Saturday, 20th July 2019

Recent News

2 months ago

ಮಗು ಅಂದುಕೊಂಡ್ವಿ, ಆದ್ರೆ ಈ ಮಗು ಈಗ ರೊಮ್ಯಾನ್ಸ್ ಮಾಡುತ್ತೆ: ದರ್ಶನ್

– ಅಮರ್ ಚಿತ್ರಕ್ಕೆ ಶುಭಕೋರಿದ ಸೂಪರ್ ಸ್ಟಾರ್ ರಜನಿಕಾಂತ್ ಬೆಂಗಳೂರು: ನಟ ಅಭಿಷೇಕ್ ಅಭಿನಯದ ಚೊಚ್ಚಲ `ಅಮರ್’ ಸಿನಿಮಾ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಚಿತ್ರಕ್ಕಾಗಿ ಅಂಬರೀಶ್ ಅವರ ಅಭಿಮಾನಿಗಳು ಕಾಯುತ್ತಿದ್ದಾರೆ. ಹೀಗಿರುವಾಗ ಸೂಪರ್ ಸ್ಟಾರ್ ರಜನಿಕಾಂತ್ ಅವರು ಚಿತ್ರಕ್ಕೆ ಶುಭ ಕೋರಿದ್ದಾರೆ. ರಜನಿಕಾಂತ್ ಅವರು ವಿಡಿಯೋದಲ್ಲಿ ಅಮರ್ ಚಿತ್ರ ಯಶಸ್ಸು ಕಾಣಲಿ ಎಂದು ಹೇಳಿ ಅಭಿಷೇಕ್ ಅವರಿಗೆ ಶುಭ ಹಾರೈಸಿದ್ದಾರೆ. ಹಾಗೆಯೇ ಮಂಡ್ಯದಲ್ಲಿ ಬುಧವಾರ ನಡೆದ ಸ್ವಾಭಿಮಾನಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಅವರು ಕೂಡ […]

2 months ago

ನೆಹರುರಂತೆ ಮೋದಿ ವರ್ಚಸ್ವಿ ನಾಯಕ: ರಜನಿಕಾಂತ್

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ರಾಜೀವ್ ಗಾಂಧಿ ಬಳಿಕ ಭಾರತ ಕಂಡ ವರ್ಚಸ್ವಿ ನಾಯಕ ಎಂದು ನಟ, ರಾಜಕಾರಣಿ ರಜನಿಕಾಂತ್, ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ್ದಾರೆ. ಚೆನ್ನೈನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯ ಗೆಲುವು ಪ್ರಧಾನಿ ಮೋದಿ ಅವರಿಗೆ ಸಲ್ಲುತ್ತದೆ....

ಮಂಡ್ಯ ಕ್ಲೈಮ್ಯಾಕ್ಸ್‌ಗೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ?

3 months ago

ಮಂಡ್ಯ: ಕ್ಷೇತ್ರದಲ್ಲಿ ಇಷ್ಟು ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭರ್ಜರಿಯಿಂದ ಪ್ರಚಾರ ಮಾಡುತ್ತಿದ್ದರು. ನಾಳೆ (ಮಂಗಳವಾರ) ಚುನಾವಣೆಯ ಕೊನೆಯ ಬಹಿರಂಗ ಪ್ರಚಾರ ನಡೆಯಲಿದೆ. ಈ ಕ್ಲೈಮ್ಯಾಕ್ಸ್ ಪ್ರಚಾರಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ ಕೊಡುವ ಸಾಧ್ಯತೆಯಿದೆ. ನಾಳೆ ಬಹಿರಂಗ ಪ್ರಚಾರಕ್ಕೆ...

ಒಂದೇ ಸಾಲಿನಲ್ಲಿ ಮದ್ವೆಯ ಬಗ್ಗೆ ರಜಿನಿಕಾಂತ್ ಮಗಳು ಟ್ವೀಟ್

5 months ago

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ಅವರು ಸೋಮವಾರ ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಸೌಂದರ್ಯ ಅವರು ಮದುವೆಯ ಬಗ್ಗೆ ಒಂದೇ ಒಂದು ಸಾಲಿನಲ್ಲಿ ಟ್ವೀಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ಸೌಂದರ್ಯ ಅವರು...

ಮನೆಗೆ ಬಂದಿಲ್ಲ ಅಂದ್ರೆ ಸಾಯಿಸಿ ಬಿಡ್ತೀನಿ ಅಂದಿದ್ದ: ರಜನಿಕಾಂತ್

8 months ago

ಬೆಂಗಳೂರು: ಅಂಬರೀಶ್ ನನ್ನ ಆತ್ಮೀಯ ಗೆಳೆಯ ಅವನ ಅಗಲಿಕೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ದು:ಖವನ್ನು ಹೊರಹಾಕಿದ್ದಾರೆ. ಕಂಠೀರವ ಸ್ಟೇಡಿಯಂನಲ್ಲಿ ಅಂಬರೀಶ್ ಪಾರ್ಥಿವ ಶರೀರಕ್ಕೆ ನಮನ ಸಲ್ಲಿಸಿ ಪ್ರತಿಕ್ರಿಯಿಸಿದ ಅವರು, ಬೆಂಗಳೂರಿಗೆ ಯಾವಾಗಲೂ ಬಂದರೂ ನಾನು ಅಂಬರೀಶ್...

ಶೀಘ್ರವೇ ಉದ್ಯಮಿ, ನಟನ ಜೊತೆ ಸೌಂದರ್ಯಾ ರಜನಿಕಾಂತ್ 2ನೇ ಮದ್ವೆ!

8 months ago

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿಯಾದ ಸೌಂದರ್ಯಾ ಶೀಘ್ರವೇ ಮದುವೆಯಾಗಲಿದ್ದಾರೆ. ಉದ್ಯಮಿ, ನಟ ವಿಶಾಖನ್ ವನಗಮುಡಿ ಜೊತೆ ಕೆಲ ದಿನಗಳ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, 2019ರ ಜನವರಿಯಲ್ಲಿ ಇಬ್ಬರ ಮದುವೆ ನಡೆಯುವ ಸಾಧ್ಯತೆಯಿದೆ. ಈ ಹಿಂದೆ 2010ರಲ್ಲಿ...

ರಿಯಲ್ ಸ್ಟಾರ್ ಉಪೇಂದ್ರರನ್ನು ಹಾಡಿ ಹೊಗಳಿದ ಡೈರೆಕ್ಟರ್ ಶಂಕರ್

9 months ago

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಟ್ರೇಲರ್ ರಿಲೀಸ್ ವೇಳೆ ನಿರ್ದೇಶಕ ಎಸ್. ಶಂಕರ್, ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರರನ್ನು ಹಾಡಿ ಹೊಗಳಿದ್ದಾರೆ. ಟ್ರೇಲರ್...

ಹಳೆಯ ಸಂಪ್ರದಾಯಕ್ಕೆ ಯಾರೂ ಹಸ್ತಕ್ಷೇಪ ಮಾಡ್ಬಾರ್ದು: ರಜನಿಕಾಂತ್ ಮನವಿ

9 months ago

ಚೆನ್ನೈ: ಮಹಿಳೆಯರಿಗೆ ಶಬರಿಮಲೆ ದೇಗುಲ ಪ್ರವೇಶಕ್ಕೆ ಇರುವ ವಯಸ್ಸಿನ ಮಿತಿಯ ಹಳೆಯ ಸಂಪ್ರದಾಯದಲ್ಲಿ ಯಾರೋಬ್ಬರೂ ಹಸ್ತಕ್ಷೇಪ ಮಾಡಬಾರದೆಂದು ಸೂಪರ್ ಸ್ಟಾರ್ ರಜನಿಕಾಂತ್ ಅಭಿಪ್ರಾಯಪಟ್ಟಿದ್ದಾರೆ. ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಅವಕಾಶ ಕಲ್ಪಿಸಿಕೊಟ್ಟಿದ್ದರ ಬಗ್ಗೆ ಇದೇ ಮೊದಲ ಬಾರಿಗೆ ನಟ...