TPL-2: ಮಾರ್ಚ್ 12 ರಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ -2
ಎನ್ 1 ಕ್ರಿಕೆಟ್ (Cricket) ಅಕಾಡೆಮಿ ವತಿಯಿಂದ ಕಳೆದ ಬಾರಿ ಅದ್ದೂರಿಯಾಗಿ ಆರಂಭಗೊಂಡಿದ್ದ ಟಿಪಿಎಲ್ (TPL)…
ಗುಳಿಕೆನ್ನೆ ಹುಡುಗ ದಿಗಂತ್ ಚಿತ್ರಕ್ಕೆ ಇಬ್ಬರು ಮಹಿಳೆಯರ ಉಸ್ತುವಾರಿ
ಕನ್ನಡ ಸಿನಿಮಾ ರಂಗಕ್ಕೆ ಮತ್ತೋರ್ವ ನಿರ್ದೇಶಕಿಯ ಪ್ರವೇಶವಾಗಿದೆ. ಕೆನಡಾ ನಿವಾಸಿ ಬೃಂದಾ ಮುರಳೀಧರ್ ‘ಅಂತು ಇಂತು’…
ಪುನೀತ್ ಅಗಲಿಕೆಯ ಶೋಕ ನಿರಂತರವಾಗಿರುತ್ತದೆ: ರಂಗಾಯಣ ರಘು
ಬೆಂಗಳೂರು: ಪುನೀತ್ ರಾಜ್ಕುಮಾರ್ ಅವರಿಗೆ 11 ದಿನದ ಕಾರ್ಯವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಈ ವೇಳೆ ಕಡ್ಡಿಪುಡಿ…
ವಿಕ್ರಾಂತ್ ರೋಣ ಸಿನಿಮಾ ನೋಡ್ತಾಯಿದ್ರೆ ಜೀವ ನಡುಗುತ್ತೆ: ನಟ ರವಿಶಂಕರ್ ಗೌಡ
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ಸಿನಿಮಾ ಡಬ್ಬಿಂಗ್ನಲ್ಲಿ ಭಾಗವಹಿಸಿದ ನಟ ರವಿಶಂಕರ್ ಗೌಡ ಸಿನಿಮಾ…
ಮಾರಾಟಕ್ಕಿರೋ ಮನೆ ಮೂಲಕ ಸಾಕಾರಗೊಂಡ ಮಹಾ ಕನಸು!
ಬೆಂಗಳೂರು: ಮಂಜು ಸ್ವರಾಜ್ ನಿರ್ದೇಶನ 'ಮನೆ ಮಾರಾಟಕ್ಕಿದೆ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಎಸ್ ವಿ…
ಮಾರಾಟಕ್ಕಿರೋ ಮನೆಯಲ್ಲಿ ಕಾಮಿಡಿ ಕಲರವ!
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿರೋ ಅಷ್ಟೂ ಕಾಮಿಡಿ ಕಲಾವಿದರನ್ನು ಒಂದೇ ಚಿತ್ರದಲ್ಲಿ ನೋಡಬೇಕೆಂಬುದು ಬಹುತೇಕ ಪ್ರೇಕ್ಷಕರ ಹಲವಾರು…
ಮನಸಿಗೆ ಮುತ್ತಿಕ್ಕುವ ಮಿಸ್ಸಿಂಗ್ ಬಾಯ್!
ಬೆಂಗಳೂರು: ರಘುರಾಮ್ ನಿರ್ದೇಶನದ ಮಿಸ್ಸಿಂಗ್ ಬಾಯ್ ಚಿತ್ರ ತೆರೆ ಕಂಡಿದೆ. ಮನಮಿಡಿಯುವ ಸತ್ಯ ಕಥೆಯಾಧಾರಿತ ಚಿತ್ರವೆಂಬ ಕಾರಣದಿಂದ…
ಗೋಲ್ಡನ್ ಸ್ಟಾರ್ ಆರೆಂಜ್ನಲ್ಲಿ ಇದ್ದಾನೊಬ್ಬ ಗೋಲ್ಡ್ಮ್ಯಾನ್!
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೆಂಜ್ ಚಿತ್ರ ಬಿಡುಗಡೆಯಾಗಲು ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ. ಅದಾಗಲೇ…