Saturday, 25th May 2019

1 month ago

ಗೆಲ್ಲುವ ಛಲಕ್ಕೆ ಮಾಸ್ಟರ್ ಪೀಸ್ ಈ ಪಡ್ಡೆಹುಲಿ!

ಹೆಜ್ಜೆ ಹೆಜ್ಜೆಗೂ ಅಬ್ಬರಿಸುತ್ತಾ ಸಾಗಿ ಬಂದಿದ್ದ ಪಡ್ಡೆಹುಲಿಯೀಗ ಪ್ರೇಕ್ಷಕರನ್ನು ಮುಖಾಮುಖಿಯಾಗಿದೆ. ಈ ಚಿತ್ರ ನೆಲದ ಸೊಗಡಿನ ಯುವ ಸಮುದಾಯದ ಕಥೆಯೊಂದಿಗೆ, ಎಲ್ಲವನ್ನೂ ದಾಟಿಕೊಂಡು ಗುರಿಯತ್ತ ಮುನ್ನುಗ್ಗೋ ಛಲಕ್ಕೆ ಕಸುವು ತುಂಬುವಂತೆ ಮತ್ತು ಕೇವಲ ಯುವ ಸಮೂಹ ಮಾತ್ರವಲ್ಲದೇ ಒಂದಿಡೀ ಫ್ಯಾಮಿಲಿ ಒಟ್ಟಾಗಿ ನೋಡಿ ಎಂಜಾಯ್ ಮಾಡುವ ರೀತಿಯಲ್ಲಿ ಮೂಡಿ ಬಂದಿದೆ. ಉಳಿದೆಲ್ಲ ಭಾವಗಳ ಜೊತೆಗೆ ಕನ್ನಡತನ, ಸಂಗೀತ ಪ್ರೇಮವನ್ನೂ ಉಸಿರಾಗಿಸಿಕೊಂಡಿರೋ ಮಾಸ್ ಗೆಟಪ್ಪಿನ ಪಡ್ಡೆಹುಲಿ ಒಂದೇ ಸಲಕ್ಕೆ ಎಲ್ಲ ವರ್ಗದ ಪ್ರೇಕ್ಷಕರನ್ನೂ ಸೆಳೆದುಕೊಂಡಿದೆ. ಗುರುದೇಶಪಾಂಡೆ ನಿರ್ದೇಶನದ ಚಿತ್ರಗಳೆಂದರೇನೇ […]

5 months ago

ರಕ್ಷಿತ್ ಶೆಟ್ಟಿಯನ್ನು ನೆನಪಿಸಿಕೊಂಡ ರಶ್ಮಿಕಾ..!

ಬೆಂಗಳೂರು: ಎಂಗೇಜ್‍ಮೆಂಟ್ ಆಗಿ ಬ್ರೇಕಪ್ ಮಾಡಿಕೊಂಡ ರಕ್ಷಿತ್-ರಶ್ಮಿಕಾ ಜೋಡಿ ವಿಚಾರ ಸ್ಯಾಂಡಲ್ ವುಡ್ ನಲ್ಲಿ ಭಾರೀ ಸದ್ದು ಮಾಡಿತ್ತು. ಈ ಮೂಲಕ ಅವರು ತಮ್ಮ ತಮ್ಮ ಅಭಿಮಾನಿಗಳ ಹಾರ್ಟನ್ನೂ ಬ್ರೇಕ್ ಮಾಡಿದ್ದರು. ಆದ್ರೆ ಸರ್ಪ್ರೈಸ್ ಅಂದ್ರೆ ರಶ್ಮಿಕಾ ಮಂದಣ್ಣ ಅವರು ರಕ್ಷಿತ್ ಶೆಟ್ಟಿಯನ್ನು ನೆನಪಿಸಿಕೊಂಡಿದ್ದಾರೆ. ಹೌದು. ರಶ್ಮಿಕಾ ಅವರು 2018ರ ಡಿಸೆಂಬರ್ 30ರಂದು ತನ್ನ ಹಳೆಯ...

ಮುಂದಿನ ವರ್ಷ ಪುಣ್ಯಕೋಟಿಯಾಗಲಿದ್ದಾರೆ ರಕ್ಷಿತ್ ಶೆಟ್ಟಿ!

6 months ago

ಬೆಂಗಳೂರು: ಈಗೊಂದಷ್ಟು ದಿನಗಳಿಂದ ಬರೀ ಬ್ರೇಕಪ್ ವಿಚಾರದಲ್ಲಿಯೇ ಸುದ್ದಿ ಕೇಂದ್ರದಲ್ಲಿದ್ದವರು ರಕ್ಷಿತ್ ಶೆಟ್ಟಿ. ರಶ್ಮಿಕಾ ಮಂದಣ್ಣ ಜೊತೆ ಮುರಿದು ಬಿದ್ದ ಸಂಬಂಧದಿಂದ ಮನುಷ್ಯ ಸಹಜ ವ್ಯಾಕುಲಕ್ಕೊಳಗಾಗಿದ್ದ ರಕ್ಷಿತ್ ಇದೀಗ ಮತ್ತದೇ ಹುರುಪಿನಿಂದ ಮೈ ಕೊಡವಿಕೊಂಡು ಮೇಲೆದ್ದಿದ್ದಾರೆ. ಅವರು ಮತ್ತೆ ನಿರ್ದೇಶನಕ್ಕಿಳಿಯುವ ಸೂಚನೆಯನ್ನೂ ನೀಡಿದ್ದಾರೆ!...

ರಕ್ಷಿತ್, ಮೇಘನಾ – ಕಿರಿಕ್ ಹುಡ್ಗನ ಹೊಸ ದಾರಿ!

7 months ago

ಬೆಂಗಳೂರು: ಇತ್ತೀಚಿಗೆ ನಟ ರಕ್ಷಿತ್ ಶೆಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ಅವರ ಬ್ರೇಕ್ ಅಪ್ ಸುದ್ದಿ ಭಾರೀ ಸದ್ದು ಮಾಡಿತ್ತು. ರಕ್ಷಿತ್ ಕೂಡ ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದ್ದಿದ್ದು, ವಿದೇಶಕ್ಕೆ ತೆರಳಿದ್ದರು. ಈಗ ರಕ್ಷಿತ್ ಶೆಟ್ಟಿ ಅವರು ತಮ್ಮ ಜೀವನದಲ್ಲಿ...

ಸ್ನೇಹವಾಗಿ ಬ್ರೇಕಪ್ ಆಗಿದ್ದು ಯಾಕೆ: ಅಭಿಮಾನಿಗಳ ಪ್ರಶ್ನೆಗಳಿಗೆ ಉತ್ತರ ಕೊಟ್ಟ ರಶ್ಮಿಕಾ

8 months ago

ಬೆಂಗಳೂರು: ತೆಲುಗು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಟಿ ರಶ್ಮಿಕಾ ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ ಜೊತೆಗಿನ ಬ್ರೇಕಪ್ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ತೆಲುಗು ಚಿತ್ರ ದೇವದಾಸ್ ಪ್ರಚಾರದ ಕುರಿತಾಗಿ ಸಂದರ್ಶನ ನೀಡಿದ್ದ ರಶ್ಮಿಕಾ ಈ ವೇಳೆ ರಕ್ಷಿತ್ ಜೊತೆ ತಮಗೆ...

ದೇಶದ್ಯಾಂತ ತೆರೆಕಾಣಲು ಸಜ್ಜಾಯ್ತು ‘ಅವನೇ ಶ್ರೀಮನ್ನಾರಾಯಣ’!

8 months ago

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಅಭಿನಯದ ಶ್ರೀಮನ್ನಾರಾಯಣ ಸಿನಿಮಾ ದೇಶದ್ಯಾಂತ ತೆರೆಕಾಣಲು ಸಜ್ಜಾಗುತ್ತಿದೆ. ಈ ಸಿನಿಮಾ ಸಚಿನ್ ರವಿ ನಿರ್ದೇಶನದಲ್ಲಿ ಮೂಡಿಬರುತ್ತಿದ್ದು, ರಕ್ಷಿತ್ ಅವರ ಒಡೆತನದಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ಮತ್ತು ಎಚ್.ಕೆ. ಪ್ರಕಾಶ್ ಅವರ ಶ್ರೀ ದೇವಿ ಎಂಟರ್ ಪ್ರೈಸಸ್‍ನಲ್ಲಿ ನಿರ್ಮಾಣವಾಗಿದೆ....

ರಕ್ಷಿತ್ ಶೆಟ್ಟಿಯನ್ನು ಕಲಾತಪಸ್ವಿ ಅಂದ್ರು ಜಗ್ಗೇಶ್

8 months ago

ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ನಟ ರಕ್ಷಿತ್ ಶೆಟ್ಟಿ ಅವರಿಗೆ ಕಲಾತಪಸ್ವಿ ಎಂದು ಹೇಳುತ್ತಾ ಅವರ ಬಗ್ಗೆ ಟ್ವೀಟ್ ಮಾಡಿದ್ದಾರೆ. ಜಗ್ಗೇಶ್ ತಮ್ಮ ಟ್ವಿಟ್ಟರಿನಲ್ಲಿ, “ನಾನು ಕಂಡ ಅದ್ಭುತ ಸಜ್ಜನಿಕೆಯ ಕಲಾಬಂಧು. ಸದಾ ಸಿನಿಮಾಗಾಗಿ ತುಡಿಯುವ ಕಲಾತಪಸ್ವಿ. ಇವನಿಗೆ ದೇವರ ದಯೆಯಿಂದ...

ರಶ್ಮಿಕಾ, ರಕ್ಷಿತ್ ಬ್ರೇಕಪ್ ಬಗ್ಗೆ ವಿಜಯ್ ದೇವರಕೊಂಡ ಹೇಳಿದ್ದೇನು?

8 months ago

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ ತಮ್ಮ `ಗೀತಾ ಗೋವಿಂದಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರೊಂದಗಿನ ಕಿಸ್ಸಿಂಗ್ ಸೀನ್ ಹಾಗೂ ರಕ್ಷಿತ್ ಬ್ರೇಕಪ್ ಬಗ್ಗೆ ಮಾತನಾಡಿದ್ದು, ರಕ್ಷಿತ್ ಹಾಗೂ ರಶ್ಮಿಕಾ ಅವರ ಲವ್ ಬ್ರೇಕಪ್ ಆಗಿದ್ದಾರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ. ವಿಜಯ್...