Tuesday, 22nd October 2019

Recent News

10 months ago

ರಫೇಲ್ ತೀರ್ಪಿನಲ್ಲಿ ಸಿಎಜಿ ಉಲ್ಲೇಖ: ತಿದ್ದುಪಡಿಗಾಗಿ ಕೇಂದ್ರದಿಂದ ಅಫಿಡವಿಟ್

ನವದೆಹಲಿ: ಸಿಎಜಿ ವರದಿಯನ್ನು ಆಧಾರಿಸಿ ಸುಪ್ರೀಂ ಕೋರ್ಟ್ ಉಲ್ಲೇಖಿಸಿದ್ದ ರಫೇಲ್ ತೀರ್ಪಿನಲ್ಲಿ ಕೆಲ ತಿದ್ದುಪಡಿಯಾಗಬೇಕೆಂದು ಹೇಳಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಶುಕ್ರವಾರ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚಿಟ್ ನೀಡಿದ ತೀರ್ಪಿನ 25 ಪ್ಯಾರಾದಲ್ಲಿ ಮಹಾಲೆಕ್ಕಪಾಲರ(ಸಿಎಜಿ) ವರದಿಯನ್ನು ಸಾರ್ವಜನಿಕ ಲೆಕ್ಕ ಸಮಿತಿಯ(ಪಿಎಸಿ) ಮುಂದೆ ಇಡಲಾಗಿದೆ. ಅಷ್ಟೇ ಅಲ್ಲದೇ ಇದು ಸಾರ್ವಜನಿಕವಾಗಿ ಲಭ್ಯವಿದೆ ಎಂದು ಉಲ್ಲೇಖಿಸಿತ್ತು. ಕೇಂದ್ರ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ನೀಡಿದ ಈ ವಿಚಾರಗಳನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿತ್ತು. ಇದನ್ನೂ ಓದಿ : ಪ್ರಧಾನಿ ಮೋದಿಗೆ ಅತಿ […]