Thursday, 19th July 2018

Recent News

3 days ago

ಕ್ಷೇತ್ರ ಬದಲಾವಣೆಗೆ ಮುಂದಾದ ರಮ್ಯಾ!

ಬೆಂಗಳೂರು: ಮಾಜಿ ಸಂಸದೆ, ಸ್ಯಾಂಡಲ್ ವುಡ್ ನ ಮೋಹಕ ತಾರೆ, ಮಂಡ್ಯ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಿದ್ದ ಚಿತ್ರ ನಟಿ ಹಾಗೂ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ 2014 ರ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ರು. ಈಗ 2019 ರ ಲೋಕಸಭಾ ಚುನಾವಣಾ ಸಿದ್ಧತೆ ಆರಂಭಿಸಿರುವ ರಮ್ಯಾ ಬೆಂಗಳೂರಿನ ಎರಡು ಲೋಕಸಭಾ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ ಎನ್ನುವ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭಿಸಿದೆ. ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಎರಡರಲ್ಲಿ ಒಂದು ಕ್ಷೇತ್ರದಿಂದ ಲೋಕಸಭೆಗೆ […]

1 week ago

ಪ್ರಧಾನಿ ಮೋದಿಗೆ ಅಳಿಯ ಸಿಕ್ಕರಂತೆ!

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಅಳಿಯ ಸಿಕ್ಕಿದ್ದಾರೆಂದು ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಅಪ್ಲೋಡ್ ಮಾಡಿಕೊಂಡಿದ್ದಾರೆ. ಹೌದು, ಬಾಲಿವುಡ್‍ನ ಸೆಕ್ಸಿ ಗರ್ಲ್ ರಾಖಿ ಸಾವಂತ್ ಮೋದಿಯವರ ಮಗಳಂತೆ ಮತ್ತು ರಾಖಿಯ ಗೆಳೆಯ ಅಳಿಯನಂತೆ. ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ ರಾಖಿ ಸಾವಂತ್ ಮಾಡಿಕೊಂಡಿರುವ ಸೆಲ್ಫಿ ವಿಡಿಯೋ...

ಲೋಕಸಭಾ ಚುನಾವಣೆ ಬಳಿಕ ‘ಸ್ಯಾಂಡಲ್‍ವುಡ್’ಗೆ ಕ್ವೀನ್ ರೀ ಎಂಟ್ರಿ!

1 month ago

ಬೆಂಗಳೂರು: ಸಕ್ರಿಯ ರಾಜಕಾರಣದಲ್ಲಿ ತೊಡಗಿದ ನಂತರ ಸಿನಿಮಾದಿಂದ ದೂರವೇ ಉಳಿದಿರುವ ರಮ್ಯಾ ಮತ್ತೆ ಚಿತ್ರರಂಗದ ಕಡೆ ಮನಸು ಮಾಡಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿರುವ ರಮ್ಯಾ ರಕ್ಷಿತ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರ ನೀಡುವ ಸಂದರ್ಭದಲ್ಲಿ ಸ್ಯಾಂಡಲ್‍ವುಡ್‍ಗೆ ರೀ ಎಂಟ್ರಿಯಾಗುವ...

ಸಚಿವ ಸ್ಥಾನ ನೀಡುವಂತೆ ಶಾಸಕ ಹ್ಯಾರಿಸ್ ಪರ ಬ್ಯಾಟ್ ಬೀಸಿದ್ರಾ ರಮ್ಯಾ

2 months ago

ಬೆಂಗಳೂರು: ವಿಧಾನಸಭಾ ಚುನಾವಣೆಯ ಬಳಿಕ ಸೈಲೆಂಟಾಗಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ಅವರು ಇದೀಗ ಶಾಸಕ ಹ್ಯಾರಿಸ್ ಪರ ಲಾಬಿ ನಡೆಸಲು ಮುಂದಾಗಿದ್ದಾರೆ. ಹೌದು. ಕರ್ನಾಟಕ ವಿಧಾನ ಸಭೆ ಚುನಾವಣೆ ಮತ್ತು ಮೈತ್ರಿ ಸರ್ಕಾರ, ಸಂಪುಟ ರಚನೆಯಿಂದ ಕಾಂಗ್ರೆಸ್ ಸಾಮಾಜಿಕ...

ವಾಜಪೇಯಿ ಘಟನೆಯನ್ನು ಪ್ರಸ್ತಾಪಿಸಿ ಹಾರಿಕೆಯ ಉತ್ತರ ಕೊಟ್ಟ ಸಿಟಿ ರವಿ!

2 months ago

ಬೆಂಗಳೂರು: ಸುಪ್ರೀಂ ತೀರ್ಪಿನಂತೆ ಬಿಜೆಪಿ ಶನಿವಾರ ಬಹುಮತ ಸಾಬೀತು ಪಡಿಸುವ ಒತ್ತಡಕ್ಕೆ ಸಿಲುಕಿದ್ದು, ಸದ್ಯ ಪಕ್ಷದ ಸದಸ್ಯರಲ್ಲಿ ಈ ವಿಶ್ವಾಸ ಕಡಿಮೆ ಆಗಿದ್ಯಾ ಎನ್ನುವ ಪ್ರಶ್ನೆ ಎದ್ದಿದೆ. ಚಿಕ್ಕಮಗಳೂರು ಶಾಸಕ ಸಿಟಿ ರವಿ, 1996ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಬಹುಮತ ಸಾಬೀತು...

ಕಾಂಗ್ರೆಸ್ ಶಾಸಕರ ಜೀವಕ್ಕೆ ಅಪಾಯವಿದೆ- ರಮ್ಯಾ

2 months ago

ಬೆಂಗಳೂರು: ಕಾಂಗ್ರೆಸ್ ಶಾಸಕರ ಜೀವಕ್ಕೆ ಅಪಾಯವಿದೆ ಎಂದು ಮಾಜಿ ಸಂಸದೆ ರಮ್ಯಾ ಟ್ವೀಟ್ ಮಾಡಿದ್ದಾರೆ. ನಾನು ಕಾಂಗ್ರೆಸ್ ಶಾಸಕರೊಬ್ಬರ ಪತ್ನಿ ಹಾಗೂ ಮಗಳ ಜೊತೆ ಮಾತನಾಡಿದೆ. ಶಾಸಕರ ಮಗಳು ಅಳುತ್ತಾ ನನ್ನ ತಂದೆ ಜೀವದ ಬಗ್ಗೆ ಭಯವಾಗುತ್ತಿದೆ ಅಂದ್ರು ಎಂದು ಎಐಸಿಸಿ...

#BJPChor100Crore – ಬಿಜೆಪಿ ವಿರುದ್ಧ ರಮ್ಯಾ ಕಿಡಿ

2 months ago

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ ಪಕ್ಷದ ವಿರುದ್ಧ ಎಐಸಿಸಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ, ನಟಿ ರಮ್ಯಾ ಭ್ರಷ್ಟಾಚಾರದ ಆರೋಪ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ರಮ್ಯಾ, ಬಿಜೆಪಿ ಪಕ್ಷ ಗುಜರಾತ್ ಉದ್ಯಮಿಯೊಬ್ಬರ ಮೂಲಕ...

ಮತದಾನ ಮಾಡದ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ತರಾಟೆ

2 months ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದೆ. ಮತದಾನದ ದಿನ ಹಲವು ಮಂದಿ ಮತದಾನ ಮಾಡಿಲ್ಲ. ಅದ್ರಲ್ಲಿ ನಟಿ, ಮಾಜಿ ಸಂಸದೆ ಮತ್ತು ಕಾಂಗ್ರೆಸ್ ಐಟಿ ಸೆಲ್ ಮುಖ್ಯಸ್ಥೆ ರಮ್ಯಾ ಕೂಡ ಒಬ್ಬರಾಗಿದ್ದಾರೆ. ಮಂಡ್ಯದ ಕೆ.ಆರ್ ರಸ್ತೆಯ ಪಿಎಲ್‍ಡಿ ಬ್ಯಾಂಕ್ ಮತಗಟ್ಟೆಯಲ್ಲಿ...