Recent News

11 months ago

ಶೀಘ್ರವೇ ಉದ್ಯಮಿ, ನಟನ ಜೊತೆ ಸೌಂದರ್ಯಾ ರಜನಿಕಾಂತ್ 2ನೇ ಮದ್ವೆ!

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿಯಾದ ಸೌಂದರ್ಯಾ ಶೀಘ್ರವೇ ಮದುವೆಯಾಗಲಿದ್ದಾರೆ. ಉದ್ಯಮಿ, ನಟ ವಿಶಾಖನ್ ವನಗಮುಡಿ ಜೊತೆ ಕೆಲ ದಿನಗಳ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, 2019ರ ಜನವರಿಯಲ್ಲಿ ಇಬ್ಬರ ಮದುವೆ ನಡೆಯುವ ಸಾಧ್ಯತೆಯಿದೆ. ಈ ಹಿಂದೆ 2010ರಲ್ಲಿ ಸೌಂದರ್ಯಾ ಉದ್ಯಮಿ ಅಶ್ವಿನ್ ಅವರನ್ನು ವರಿಸಿದ್ದರು. ಈ ದಂಪತಿಗೆ ಗಂಡು ಮಗು ಜನಿಸಿದ್ದು `ವೇದ್’ ಎಂದು ಹೆಸರನ್ನಿಟ್ಟಿದ್ದರು. ದಂಪತಿ ಮಧ್ಯೆ ಹೊಂದಾಣಿಕೆಯಾಗದ ಕಾರಣ 2017 ರಲ್ಲಿ ವಿಚ್ಛೇದನ ಪಡೆದಿದ್ದರು.   ವಿಶಾಖನ್ ಪತ್ರಿಕಾ ಸಂಪಾದಕಿಯಾಗಿದ್ದ […]

11 months ago

ರಿಯಲ್ ಸ್ಟಾರ್ ಉಪೇಂದ್ರರನ್ನು ಹಾಡಿ ಹೊಗಳಿದ ಡೈರೆಕ್ಟರ್ ಶಂಕರ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಭಿನಯದ ಬಹುನಿರೀಕ್ಷಿತ 2.0 ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಟ್ರೇಲರ್ ರಿಲೀಸ್ ವೇಳೆ ನಿರ್ದೇಶಕ ಎಸ್. ಶಂಕರ್, ಸ್ಯಾಂಡಲ್‍ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರರನ್ನು ಹಾಡಿ ಹೊಗಳಿದ್ದಾರೆ. ಟ್ರೇಲರ್ ಬಿಡುಗಡೆ ವೇಳೆ ನಟ ಉಪೇಂದ್ರ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ನಿರ್ದೇಶಕ ಶಂಕರ್...

ಬಿಜೆಪಿ ಜೊತೆ ರಜನಿಕಾಂತ್ ಪಕ್ಷ ಶೀಘ್ರವೇ ವಿಲೀನ?

1 year ago

ನವದೆಹಲಿ: ತಮಿಳುನಾಡು ರಾಜಕೀಯದಲ್ಲಿ ಭಾರೀ ಬೆಳವಣಿಗೆ ಕಾಣಿಸಿಕೊಂಡಿದ್ದು, ಸೂಪರ್ ಸ್ಟಾರ್ ರಜನಿಕಾಂತ್ ನಡೆ ಭಾರೀ ಕುತೂಹಲವನ್ನು ಉಂಟುಮಾಡಿದೆ. ರಜನಿಕಾಂತ್ ತಮ್ಮ ಮಕ್ಕಳ್ ಮಂದ್ರಂ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲು ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ. ಇದರಂತೆ ಕಳೆದ 5...

ಮಾರಿ-2 ಚಿತ್ರ ಶೂಟಿಂಗ್ ವೇಳೆ ಧನುಷ್‍ಗೆ ಗಾಯ – ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

1 year ago

ಚೆನ್ನೈ: ಮಾರಿ-1 ಚಿತ್ರ ಬಿಡುಗಡೆಗೊಂಡು ಯಶಸ್ವಿಗೊಂಡಿದ್ದು, ಮಾರಿ-2 ತಯಾರಾಗುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಶೂಟಿಂಗ್ ವೇಳೆಯಲ್ಲಿ ಧನುಷ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿತ್ರದ ಚಿತ್ರೀಕರಣಲ್ಲಿ ಧನುಷ್ ಹಾಗೂ ಖಳನಟನಾಗಿ ನಟಿಸುತ್ತಿರುವ ಟೊವಿನೊ ಥಾಮಸ್ ಫೈಟಿಂಗ್ ಸೀನ್ ವೊಂದರಲ್ಲಿ ನಟಿಸುತ್ತಿರುವಾಗ ಈ ಅವಘಡ ಸಂಭವಿಸಿದೆ....

ಕಾಳಾ ಸಿನಿಮಾ ನೋಡಿದವರನ್ನು ಸನ್ಮಾನಿಸಿದ ಕನ್ನಡ ಪರ ಹೋರಾಟಗಾರರು

1 year ago

ಬೆಂಗಳೂರು: ನಗರದ ಜಾಲಹಳ್ಳಿಯ ಭಾರತಿ ಚಿತ್ರಮಂದಿರದಲ್ಲಿ ಕಾಳಾ ಸಿನಿಮಾ ನೋಡಿದ ಕೆಲವರಿಗೆ ಕನ್ನಡ ಪರ ಹೋರಾಟಗಾರರು ಸನ್ಮಾನ ಮಾಡಿ ಅಣಕು ಪ್ರದರ್ಶನ ಮಾಡಿದ್ದಾರೆ. ಕನ್ನಡಪರ ಸಂಘಟನೆಗಳ ಸಾಕಷ್ಟು ವಿರೋಧದ ನಡುವೆಯು ಕೆಲವು ಚಿತ್ರ ಮಂದಿರಗಳಲ್ಲಿ ರಜಿನಿಕಾಂತ್ ಅಭಿನಯದ ಕಾಳಾ ಚಿತ್ರ ಪ್ರದರ್ಶನಗೊಂಡಿದೆ....

ಕಾವೇರಿಗಾಗಿ ಕಾವೇರಿದ್ದ ಕಾಲಾನಿಗೀಗ ಖಾಕಿ ಕಣ್ಗಾವಲು- ಕೋರ್ಟ್ ಕಲಾಪದಲ್ಲಿ ಇಂದು ಏನಾಯ್ತು?

1 year ago

ಬೆಂಗಳೂರು: ರಾಜ್ಯದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ `ಕಾಲಾ’ ಚಿತ್ರ ಪ್ರದರ್ಶನಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಚಿತ್ರ ಪ್ರದಶನಕ್ಕೆ ಪೊಲೀಸ್ ಭದ್ರತೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಸೂಚಿಸಿದೆ. ಕರ್ನಾಟಕದಲ್ಲಿ ‘ಕಾಲಾ’ ಸಿನಿಮಾ ಬಿಡುಗಡೆ ವಿಚಾರವಾಗಿ ರಜನಿ...