Sunday, 19th May 2019

3 months ago

ಬಡವರನ್ನು ಲೂಟಿ ಮಾಡಿದವರು ಈಗ ದೇಶ ಕೊಳ್ಳೆ ಹೊಡೆಯಲು ಒಂದಾಗಿದ್ದಾರೆ: ಇರಾನಿ

ಹೈದರಾಬಾದ್: ಕುಟುಂಬದ ಲಾಭಕ್ಕಾಗಿ ಬಡವರನ್ನು ಲೂಟಿ ಮಾಡಿದವರು ಈಗ ದೇಶವನ್ನು ಕೊಳ್ಳೆ ಹೊಡೆಯಲು ಮಹಾಘಟಬಂಧನ್ ಮಾಡಿದ್ದಾರೆ ಎಂದು ಕೇಂದ್ರ ಜವಳಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದ ಸಂಘಟಿಸುವ ನಿಟ್ಟಿನಲ್ಲಿ ಮಾತನಾಡಿದ ಅವರು, ಬಡವರ ಅಭಿವೃದ್ಧಿಗೆ ಮೋದಿ ಸರ್ಕಾರ ಮಾಡಿರುವ ಕೆಲಸವನ್ನು ವಿರೋಧ ಪಕ್ಷಗಳಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಈ ಕಾರಣಕ್ಕಾಗಿ ವಿರೋಧಿಗಳೆಲ್ಲ ಒಂದಾಗಿದ್ದಾರೆಂದು ಅವರು ದೂರಿದರು. ಯಾರು ಭ್ರಷ್ಟಾಚಾರ ಹಾಗೂ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೋ ಅವರು ಪ್ರಧಾನ ಸೇವಕರಾದ ನರೇಂದ್ರ ಮೋದಿ ಅವರನ್ನು ಪ್ರಶ್ನಿಸುತ್ತಿದ್ದಾರೆ. ಇಲ್ಲಿಯವರೆಗೆ […]

3 months ago

ರಫೇಲ್ ಒಪ್ಪಂದದಲ್ಲಿ 30 ಸಾವಿರ ಕೋಟಿ ಕಳ್ಳತನ: ರಾಹುಲ್ ಗಾಂಧಿ

– ನಾನು ಬಡಬಡಿಸುತ್ತಿದ್ದೇನೆ ಅಂತ ನಿಮಗೆ ಅನಿಸುತ್ತಿದೆಯೇ? – ಮೋದಿ ವಿರುದ್ಧ ಮತ್ತೆ ಕಿಡಿಕಾರಿದ ರಾಹುಲ್ ಗಾಂಧಿ ನವದೆಹಲಿ: ರಫೇಲ್ ಡಿಲ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 30 ಸಾವಿರ ಕೋಟಿ ರೂ. ಕಳ್ಳತನ ಮಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಫೇಲ್ ಹಗರಣದಲ್ಲಿ ಪ್ರಧಾನಿ...

ಎಚ್‍ಎಎಲ್ ಕುರಿತ 4 ಪ್ರಶ್ನೆಗಳಿಗೆ ಉತ್ತರಿಸಿ ರಾಹುಲ್ ಜೀ: ಕರ್ನಾಟಕ ಬಿಜೆಪಿಯಿಂದ ಸವಾಲು

7 months ago

ಬೆಂಗಳೂರು: ರಫೇಲ್ ಒಪ್ಪಂದವನ್ನು ಖಾಸಗಿ ಸಂಸ್ಥೆಗೆ ನೀಡಿ ಮೋದಿ ಸರ್ಕಾರ ಭ್ರಷ್ಟಾಚಾರ ಎಸಗಿದೆ ಎಂದು ಆರೋಪಿಸಿದ ಬೆನ್ನಲ್ಲೇ ಕರ್ನಾಟಕ ಬಿಜೆಪಿ ರಾಹುಲ್ ಗಾಂಧಿ ಮುಂದೆ 4 ಪ್ರಶ್ನೆಗಳನ್ನು ಕೇಳಿ ಉತ್ತರಿಸಿ ಎಂದು ಬಹಿರಂಗ ಸವಾಲು ಎಸೆದಿದೆ. ರಾಹುಲ್ ಗಾಂಧಿ ಅನಧಿಕೃತವಾಗಿ ಸಂವಾದ...

ನಟಿ ರಮ್ಯಾ ವಿರುದ್ಧ ಎಫ್‍ಐಆರ್ ದಾಖಲು!

8 months ago

ಲಕ್ನೋ: ರಫೇಲ್ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಮಂಡ್ಯ ಮಾಜಿ ಸಂಸದೆ ರಮ್ಯಾ, ಪ್ರಧಾನಿ ಮೋದಿ ಅವರನ್ನು ಟೀಕಿಸಿ ಅಪೇಕ್ಷರ್ಹ ಫೋಟೋವನ್ನು ಟ್ವೀಟ್ ಮಾಡಿದ್ದಕ್ಕೆ ಉತ್ತರ ಪ್ರದೇಶದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಲಕ್ನೋ ಮೂಲ ವಕೀಲರಾದ ಸೈಯದ್ ರಿಜ್ವಾನ್ ಅಹ್ಮದ್ ಮಂಗಳವಾರ ಗೌಮತಿ...

ಭವಿಷ್ಯದ ಪ್ರಧಾನಿ ರಾಹುಲ್ ಗಾಂಧಿಗೆ ಮೋದಿ ಹೆದರಿದ್ದಾರೆ: ಪಾಕ್ ಮಾಜಿ ಸಚಿವ

8 months ago

ನವದೆಹಲಿ: ಕಾಶ್ಮೀರದ ಪೊಲೀಸ್ ಅಧಿಕಾರಿಗಳನ್ನು ಉಗ್ರರು ಹತ್ಯೆ ಮಾಡಿದ ಬಳಿಕ ಭಾರತ ಪಾಕಿಸ್ತಾನ ನಡುವಿನ ಮಾತುಕತೆ ರದ್ದು ಮಾಡಿರುವ ಕುರಿತು ಪಾಕ್ ಮಾಜಿ ಸಚಿವ ರೆಹಮಾನ್ ಮಲಿಕ್ ಕಿಡಿಕಾರಿದ್ದು, ಭಾರತದ ಮುಂದಿನ ಪ್ರಧಾನಿ ರಾಹುಲ್ ಗಾಂಧಿ ಅವರಿಗೆ ಮೋದಿ ಹೆದರಿದ್ದಾರೆ ಎಂದು...

ರಫೇಲ್ ಡೀಲ್ ಬಗ್ಗೆ ಸುಮ್ನೆ ಮಾತಾಡ್ಬೇಡಿ- ಕಾಂಗ್ರೆಸ್ ನಾಯಕರಿಗೆ ರಿಲಯನ್ಸ್ ನೋಟಿಸ್

9 months ago

ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಬಹುದೊಡ್ಡ ಹಗರಣ ನಡೆದಿದ್ದು, ಹಗರಣದಲ್ಲಿ ಸಂಸ್ಥೆ ಭಾಗಿಯಾಗಿದೆ ಎಂದು ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ರಿಲಯನ್ಸ್ ನೋಟಿಸ್ ಜಾರಿ ಮಾಡಿದೆ. ರಫೇಲ್ ಯುದ್ಧ ವಿಮಾನ ಖರೀದಿ ಸಂಬಂಧಿಸಿದಂತೆ ಸಂಸ್ಥೆಯ ಕುರಿತು ಆರೋಪ ಮಾಡುವ...