Sunday, 15th December 2019

7 months ago

ರವಿಚಂದ್ರನ್ ಮಗಳ ಆರತಕ್ಷತೆಯಲ್ಲಿ ಗಣ್ಯರ ದಂಡು

ಬೆಂಗಳೂರು: ನಟ ರವಿಚಂದ್ರನ್ ಮಗಳು ಗೀತಾಂಜಲಿ ಮದುವೆಯ ಆರತಕ್ಷತೆ ಕಾರ್ಯಕ್ರಮ ಮಂಗಳವಾರ ರಾತ್ರಿ ಅದ್ಧೂರಿಯಾಗಿ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಬಂದು ನವಜೋಡಿಗೆ ಶುಭಾ ಹಾರೈಸಿದ್ದಾರೆ. ಅರಮನೆ ಮೈದಾನದಲ್ಲಿ ವೈಟ್ ಪೆಟಲ್ಸ್ ಆವರಣದಲ್ಲಿ ನಿರ್ಮಿಸಲಾಗಿದ್ದ ಗಾಜಿನ `ರಾಜಹಂಸದ ವೇದಿಕೆ’ಯಲ್ಲಿ ಗೀತಾಂಜಲಿ ಮತ್ತು ಅಜಯ್ ಸಖತ್ ಮಿಂಚುತ್ತಿದ್ದರು. ಆರತಕ್ಷತೆಯಲ್ಲಿ ಗೀತಾಂಜಲಿ ಕಡು ಹಸಿರು ಬಣ್ಣದ ಗೌನ್‍ನಲ್ಲಿ ಧರಿಸಿ ಮಿಂಚುತ್ತಿದ್ದರೆ, ಇತ್ತ ವರ ಅಜಯ್ ಕೂಡ ಕಪ್ಪು ಬಣ್ಣದ ಶೂಟ್ ತೊಟ್ಟು ಮಿಂಚಿದ್ದಾರೆ. ಈ ಆರತಕ್ಷತೆ ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ […]

10 months ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ರಜಿನಿಕಾಂತ್ ಮಗಳು

ಚೆನ್ನೈ: ಭಾರತದ ಸೂಪರ್ ಸ್ಟಾರ್ ರಜಿನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯ ರಜನಿಕಾಂತ್ ಅವರು ಇಂದು ಉದ್ಯಮಿ ವಿಶಾಖನ್ ವನಗಮುಡಿ ಜೊತೆ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೆನ್ನೈನ ಲೀಲಾ ಪ್ಯಾಲೇಸ್ ಹೋಟೆಲ್‍ನಲ್ಲಿ ಸೌಂದರ್ಯ ಅವರು ಉದ್ಯಮಿ ವಿಶಾಖನ್ ಅವರ ಜೊತೆ ಇಂದು ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿದಿದ್ದಾರೆ. ಇವರ ಮದುವೆಗೆ ತಮಿಳುನಾಡಿನ ಮುಖ್ಯಮಂತ್ರಿ ಪಳನಿಸ್ವಾಮಿ ಹಾಗೂ...

ಕರ್ನಾಟಕದಲ್ಲಿ ಬಿಡುಗಡೆಗೆ ಮುನ್ನವೇ ‘ಕಾಳ’ನಿಗೆ ಶಾಕ್!

2 years ago

ಬೆಂಗಳೂರು: ಇಂದು ಕರ್ನಾಟಕ ಹೊರತುಪಡಿಸಿ ವಿಶ್ವಾದ್ಯಂತ ತಮಿಳಿನ ಕಾಳಾ ಸಿನಿಮಾ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಕನ್ನಡ ಪರ ಸಂಘಟನೆಗಳು ಕಾಳಾ ಸಿನಿಮಾ ಬಿಡುಗಡೆಯನ್ನು ರದ್ದುಗೊಳಿಸಬೇಕು ಎಂದು ರಾತ್ರಿಯಿಡಿ ಚಿತ್ರಮಂದಿರಗಳ ಮುಂದೆ ಬೀಡು ಬಿಟ್ಟಿದ್ದಾರೆ. ಸಿಂಗಾಪುರದದಲ್ಲಿ ಕಾಳಾ ಸಿನಿಮಾ ರಿಲೀಸ್ ಆಗಿದೆ. ಆದ್ರೆ...

ನಾನು ಯಾವುದೇ ತಪ್ಪು ಮಾಡಿಲ್ಲ: ಕನ್ನಡದಲ್ಲಿ ರಜಿನಿ ಮನವಿ

2 years ago

ಬೆಂಗಳೂರು: ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ತಮಿಳಿನ ಕಾಳಾ ಸಿನಿಮಾಗೆ ಕರ್ನಾಟಕದಲ್ಲಿ ಭಾರೀ ವಿರೋಧವ್ಯಕ್ತವಾಗಿದೆ. ವಿಶ್ವದಾದ್ಯಂತ ಸಿನಿಮಾ ರಿಲೀಸ್ ಆದ್ರೂ ಕರ್ನಾಟಕದಲ್ಲಿ ಮಾತ್ರ ಬಿಡುಗಡೆ ಆಗಿಲ್ಲ. ಈ ಸಂಬಂಧ ರಜಿನಿಕಾಂತ್ ಕನ್ನಡಿಗರಲ್ಲಿ ಸಿನಿಮಾ ನೋಡುವವರಿಗೆ ತೊಂದರೆ ಮಾಡಬೇಡಿ ಅಂತಾ ಕನ್ನಡದಲ್ಲಿಯೇ ಮನವಿ...

ಕರ್ನಾಟಕ ಬಿಟ್ಟು ವಿಶ್ವದಾದ್ಯಂತ ಕಾಳಾ ತೆರೆಗೆ – ಬೆಂಗಳೂರಲ್ಲಿ ಮಧ್ಯರಾತ್ರಿ ಪ್ರದರ್ಶನಕ್ಕೆ ಕನ್ನಡಿಗರ ತಡೆ

2 years ago

ಬೆಂಗಳೂರು: ಸೂಪರ್ ಸ್ಟಾರ್ ರಜಿನಿಕಾಂತ್ ಅಭಿನಯದ ಕಾಳಾ ಕರಿಕಾಳನ್ ಸಿನಿಮಾ ರಿಲೀಸ್ ಗೆ ಬಿಡುಗಡೆಗೆ ರಾಜ್ಯದಲ್ಲಿ ಬ್ರೇಕ್ ಬಿದ್ದಿದೆ. ಆದ್ರೆ ವಿಶ್ವದಾದ್ಯಂತ ಕಾಳಾ ಸಿನಿಮಾ ರಿಲೀಸ್ ಆಗಿದ್ದು, ಚಿತ್ರಮಂದಿರಗಳ ಮುಂದೆ ಅಭಿಮಾನಿಗಳು ಪಟಾಕಿ ಹೊಡೆದು ಸಂಭ್ರಮಿಸುತ್ತಿದ್ದಾರೆ. ಬೆಂಗಳೂರಿನ ಕಾವೇರಿ, ನಟರಾಜ, ಸಂಪಿಗೆ,...

ಪ್ರಕಾಶ್ ರೈಗೆ ಕಾಸು ಮುಖ್ಯವಾದ್ರೆ ನಮ್ಗೆ ಕಾವೇರಿ ಮುಖ್ಯ- ಸಂಸದ ಪ್ರತಾಪ್ ಸಿಂಹ ತಿರುಗೇಟು

2 years ago

ಮೈಸೂರು: ತಮಿಳು ಚಿತ್ರ ಕಾಳ ಬಿಡುಗಡೆ ವಿಚಾರದಲ್ಲಿ ನಟ ಪ್ರಕಾಶ್ ರೈ ಟ್ವೀಟ್ ಮಾಡಿರುವುದಕ್ಕೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕಾಶ್ ರೈಗೆ ಕಾವೇರಿಗಿಂತ ಕಾಸು ಮುಖ್ಯ. ನಮಗೆಲ್ಲ ಕಾಸಿಗಿಂತ ಕಾವೇರಿ ಮುಖ್ಯ ಅಂತ...

ಕಾಳಾ ಸಿನ್ಮಾದಲ್ಲಿ ನಟಿಸಿದ ನಾಯಿಗೆ 2 ಕೋಟಿ ಕೊಡ್ತೀನಿ ಅಂದ್ರು ಕೊಡಲ್ಲ ಅಂದ ತರಬೇತುದಾರ

2 years ago

ಚೆನ್ನೈ: ಜೂನ್ 7 ರಂದು ತೆರೆಕಾಣಲಿರುವ ರಜಿನಿಕಾಂತ್ ಅವರ ಚಿತ್ರ ಕಾಳಾದಲ್ಲಿ ನಟಿಸಿರುವ ಮಣಿ ಎಂಬ ನಾಯಿಯ ಬೆಲೆ ಬರೋಬ್ಬರಿ 2 ಕೋಟಿ ರೂ. ಅಂತಾ ಹೇಳಲಾಗುತ್ತಿದೆ. ಕಾಳಾ ಚಿತ್ರಕ್ಕೆಂದೆ ಶ್ವಾನ ತರಬೇತುದಾರ ಸೈಮನ್ 30 ಕ್ಕೂ ಹೆಚ್ಚು ನಾಯಿಗಳನ್ನು ಪರೀಕ್ಷೆ...

ಫಿಕ್ಸ್ ಆಯ್ತು 2.0 ಸಿನಿಮಾದ ರಿಲೀಸ್ ಡೇಟ್

2 years ago

ಮುಂಬೈ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕಿಲಾಡಿ ಅಕ್ಷಯ್ ಕುಮಾರ್ ನಟನೆಯ `2.0′ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಮುಂದಿನ ವರ್ಷದ ಏಪ್ರಿಲ್ 27 ರಂದು `2.0` ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು...