Friday, 22nd March 2019

2 weeks ago

ಯೋಧ ಕಿಡ್ನಾಪ್ ಆಗಿಲ್ಲ, ಸುರಕ್ಷಿತವಾಗಿದ್ದಾರೆ: ರಕ್ಷಣಾ ಇಲಾಖೆ ಸ್ಪಷ್ಟನೆ

ಶ್ರೀನಗರ: ರಜೆ ಮೇಲೆ ಮನೆಗೆ ಬಂದಿದ್ದ ಯೋಧರೊಬ್ಬರನ್ನು ಉಗ್ರರು ಅಪಹರಣಗೈದಿದ್ದಾರೆ ಎನ್ನುವ ಒಂದು ಸುದ್ದಿ ಪ್ರಕಟವಾಗಿತ್ತು. ಆದರೆ ಯೋಧ ಅಪಹರಣಗೊಂಡಿಲ್ಲ ಅವರು ಸುರಕ್ಷಿತವಾಗಿದ್ದಾರೆ ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಜಮ್ಮು ಕಾಶ್ಮೀರದ ಲೈಟ್ ಇನ್‍ಫ್ಯಾಂಟ್ರಿಗೆ ಸೇರಿದ ಯಾಸೀನ್ ಭಟ್ ಅವರನ್ನು ಉಗ್ರರು ಕಿಡ್ನಾಪ್ ಮಾಡಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿತ್ತು. ಈ ಸುದ್ದಿಗೆ ಸ್ಪಷ್ಟನೆ ನೀಡಿದ ರಕ್ಷಣಾ ಇಲಾಖೆ, ಬದ್ಗಾಮ್ ಬಳಿಯ ಖಾಜಿಪೋರದಿಂದ ಯೋಧರೊಬ್ಬರನ್ನು ಅಪಹರಣ ಮಾಡಲಾಗಿದೆ ಎನ್ನುವ ಸುದ್ದಿ ನಿಜವಲ್ಲ. ಅವರು ಸುರಕ್ಷಿತವಾಗಿದ್ದು, ವದಂತಿಗಳನ್ನು […]

3 weeks ago

ಸಂಬಂಧಿಕರು ಮೃತಪಟ್ಟಾಗ ರಜೆ ಕೇಳಿದ್ರೆ ಶವದ ಜೊತೆ ಫೋಟೋ ಕಳಿಸಿ ಎಂದ ಬಿಎಂಟಿಸಿ ಮ್ಯಾನೇಜರ್

ಬೆಂಗಳೂರು: ಕುಟುಂಬಸ್ಥರು ಅಥವಾ ಸಂಬಂಧಿಕರು ಸಾವನ್ನಪ್ಪಿದಾಗ ಸಿಬ್ಬಂದಿ ರಜೆ ಕೇಳಿದರೆ ಕಂಪನಿಗಳು ರಜೆ ಕೊಡುತ್ತವೆ. ಆದರೆ ಬಿಎಂಟಿಸಿಯಲ್ಲಿ ರಜೆ ಬೇಕಾದರೆ ಶವದ ಫೋಟೋ, ಸತ್ತವನ ಫೋಟೋ ತಂದರೆ ಮಾತ್ರ ರಜೆ ಮಂಜೂರು ಆಗುತ್ತದೆ. ಡಿಪೋ ನಂಬರ್ 33 ರಲ್ಲಿ ಸಿಬ್ಬಂದಿಯೊರ್ವ ಮೇಲಾಧಿಕಾರಿಗೆ ಡಿಪೋ ಮ್ಯಾನೇಜರ್ ವಿರುದ್ಧ ದೂರು ಬರೆದಿದ್ದು, ಈ ಪತ್ರ ಪಬ್ಲಿಕ್ ಟಿವಿಗೂ ಲಭ್ಯವಾಗಿದೆ....

ಸರ್ಕಾರಿ ರಜೆ ಇದ್ದರೂ ಶಾಲಾ, ಕಾಲೇಜು ಓಪನ್!

2 months ago

ಬೆಂಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಸರ್ಕಾರಿ ರಜೆ ಇದ್ದರೂ ಶಾಲೆ,ಕಾಲೇಜು ನಡೆಸಿ ಶ್ರೀಗಳಿಗೆ ಅವಮಾನ ಮಾಡಿದ್ದಾರೆ ಎನ್ನುವ ಟೀಕೆ ಕೇಳಿಬಂದಿದೆ. ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಎಂ.ಎಸ್ ರಾಮಯ್ಯ...

ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ

2 months ago

ತುಮಕೂರು: ಶ್ರೀಗಳ ಆರೋಗ್ಯ ಏರುಪೇರು ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದ ಶಾಲಾ-ಕಾಲೇಜುಗಳಿಗೆ ರಜೆ ಫೋಷಣೆ ಮಾಡಲಾಗಿದೆ. ಈಗಾಗಲೇ ವೈದ್ಯರು ಶ್ರೀಗಳ ಆರೋಗ್ಯವನ್ನು ಪರಿಶೀಲನೆ ನಡೆಸಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಮಕ್ಕಳು ಮತ್ತು ಭಕ್ತರು ಮಠಕ್ಕೆ ಬಂದಿದ್ದಾರೆ. ಆದ್ದರಿಂದ...

ಹೊಸದಾಗಿ ಮದ್ವೆ ಆಗಿದ್ದೀನಿ, ಹೊಸ ಹುರುಪಿನಲ್ಲಿದ್ದೀನಿ – ಬೆಂಗ್ಳೂರು ಪೇದೆಯ ರಜೆ ಪತ್ರ ವೈರಲ್

2 months ago

ಬೆಂಗಳೂರು: ನಾನು ಹೊಸದಾಗಿ ಮದುವೆ ಆಗಿದ್ದೀನಿ. ಅಲ್ಲದೇ ಹೊಸ ಹುರುಪಿನಲ್ಲಿ ಇದ್ದೀನಿ. ಹಾಗಾಗಿ ನನಗೆ 10 ದಿನ ಪರಿವರ್ತಿತ ರಜೆ ಅಥವಾ ಗಳಿಕೆ ರಜೆ ನೀಡಿ ಎಂದು ಪೇದೆಯೊಬ್ಬರು ವಿನೂತನವಾಗಿ ರಜೆ ಪತ್ರವನ್ನು ಬರೆದಿದ್ದಾರೆ. ಪೇದೆ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ...

ಗೇಟ್‍ಗೆ ಬೀಗ ಹಾಕಿ ರಜೆಯ ಬೋರ್ಡ್ – ಒಳಗೆ ಶಿಕ್ಷಣ ಸಂಸ್ಥೆಯಿಂದ ಪರೀಕ್ಷೆ

2 months ago

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾಢಳಿತದಿಂದ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಆದರೂ ಖಾಸಗಿ ಶಿಕ್ಷಣ ಸಂಸ್ಥೆ ಪರೀಕ್ಷೆ ನಡೆಸುತ್ತಿದೆ. ಕುವೆಂಪುನಗರದ ಬಿಜಿಎಸ್ ವಿದ್ಯಾಪೀಠ ಕಾಲೇಜಿನಲ್ಲಿ ಪರೀಕ್ಷೆ...

ರಜೆ ನೀಡ್ಬೇಕು ಇಲ್ಲವಾದಲ್ಲಿ ಬಸ್ ವ್ಯವಸ್ಥೆ ಕಲ್ಪಿಸಿ: ಹಾಸನ ವಿದ್ಯಾರ್ಥಿಗಳು

2 months ago

ಹಾಸನ: ಇಂದು ಹಾಗೂ ನಾಳೆ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ರಾಜ್ಯದ ಹಲವು ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೆಲವು ಜಿಲ್ಲೆಗಳಲ್ಲಿ ರಜೆ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಹೋಗಲು ಬಸ್‍ಯಿಲ್ಲದೇ ಪರದಾಡುತ್ತಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬಂದ್ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶಾಲಾ- ಕಾಲೇಜುಗಳಿಗೆ...

ಹೊಸವರ್ಷ, ಕ್ರಿಸ್‍ಮಸ್ ವೇಳೆ ಖಾಸಗಿ ಬಸ್ಸುಗಳಿಂದ ಲೂಟಿ – ದರ ಕೇಳಿದ್ರೆ ಶಾಕ್ ಆಗ್ತೀರಿ

3 months ago

ಬೆಂಗಳೂರು: ಶುಕ್ರವಾರದಿಂದ ಕ್ರಿಸ್‍ಮಸ್ ರಜೆ ಶುರುವಾಗುತ್ತೆ, ಮಕ್ಕಳಿಗೆ ಸಾಲು ಸಾಲು ರಜೆ ಮುಂದಿನ ವಾರದವರೆಗೆ ಆರಮಾಗಿ ಇರೋಣ ಅಂತ ಎಲ್ಲರೂ ಪ್ರವಾಸಕ್ಕೆ ಪ್ಲಾನ್ ಮಾಡೋದು ಸಹಜ. ಆದರೆ ಪ್ರವಾಸಕ್ಕಾಗಿ ಖಾಸಗಿ ಟ್ರಾವೆಲ್ಸ್ ಕಡೆ ಹೋದರೆ ಪ್ರಯಾಣ ದರ ಕೇಳಿ ದಂಗಾಗೋದು ಗ್ಯಾರಂಟಿಯಾಗಿದೆ....