Saturday, 21st July 2018

Recent News

1 week ago

ತನ್ನ ಕೆಟ್ಟ ಚಟದ ಬಗ್ಗೆ ರಣ್‍ಬೀರ್ ಓಪನ್ ಮಾತು

ಮುಂಬೈ: ಬಾಲಿವುಡ್ ನಟ ರಣ್‍ಬೀರ್ ಕಪೂರ್ ‘ಸಂಜು’ ಚಿತ್ರದ ಯಶಸ್ಸಿನ ಖುಷಿಯಲ್ಲಿದ್ದಾರೆ. ಇದೇ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿ ತನಗಿರುವ ಕೆಟ್ಟ ಚಟದ ಬಗ್ಗೆ ಹೇಳಿಕೊಂಡಿದ್ದಾರೆ. ಹೆಲ್ತ್ ಆಂಡ್ ನ್ಯೂಟ್ರಿಶೀಯನ್ ಗೆ ನೀಡಿದ ಸಂದರ್ಶನದಲ್ಲಿ ರಣ್‍ಬೀರ್ ತಮ್ಮ ಹೆಲ್ತ್ ಹಾಗೂ ಫಿಟ್ನೆಸ್ ಬಗ್ಗೆ ಮಾತನಾಡಿದ್ದಾರೆ. ನಾನು ಫಿಟ್ ಇರುವುದ್ದನ್ನು ನನ್ನ ಅಮ್ಮನಿಂದ ಕಲಿತೆ. ಅವರು ನನಗೆ ಹಾಗೂ ನನ್ನ ಸಹೋದರಿಗೆ ಫಿಟ್ ಇರಲು ಪ್ರೇರೇಪಿಸುತ್ತಿದ್ದರು. ನಂತರ ಸಮತೋಲಿತ ಆಹಾರ, ಉತ್ತಮ ಜೀವನಶೈಲಿ ಹಾಗೂ ಜೀವನ ವಿಧಾನವನ್ನು ಬೆಳೆಸಿಕೊಂಡೆ ಎಂದರು. […]

4 months ago

ವಿಡಿಯೋ: ಪ್ರಿಯಕರನ ಹಾಡಿಗೆ ಮಾಜಿ ಪ್ರಿಯಕರನ ಜೊತೆ ಡ್ಯಾನ್ಸ್ ಮಾಡಿದ ದೀಪಿಕಾ!

ಮುಂಬೈ: ಬಾಲಿವುಡ್ ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಕಾರ್ಯಕ್ರಮವೊಂದರಲ್ಲಿ ಮಾಜಿ ಗೆಳೆಯನ ಜೊತೆ ಪ್ರಿಯಕರನ ಹಾಡಿಗೆ ಸ್ಟೆಪ್ಸ್ ಹಾಕಿದ್ದಾರೆ. ಬಾಲಿವುಡ್ ಸ್ಟಾರ್ ಕರಣ್ ಜೋಹರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ರಣ್‍ಬೀರ್ ಕಪೂರ್ ಹಾಗೂ ದೀಪಿಕಾ ಪಡುಕೋಣೆ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ರಣ್‍ಬೀರ್ ಹಾಗೂ ದೀಪಿಕಾ ಜೊತೆಯಲ್ಲಿ ಡ್ಯಾನ್ಸ್ ಕೂಡ ಮಾಡಿದ್ದಾರೆ. ಯೇ ಜವಾನಿ ಹೈ ದಿವಾನಿ,...

ಪದ್ಮಾವತಿ ಸಿನಿಮಾ ನೋಡಲು ಕಾತುರನಾಗಿದ್ದೇನೆ: ರಣ್‍ಬೀರ್ ಕಪೂರ್

9 months ago

ಮುಂಬೈ: ಮಾಜಿ ಲವರ್ಸ್ ಒಳ್ಳೆ ಗೆಳೆಯರು ಆಗಬಹುದು ಎಂದು ದೀಪಿಕಾ ಪಡುಕೋಣೆ ಮತ್ತು ರಣ್‍ಬೀರ್ ಕಪೂರ್ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಪದ್ಮಾವತಿ ಚಿತ್ರವನ್ನು ನೋಡಲು ಕಾತುರನಾಗಿದ್ದೇನೆ ಎಂದು ರಣ್‍ಬೀರ್ ಕಪೂರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇತ್ತೀಚೆಗೆ ನಡೆದ ಜಿಯೋ ಮುಂಬೈ ಫಿಲಂ ಫೆಸ್ಟಿವಲ್...

ರಣ್‍ಬೀರ್ ಫೋನ್ ನಿರೀಕ್ಷೆಯಲ್ಲಿದ್ದೀರಾ ದೀಪಿಕಾ ಪಡುಕೋಣೆ

10 months ago

ಮುಂಬೈ: ಬಾಲಿವುಡ್ ಗುಳಿ ಕೆನ್ನೆ ಬೆಡಗಿ ದೀಪಿಕಾ ಮತ್ತು ರಣ್‍ವೀರ್ ಸಿಂಗ್ ಡೇಟಿಂಗ್ ನಲ್ಲಿರುವ ವಿಷಯ ಎಲ್ಲರಿಗೂ ಗೊತ್ತಿದೆ. ಆದರೆ ಸದ್ಯ ದೀಪಿಕಾ ತನ್ನ ಮಾಜಿ ಗೆಳೆಯ ರಣ್‍ಬೀರ್ ಕಪೂರ್ ಫೋನ್ ನಿರೀಕ್ಷೆಯಲ್ಲಿದ್ದಾರೆ. ಹೌದು, ಖುದ್ದು ದೀಪಿಕಾ ಈ ಮಾತನ್ನು ಹೇಳಿ...

ನ್ಯೂಯಾರ್ಕ್‍ನಲ್ಲಿ ಪಾಕ್ ನಟಿ ಜೊತೆ ಧಮ್ ಎಳೆದ ರಣ್‍ಬೀರ್ ಕಪೂರ್!

10 months ago

ಮುಂಬೈ: ಮಾರ್ಚ್ ತಿಂಗಳಲ್ಲಿ ದುಬೈನಲ್ಲಿ ನಡೆದ ಗ್ಲೊಬಲ್ ಟೀಚರ್ಸ್ ಪ್ರೈಸ್‍ನ ಕಾರ್ಯಕ್ರಮದಲ್ಲಿ ರಣ್‍ಬೀರ್ ಕಪೂರ್ ಮತ್ತು ಪಾಕಿಸ್ತಾನ ನಟಿ ಮಹಿರಾ ಖಾನ್ ಜೊತೆಯಲ್ಲಿ ಕಾಣಿಸಿಕೊಂಡಿದ್ದು ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿತ್ತು. ಆದರೆ ಈಗ ಇಬ್ಬರು...

ವಿಡಿಯೋ: ಎಲ್ಲರಿಗಿಂತ ಮುಂಚೆ ಮಾಜಿ ಗೆಳತಿಯ ಬರ್ತ್ ಡೇ ಆಚರಿಸಿದ ರಣ್‍ಬೀರ್

1 year ago

ನವದೆಹಲಿ: ಬಾಲಿವುಡ್‍ನ ಹ್ಯಾಂಡ್‍ಸಮ್ ರಣ್‍ಬೀರ್ ಕಪೂರ್ ತಮ್ಮ ಮಾಜಿ ಪ್ರೇಯಸಿ ಕತ್ರೀನಾ ಕೈಫ್ ಹುಟ್ಟುಹಬ್ಬವನ್ನು ಎಲ್ಲರಿಗಿಂತ ಮುಂಚೆ ಆಚರಿಸುವ ಮೂಲಕ ಗೆಳತಿಗೆ ಸರ್ ಪ್ರೈಸ್ ನೀಡಿದ್ದಾರೆ. ಮಾಜಿ ಪ್ರೇಮಿಗಳಾದ ರಣ್‍ಬೀರ್ ಮತ್ತು ಕತ್ರೀನಾ ಕಾರಣಾಂತರಗಳಿಂದ ಬೇರೆ ಬೇರೆಯಾಗಿದ್ದಾರೆ. ಆದ್ರೆ ಸದ್ಯ ಇಬ್ಬರ...

ರಣ್‍ಬೀರ್ ಕಪೂರ್‍ಗೆ ಸಿಕ್ಕಳು ಹೊಸ ಗರ್ಲ್ ಫ್ರೆಂಡ್-ಯಾಕೋ ಅವಳು ಕತ್ರೀನಾಳಿಗೆ ಇಷ್ಟವಿಲ್ಲವಂತೆ!

1 year ago

ಮುಂಬೈ: ಬಾಲಿವುಡ್‍ನ ಲವ್ವರ್ ಬಾಯ್ ರಣ್‍ಬೀರ್‍ಗೆ ಹೊಸ ಗೆಳತಿಯೊಬ್ಬಳು ಸಿಕ್ಕಿದ್ದಾಳೆ. ಆದ್ರೆ ರಣ್‍ಬೀರ್ ಮಾಜಿ ಗರ್ಲ್ ಫ್ರೆಂಡ್ ಕತ್ರೀನಾ ಕೈಫ್‍ಳಿಗೆ ಆ ಹೊಸ ಹುಡುಗಿ ಇಷ್ಟವಾಗಿಲ್ಲ ಎಂಬ ಗಾಸಿಪ್ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡ್ತಿದೆ. ಲವ್ವರ್ ಇಮೇಜ್ ಹೊಂದಿರೋ ರಣ್‍ಬೀರ್ ಕಪೂರ್...