Thursday, 19th September 2019

Recent News

1 year ago

ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

ವಾರಣಾಸಿ: ವಾರಣಾಸಿಯಿಂದ 26 ಕಿ.ಮಿ ದೂರದಲ್ಲಿರುವ ಬಾಬತ್‍ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ತನ್ನ ರನ್‍ವೇ ಕೆಳಗಡೆ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ. ಈ ಮೂಲಕ ರನ್‍ವೇ ಕೆಳಗೆ ಅಂಡರ್ ಪಾಸ್ ಹೈವೇ ಹೊಂದಿದ ದೇಶದ ಮೊದಲ ವಿಮಾನ ನಿಲ್ದಾಣ ಎಂಬ ಕೀರ್ತಿಗೆ ಈ ವಿಮಾನ ನಿಲ್ದಾಣ ಪಾತ್ರವಾಗಲಿದೆ. ಅಂಡರ್‍ಪಾಸ್ ರಸ್ತೆ ನಿರ್ಮಾಣವು ವಿಮಾನಗಳ ರನ್‍ವೇಯನ್ನು, ವಿಮಾನಗಳ ನಿಲ್ದಾಣ ಪಥ ಹಾಗು ಹೆದ್ದಾರಿಯನ್ನು ನಾಲ್ಕು ರಸ್ತೆಗಳಾಗಿ ಪರಿವರ್ತಿಸುತ್ತದೆ. ಅಂಡರ್‍ಪಾಸ್ ರಸ್ತೆಗಳ ನಿರ್ಮಾಣ […]