾಳದ ಜಲ್ಪೈಗುರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಉದ್ಯಮಿ ನೀತು ಗೋಶ್, ಅವರ ಪತ್ನಿ ತಿತ್ಲಿ ಹಾಗೂ ಮಗಳು ಅಹಾನ ಮೂವರು ಸ್ಕೂಟರ್ ನಲ್ಲಿ...