Thursday, 14th November 2019

4 months ago

ಪಕ್ಷಾಂತರ ಯಾವುದೇ ಪಕ್ಷಕ್ಕಾದರೂ ಮಾರಕ: ರಮಾನಾಥ ರೈ

ಮಂಗಳೂರು: ಪಕ್ಷ ನಿಷ್ಠೆ ಇಲ್ಲದಿದ್ದರಿಂದ ಕೆಲವರು ಪಕ್ಷಾಂತರ ಮಾಡುತ್ತಿದ್ದಾರೆ. ಪಕ್ಷಾಂತರ ಯಾವುದೇ ಪಕ್ಷಕ್ಕಾದರೂ ಅದು ಮಾರಕ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವರು, ಪಕ್ಷ ನಿಷ್ಠೆ ಇಲ್ಲದಿದ್ದರಿಂದ ಕೆಲವರು ಪಕ್ಷಾಂತರ ಮಾಡುತ್ತಿದ್ದಾರೆ. ಇವರು ಬೇರೆ ಪಕ್ಷಕ್ಕೆ ಹೋದರೂ, ನಿಷ್ಠೆಯಿಂದ ಇರುತ್ತಾರೆಂದು ಏನು ಗ್ಯಾರಂಟಿ ಇದೆ. ಅವರಿಗೆ ಯಾವುದೇ ಅಧಿಕಾರ, ಮಾನ್ಯತೆ, ಗೌರವ ಕೊಡಬಾರದು. ಪಕ್ಷಾಂತರ ಯಾವುದೇ ಪಕ್ಷಕ್ಕಾದರೂ ಮಾರಕ ಎಂದು ಪಕ್ಷಾಂತರ ಮಾಡುವವರ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ […]

5 months ago

ಸೂಲಿಬೆಲೆ ವಿರುದ್ಧ ಭಾಷಣ- ರಮಾನಾಥ್ ರೈಗೆ ಕೋರ್ಟ್ ಸಮನ್ಸ್

ಮಂಗಳೂರು: ಚಕ್ರವರ್ತಿ ಸೂಲಿಬೆಲೆ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ರಮಾನಾಥ್ ರೈಗೆ ಕೋರ್ಟ್ ಸಮನ್ಸ್ ನೀಡಿದೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಸೈಗೋಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ರಮಾನಾಥ ರೈ, ಸೂಲಿಬೆಲೆಯವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ, ಬಿಜೆಪಿ ಮುಖಂಡ ರಹೀಂ ಉಚ್ಚಿಲ್...

ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

1 year ago

ಮಂಗಳೂರು: ಸರಕಾರಿ ಶಾಲೆಗಳಿಗೆ ಮಾತ್ರ ಬಿಸಿಯೂಟ ನೀಡುವುದು ನಿಯಮ ಎನ್ನುವ ಕಾರಣಕ್ಕೆ ಮಧ್ಯಾಹ್ನದ ಊಟವನ್ನು ನಿಲ್ಲಿಸಲಾಗಿತ್ತು. ಆದರೆ ಶಾಲೆಯ ಮಕ್ಕಳ ಅನ್ನ ಕಸಿದುಕೊಂಡ್ರು ಅಂತ ನನ್ನ ಮೇಲೆ ಗೂಬೆ ಕೂರಿಸಿದ್ರು ಅಂತ ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ...

ಕಾನತ್ತೂರಿಗೆ ಭೇಟಿ ನೀಡಿದ್ದು ನಿಜ, ಪ್ರಾರ್ಥನೆ ಏನನ್ನೋದು ನನಗೆ ಬಿಟ್ಟಿದ್ದು- ರಮಾನಾಥ ರೈ ಸ್ಪಷ್ಟನೆ

1 year ago

ಮಂಗಳೂರು: ಕಾನತ್ತೂರು ದೈವಸ್ಥಾನಕ್ಕೆ ಭೇಟಿ ನೀಡಿ ದೂರು ನೀಡಿರುವ ಕುರಿತು ಮಾಜಿ ಸಚಿವ ರಮಾನಾಥ ರೈ ಸ್ಪಷ್ಟನೆ ನಿಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೌದು ನಾನು ಕಾನತ್ತೂರಿಗೆ ಭೇಟಿ ನೀಡಿದ್ದೇನೆ. ನಾನೊಬ್ಬ ಪರಿಪೂರ್ಣ ಆಸ್ತಿಕವಾದಿ. ದೈವ...

ಕಾನತ್ತೂರು ಶ್ರೀ ನಾಲ್ವರ್ ದೈವಸ್ಥಾನದ ಮೊರೆಹೋದ ರಮಾನಾಥ ರೈ!

1 year ago

ಮಂಗಳೂರು: ಮಾಜಿ ಸಚಿವ ರಮಾನಾಥ ರೈ ಅವರು ಕೇರಳದ ಕಾಸರಗೋಡು ಜಿಲ್ಲೆಯಲ್ಲಿರೋ ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾನತ್ತೂರು ಶ್ರೀ ನಾಲ್ವರ್ ದೇವಸ್ಥಾನದ ಮೊರೆ ಹೋಗಿದ್ದಾರೆ. ವಿಧಾಸಭಾ ಚುನಾವಣೆಯಲ್ಲಿ ಸೋಲು ಕಂಡ ಮಾಜಿ ಸಚಿವ ರಮಾನಾಥ ರೈ ತಮ್ಮ ಮೇಲಿನ ಅಪಪ್ರಚಾರವನ್ನು ಖಂಡಿಸಿ...

ರಾತ್ರೋರಾತ್ರಿ ಮನೆಗೆ ನುಗ್ಗಿ ಐಟಿ ದಾಳಿಗೊಳಗಾಗಿದ್ದ ರೈ ಆಪ್ತನ ಮೇಲೆ ಮಾರಣಾಂತಿಕ ಹಲ್ಲೆ!

2 years ago

ಮಂಗಳೂರು: ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ದುಷ್ಕರ್ಮಿಗಳು ಮಾರಣಾಂತಿಕವಾಗಿ ದಾಳಿ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮೂಡ ಗ್ರಾಮದಲ್ಲಿ ನಡೆದಿದೆ. ಸಚಿವ ರಮಾನಾಥ್ ರೈ ಆಪ್ತ, ಬಂಟ್ವಾಳ ತಾಲೂಕು ಪಂಚಾಯತ್ ನ ಸದಸ್ಯರಾಗಿರುವ ಸಂಜೀವ ಪೂಜಾರಿಯ ಮನೆ ಮೇಲೆ ದುಷ್ಕರ್ಮಿಗಳು...

ಸ್ವಕ್ಷೇತ್ರದಲ್ಲೇ ಸಚಿವ ರೈಗೆ ವಿರೋಧ- ಕಾರ್ಯಕ್ರಮಕ್ಕೆ ತೆರಳಿದ್ದಾಗ ಮೋದಿ ಮೋದಿ ಅಂತ ಘೋಷಣೆ ಕೂಗಿದ ಜನ

2 years ago

ಮಂಗಳೂರು: ಅರಣ್ಯ ಸಚಿವ ರಮಾನಾಥ ರೈಗೆ ಸ್ವಕ್ಷೇತ್ರದಲ್ಲಿಯೇ ವಿರೋಧ ಎದುರಾಗಿದೆ. ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕರೋಪಾಡಿಯಲ್ಲಿ ಕಾರ್ಯಕ್ರಮವೊಂದಕ್ಕೆ ರಮಾನಾಥ ರೈ ತೆರಳಿದ್ದಾಗ ಮೋದಿ, ಮೋದಿ ಘೋಷಣೆ ಮೊಳಗಿದೆ. ರೈ ಅವರನ್ನು ಅಡ್ಡಗಟ್ಟಿ ನೂರಾರು ಮಂದಿ ಘೋಷಣೆ ಕೂಗಿದ್ದಾರೆ. ಇದರಿಂದ ತೀವ್ರ...

ಜನಾರ್ದನ ಪೂಜಾರಿಯವರ ಕಾಲು ಮುಟ್ಟಿ ಆಶೀರ್ವಾದ ಕೋರಿದ ರಮಾನಾಥ ರೈ

2 years ago

ಮಂಗಳೂರು: ಬಂಟ್ವಾಳ ಕ್ಷೇತ್ರದ ಶಾಸಕರು ಹಾಗೂ ಈ ಬಾರಿ ಅಭ್ಯರ್ಥಿಯೂ ಆಗಿರುವ ಸಚಿವ ರಮಾನಾಥ ರೈ ಅವರು ಇಂದು ಹಿರಿಯ ಕಾಂಗ್ರೆಸಿಗ ಜನಾರ್ದನ ಪೂಜಾರಿ ಅವರ ಮನೆಗೆ ಭೇಟಿ ನೀಡಿದ್ದರು. ನಾಳೆ ನಾಮಪತ್ರ ಸಲ್ಲಿಸಲಿರುವ ಸಚಿವರು ಅದಕ್ಕೂ ಮುನ್ನ ಜನಾರ್ದನ ಪೂಜಾರಿ...