Monday, 22nd July 2019

4 days ago

ರಾತ್ರಿ ದಿಢೀರ್ ಹೈಡ್ರಾಮಾ – ರೆಸಾರ್ಟಿನಲ್ಲಿದ್ದ ಕೈ ಶಾಸಕ ಶ್ರೀಮಂತ ಪಾಟೀಲ್ ನಾಪತ್ತೆ

ಬೆಂಗಳೂರು: ಇಂದು ವಿಶ್ವಾಸಮತದ ಹಿನ್ನೆಲೆಯಲ್ಲಿ ರಾತ್ರಿಯೂ ಭಾರೀ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಕಳೆದ ರಾತ್ರಿ ದಿಢೀರ್ ಕಾಂಗ್ರೆಸ್ ಶಾಸಕರು ತಂಗಿರುವ ದೇವನಹಳ್ಳಿಯ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದಾರೆ. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಕೂಡ ರೆಸಾರ್ಟಿನಿಂದ ಹೊರಗೆ ಹೋಗಲು ಯತ್ನಿಸಿದ್ದರು. ಆದರೆ ಕಾಂಗ್ರೆಸ್‍ನ ಕಾರ್ಯಕರ್ತರು ಅವಕಾಶ ಕೊಡಲಿಲ್ಲ. ಕಾರಿನ ಮುಂದೆ ಹೋಗಿ ಕುಳಿತುಬಿಟ್ಟಿದ್ದಾರೆ. ಕೊನೆಗೆ ಬೇರೆ ಗತಿ ಇಲ್ಲದೇ ನಾರಾಯಣ ಸ್ವಾಮಿ ಮತ್ತೆ ರೆಸಾರ್ಟ್ ಸೇರಿಕೊಂಡಿದ್ದಾರೆ. ಶಿಡ್ಲಘಟ್ಟ […]

1 week ago

ರಿವರ್ಸ್ ಆಪರೇಷನ್ ಮಾಡಲ್ಲ, ನಮ್ಮವರು ಬಂದ್ರೆ ಸರ್ಕಾರ ಉಳಿಯುತ್ತೆ – ಸತೀಶ್

– ರಮೇಶ್‍ನನ್ನು ಸಿಎಂ ಅಲ್ಲ ಪಿಎಂ ಮಾಡಿದ್ರೂ ಬರಲ್ಲ ಬೆಳಗಾವಿ: ನಾವು ರಿವರ್ಸ್ ಆಪರೇಷನ್ ಮಾಡಬೇಕೆಂದು ಏನಿಲ್ಲ. ನಮ್ಮವರು ವಾಪಸ್ ಬಂದರೂ ಸರ್ಕಾರ ಉಳಿಯುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾಲ್ಕು ಜನ ಶಾಸಕರು ಬೆಂಗಳೂರಿನಲ್ಲೇ ಇದ್ದಾರೆ. ಮುಂಬೈನಲ್ಲಿರುವ ಇಬ್ಬರು ಶಾಸಕರು ಬಂದರೆ ಸರ್ಕಾರ...

Exclusive: ನನ್ನ ಕಷ್ಟ ವೈರಿಗೂ ಬೇಡ: ಶಾಸಕ ರಮೇಶ್ ಜಾರಕಿಹೊಳಿ

2 weeks ago

– ಕೆಟ್ಟ ಗಳಿಗೆಯಲ್ಲಿ ಡಿಕೆಶಿ, ನನ್ನ ಸ್ನೇಹ ಹಾಳಾಯ್ತು – ತೋಳ ಬಂತು ತೋಳ ಅಂದವ್ರು ಗಾಳಿಯಲ್ಲಿ ಬಂದವ್ರು – ಸಿದ್ದು, ಖರ್ಗೆಗೆ ಕ್ಷಮೆ ಕೇಳಿದ ಸಾಹುಕಾರ ಮುಂಬೈ: ಸುಪ್ರೀಂಕೋರ್ಟ್ ಆದೇಶ ಮುಂಬೈನಲ್ಲಿರುವ ಶಾಸಕರ ಮೊಗದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ. ನ್ಯಾಯಾಲಯದ...

ಡ್ರಾಮಾ ಮುಗಿದ್ಮೇಲೆ ಯಾಕೆ, ಯಾರಿಂದ ಆಯ್ತು ಎಂಬುದನ್ನು ಹೇಳ್ತೇನೆ: ರಮೇಶ್ ಜಾರಕಿಹೊಳಿ

2 weeks ago

ಮುಂಬೈ: ಈ ಡ್ರಾಮಾ ಎಲ್ಲಾ ಮುಗಿದ ಮೇಲೆ ಯಾಕೆ, ಯಾರಿಂದ ಇದೆಲ್ಲಾ ಆಯಿತು ಎಂಬುದನ್ನು ಮಾಧ್ಯಮದ ಮುಂದೆ 1 ಗಂಟೆ ಬಂದು ನಾನು ಹೇಳುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ರಿನೈಸನ್ಸ್ ಹೋಟೆಲ್ ನಲ್ಲಿ ಪಬ್ಲಿಕ್ ಟಿವಿ ಜೊತೆ...

ಒಂದು ವರ್ಷ ಮಾತಾಡಿ ಸಾಕಾಗಿದೆ: ರಮೇಶ್ ಜಾರಕಿಹೊಳಿ

2 weeks ago

– ನಾನ್ ಏನೂ ಮಾತನಾಡಲ್ಲ ಮುಂಬೈ: ಕಳೆದ ಒಂದು ವರ್ಷದಿಂದ ಮಾತನಾಡಿ ನನಗೆ ಸಾಕಾಗಿದೆ. ಹಾಗಾಗಿ ನಾನು ಹೆಚ್ಚು ಮಾತನಾಡಲ್ಲ. ಎಸ್.ಟಿ.ಸೋಮಶೇಖರ್ ಮತ್ತು ಭೈರತಿ ಬಸವರಾಜು ಅವರ ಮಾತಿನಂತೆ ನಾನು ಬದ್ಧವಾಗಿದ್ದೇನೆ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಮುಂಬೈನಿಂದಲೇ ಉಪಚುನಾವಣೆಗೆ ತಯಾರಿ ಆರಂಭಿಸಿದ ಜಾರಕಿಹೊಳಿ

2 weeks ago

ಚಿಕ್ಕೋಡಿ: ಆರಂಭದಲ್ಲೇ ದೋಸ್ತಿ ಸರ್ಕಾರದ ವಿರುದ್ಧ ಬಂಡಾಯ ಸಾರಿ ರಾಜೀನಾಮೆ ನೀಡಿರುವ ಶಾಸಕ ರಮೇಶ್ ಜಾರಕಿಹೊಳಿ ಸದ್ಯ ಮುಂಬೈನಲ್ಲಿದ್ದುಕೊಂಡೆ ಉಪಚುನಾವಣೆಗೆ ತಯಾರಿ ನಡೆಸಿದ್ದಾರೆ. ಗೋಕಾಕ್ ಸಾಹುಕಾರ ನಡೆ ಯಾವ ಕಡೆ ಎಂಬುದರ ಕುರಿತು ಅಳಿಯ ಅಂಬಿರಾವ್ ಪಾಟೀಲ್ ಮಾವನ ಸಂದೇಶವನ್ನು ಕಾರ್ಯಕರ್ತರಿಗೆ...

ಮತ್ತೊಂದು ವಿಕೆಟ್ ಪತನ ಸಾಧ್ಯತೆ- ಶೀಘ್ರವೇ ನಾಗೇಂದ್ರ ರಾಜೀನಾಮೆ

2 weeks ago

ಬಳ್ಳಾರಿ: ಶಾಸಕ ಸ್ಥಾನಕ್ಕೆ ಸಾಲು ಸಾಲಾಗಿ ಶಾಸಕರು ರಾಜೀನಾಮೆ ಸಲ್ಲಿಕೆ ಮಾಡುತ್ತಿದ್ದಾರೆ. ಮೊದಲ ಹಂತದಲ್ಲಿ 14 ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೆ ಮತ್ತಷ್ಟೂ ಶಾಸಕರು ರಾಜೀನಾಮೆ ಸಲ್ಲಿಕೆಗೆ ಮುಂದಾಗಿದ್ದಾರೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ರಾಜೀನಾಮೆ ಸಲ್ಲಿಸಿದ ನಂತರ ಬಳ್ಳಾರಿ ಜಿಲ್ಲೆಯಿಂದ...

ರಮೇಶ್ ಕುಮಾರ್‌ ನಂಬ್ತೀನಿ , ಜಾರಕಿಹೊಳಿಯನ್ನಲ್ಲ: ಸಿದ್ದರಾಮಯ್ಯ

2 weeks ago

ಬೆಂಗಳೂರು: ಕಾಂಗ್ರೆಸ್ ನಾಯಕರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕಳೆದ 13 ತಿಂಗಳಿನಿಂದ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಬಿಎಸ್‍ವೈ ಆಡಿಯೋ...