Thursday, 21st March 2019

Recent News

3 days ago

ಮಿಸ್ಸಿಂಗ್ ಬಾಯ್: ಕಂಟಕದಿಂದ ಪಾರುಮಾಡಿದ್ದು ಶಿವಣ್ಣನ ಪ್ರೀತಿ!

ಬೆಂಗಳೂರು: ಸೂಕ್ಷ್ಮ ಕಥಾ ಹಂದರಗಳಿಗೆ ಪರಿಣಾಮಕಾರಿಯಾಗಿ ದೃಶ್ಯ ಕಟ್ಟುವಲ್ಲಿ ಮಾಸ್ಟರ್ ಅನ್ನಿಸಿಕೊಂಡಿರುವವರು ನಿರ್ದೇಶಕ ರಘುರಾಮ್. ಅವರು ಅಂಥಾದ್ದೇ ಶ್ರದ್ಧೆಯಿಂದ ರೂಪಿಸಿರುವ ಮಿಸ್ಸಿಂಗ್ ಬಾಯ್ ಚಿತ್ರ ಇದೇ ತಿಂಗಳ 22ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಅವರು ಅದೆಷ್ಟೇ ಪ್ರೀತಿಯಿಂದ ಮಿಸ್ಸಿಂಗ್ ಬಾಯ್ ಚಿತ್ರವನ್ನು ರೂಪಿಸಿದ್ದರೂ ಬಿಡುಗಡೆಯ ವಿಚಾರದಲ್ಲಿ ಗ್ರಹಣ ಕವಿದುಕೊಂಡಿತ್ತು. ಹೀಗೇ ಮುಂದುವರಿದಿದ್ದರೆ ಅದೇನೇನಾಗುತ್ತಿತ್ತೋ ಗೊತ್ತಿಲ್ಲ. ಆದ್ರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಕಾಲಕ್ಕೆ ಎಂಟ್ರಿ ಕೊಟ್ಟು ಕವಿದಿದ್ದ ಗ್ರಹಣ ಕಳೆಯುವಂತೆ ಮಾಡಿದ್ದಾರೆ. ಈವತ್ತಿಗೆ ರಘುರಾಮ್ ಮುಖದಲ್ಲಿ ಖುಷಿ […]

7 days ago

ಹುಬ್ಬಳ್ಳಿಯ ಮಿಸ್ಸಿಂಗ್ ಬಾಯ್ ಸ್ಪೀಡನ್ನಿನ ನಂಟು!

ಬೆಂಗಳೂರು: ಮನಮಿಡಿಯುವ ಸತ್ಯ ಘಟನೆಯಾಧಾರಿತ ಚಿತ್ರ ಮಿಸ್ಸಿಂಗ್ ಬಾಯ್. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಈ ಚಿತ್ರ ನಿರ್ದೇಶಕ ರಘು ರಾಮ್ ಅವರ ಕನಸಿನ ಕೂಸು ಎಂಬುದು ಗೊತ್ತೇ ಇದೆ. ಆದ್ರೆ ಇದು ಕರ್ನಾಟಕದ ಯಾವ ಮೂಲೆಯಲ್ಲಿ ನಡೆದಿರೋ ಕಥೆ. ನಿಜಕ್ಕೂ ಇದು ಸತ್ಯ ಕಥೆಯಾ ಎಂಬೆಲ್ಲ ಗೊಂದಲಗಳು ಹಲವರಲ್ಲಿದೆ! ಈ ಬಗ್ಗೆ ಒಂದಷ್ಟು ಸುಳಿವುಗಳನ್ನು ನಿರ್ದೇಶಕರೇ...

ಮುಂದಿನ ತಿಂಗಳು ತೆರೆ ಕಾಣಲಿದ್ದಾನೆ ಮಿಸ್ಸಿಂಗ್ ಬಾಯ್!

4 weeks ago

ಬೆಂಗಳೂರು: ತೊಂಭತ್ತರ ದಶಕದಲ್ಲಿ ನಡೆದಿದ್ದ ಮನಮಿಡಿಯುವ ಸತ್ಯಘಟನೆಯಾಧಾರಿತ ಚಿತ್ರ ಮಿಸ್ಸಿಂಗ್ ಬಾಯ್. ಕೊಲ್ಲ ಪ್ರವೀಣ್ ನಿರ್ಮಾಣ ಮಾಡಿರೋ ಈ ಸಿನಿಮಾವನ್ನು ರಘುರಾಮ್ ನಿರ್ದೇಶನ ಮಾಡಿದ್ದಾರೆ. ಎಲ್ಲರೂ ಕಾತರದಿಂದ ಕಾಯುತ್ತಿರೋ ಮಿಸ್ಸಿಂಗ್ ಬಾಯ್ ಬಿಡುಗಡೆಯ ದಿನಾಂಕವೀಗ ಪಕ್ಕಾ ಡಿಫರೆಂಟಾಗಿಯೇ ಜಾಹೀರಾಗಿದೆ. ಮಿಸ್ಸಿಂಗ್ ಬಾಯ್ ಚಿತ್ರೀಕರಣ...