Tuesday, 21st May 2019

Recent News

2 weeks ago

‘ಅಮರ್’ಗಾಗಿ ಕೊಡವ ಹಾಡಿಗೆ ಕುಣಿದ ದರ್ಶನ್-ರಚಿತಾ!

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಭಿನಯದ ಚೊಚ್ಚಲ ಚಿತ್ರ ಅಮರ್. ಖುದ್ದು ಅಂಬರೀಶ್ ಅವರೇ ಮುಂದೆ ನಿಂತು, ಬಲು ಆಸ್ಥೆಯಿಂದ ಆರಂಭಿಸಿದ್ದ ಚಿತ್ರವಿದು. ಈಗ ಅಂಬಿ ಮರೆಯಾಗಿದ್ದರೂ ಅವರ ನೆನಪಿನ ನೆರಳಲ್ಲಿಯೇ ಅಚ್ಚುಕಟ್ಟಿನಿಂದ ಚಿತ್ರೀಕರಣ ಮುಗಿಸಿಕೊಳ್ಳುತ್ತಿರೋ ಅಮರ್ ಚಿತ್ರವೀಗ ಹಾಡುಗಳಿಂದ ಜನರನ್ನು ಸೆಳೆಯುತ್ತಿದೆ. ಈಗಾಗಲೇ ಈ ಸಿನಿಮಾದ ಮೂರು ಹಾಡುಗಳು ಬಿಡುಗಡೆಯಾಗಿವೆ. ಅವೆಲ್ಲವೂ ಈಗ ಟ್ರೆಂಡ್ ಸೆಟ್ ಮಾಡಿವೆ. ಅದಾಗಲೇ ಮತ್ತೊಂದು ಹಾಡಿಗಾಗಿ ಚಿತ್ರತಂಡ ಭರ್ಜರಿಯಾಗೇ ಶ್ರಮ ಹಾಕಿದೆ. ವಿಶೇಷ ಅಂದ್ರೆ ಈ ಹಾಡಿನಲ್ಲಿ […]

2 months ago

ಹೆಮ್ಮೆಯ ಕನ್ನಡಿಗ 2019ರಲ್ಲಿ ರಚಿತಾ ರಾಮ್, ಹರಿಪ್ರಿಯಾ, ಭಾವನಾ ಡ್ಯಾನ್ಸ್ ಮೋಡಿ!

ಬೆಂಗಳೂರು: ಕನ್ನಡ ನಾಡು ನುಡಿಗಾಗಿ, ಕನ್ನಡ ರಾಜ್ಯದ ಹಿರಿಮೆಯನ್ನು ಎಲ್ಲೆಡೆ ಪ್ರಚುರ ಪಡಿಸಲು ಪ್ರತಿ ದಿನ ಶ್ರಮಿಸುತ್ತಿರುವ ಸಾಧಕರಿಗೆ ಗೌರವ ಸಲ್ಲಿಸುವ ಸಲುವಾಗಿ ಜೀ ವಾಹಿನಿ ‘ಹೆಮ್ಮೆಯ ಕನ್ನಡಿಗ-2019’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ತಮ್ಮ ಮಹಾನ್ ಕಾರ್ಯಗಳ ಮೂಲಕ ಸಮಾಜಕ್ಕೆ ಕೊಡುಗೆ ನೀಡಿರುವ ಸಾಧಕರಿಗೆ, ಬೆಳ್ಳಿ ಪರದೆ ಹಾಗೂ ಸಿನಿಮಾ ರಂಗದಲ್ಲಿ ಸಾಧನೆ ಮಾಡಿರುವ ಎಲ್ಲಾ ಸಾಧಕರಿಗೂ...

ಮೋಡಿ ಮಾಡಿದ ಸೀತಾರಾಮ ಕಲ್ಯಾಣ ಟ್ರೇಲರ್

4 months ago

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರ ‘ಸೀತಾರಾಮ ಕಲ್ಯಾಣ’ ಬರುವ ಶುಕ್ರವಾರ ತೆರೆ ಕಾಣಲಿದ್ದು, ಶನಿವಾರ ಸಂಜೆ ಮೈಸೂರಿನಲ್ಲಿ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಮೈಸೂರಿನ ಬನ್ನಿಮಂಟಪದ ಮೈದಾನದಲ್ಲಿ ಅದ್ಧೂರಿಯಾಗಿ ‘ಸೀತಾರಾಮ ಕಲ್ಯಾಣ’ದ ಟ್ರೇಲರ್...

ಸೀತಾರಾಮನ ಅಕೌಂಟಿಗೆ ಜಮೆಯಾಯ್ತು ಮತ್ತೊಂದು ಹಿಟ್ ಸಾಂಗು!

4 months ago

ಸೀತಾರಾಮ ಕಲ್ಯಾಣದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಈ ಹಿಂದೆ ರಾಜ ನಾನು ರಾಣಿ ನೀನು ಎಂಬ ಹಾಡು ಜನಮನ ಸೆಳೆದಿತ್ತು. ನಿಖಿಲ್ ಮತ್ತು ರಚಿತಾ ರಾಮ್ ಜೋಡಿ ಅಭಿಮಾನಿಗಳನ್ನು ಮುದ್ದು ಮುದ್ದಾಗಿಯೇ ಆವರಿಸಿಕೊಂಡಿತ್ತು. ಈ ಬಿಸಿ ಆರೋ ಮುನ್ನವೇ ಈಗ ಮತ್ತೊಂದು...

ಸೀತಾರಾಮ ಕಲ್ಯಾಣ: ಹರ್ಷ ಎಂಟನೇ ಹಾದಿ ತುಂಬಾ ಸ್ಪೆಷಲ್!

4 months ago

ಬೆಂಗಳೂರು: ನೃತ್ಯ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದವರು ಎ ಹರ್ಷ. ನೃತ್ಯ ನಿರ್ದೇಶಕರಾಗಿ ಬಹು ಬೇಡಿಕೆಯಲ್ಲಿರುವಾಗಲೇ ನಿರ್ದೇಶನಕ್ಕಿಳಿದಿದ್ದ ಹರ್ಷ ಅವರದ್ದು ನಿಜಕ್ಕೂ ಕಲರ್ ಫುಲ್ ಜರ್ನಿ. ಯುವ ಆವೇಗದ ಕಥಾ ಹಂದರದಿಂದಲೇ ಗೆಲ್ಲುತ್ತಾ ಬಂದಿರೋ ಹರ್ಷ ಪಾಲಿಗೆ ನಿರ್ದೇಶಕರಾಗಿ ಸೀತಾರಾಮ ಕಲ್ಯಾಣ...

ಗುಳಿಕೆನ್ನೆ ಸುಂದರಿಗೆ ತಾತನಾಗಲಿದ್ದಾರೆ ಅನಂತ್ ನಾಗ್!

6 months ago

ಪಿ.ವಾಸು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗಾಗಿ ಚಿತ್ರವೊಂದನ್ನು ನಿರ್ದೇಶನ ಮಾಡಲು ತಯಾರಾಗುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ ರಚಿತಾ ರಾಮ್ ನಾಯಕಿಯಾಗಿಯೂ ಆಯ್ಕೆಯಾಗಿದ್ದಾರೆ. ಇದೀಗ ಈ ಚಿತ್ರದ ಪ್ರಮುಖವಾದ ರಚಿತಾ ತಾತನ ಪಾತ್ರಕ್ಕೆ ಅನಂತನಾಗ್ ಆಗಮನವಾಗಿದೆ! ಈ ಚಿತ್ರದಲ್ಲಿ ತನಗೆ ಇದುವರೆಗೂ...

ವಿವೇಕ್ ಒಬೆರಾಯ್ ಜೊತೆಗಿನ ಫೋಟೋ ರಚಿತಾ ಫೇವರಿಟ್!

7 months ago

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ಯಶಸ್ಸಿನ ನಾಗಾಲೋಟದಲ್ಲಿರೋ ನಟಿ ರಚಿತಾ ರಾಮ್. ಕಮರ್ಶಿಯಲ್ ಚಿತ್ರಗಳಲ್ಲಿಯೂ ಭಾರೀ ಬೇಡಿಕೆ ಹಿಂದಿರೋ ಘಳಿಗೆಯಲ್ಲಿಯೇ ಭಿನ್ನ ಬಗೆಯ ಚಿತ್ರಗಳಲ್ಲಿಯೂ ನಟಿಸುತ್ತಿರುವ ರಚಿತಾ ರಾಮ್‍ಗೆ ಇದೀಗ ತಾವೇ ನಟಿಸಿರೋ ಚಿತ್ರವೊಂದರ ಸೀನು ಮತ್ತು ಫೋಟೋವೊಂದು ತುಂಬಾ ಫೇವರಿಟ್...

ರಚಿತಾಗೆ ಕಮರ್ಶಿಯಲ್ ಇಮೇಜ್ ಕಳಚಿಕೊಳ್ಳೋ ಬಯಕೆಯಂತೆ!

8 months ago

ಬೆಂಗಳೂರು: ಕಮರ್ಶಿಯಲ್ ಹೀರೋಯಿನ್ ಆಗಿ ಮಿಂಚಬೇಕು, ಅದರಲ್ಲಿಯೇ ನಂಬರ್ ಒನ್ ಆಗಿ ನೆಲೆ ಕಂಡುಕೊಳ್ಳಬೇಕೆಂಬುದು ಬಹುತೇಕ ನಟಿಯರ ಏಕ ಮಾತ್ರ ಕನಸು. ಆದರೆ ನಿಜವಾದ ಕಲಾವಿದೆಯರಿಗೆ ಒಂದೇ ಟ್ರ್ಯಾಕಿನಲ್ಲಿ ಬಹು ದಿನ ನಡೆದರೆ ಮತ್ತೆತ್ತಲೋ ಹೊರಳಿಕೊಳ್ಳಬೇಕೆನ್ನಿಸುತ್ತೆ. ಸದ್ಯ ರಚಿತಾ ರಾಮ್ ಕೂಡಾ...