Friday, 22nd March 2019

2 months ago

ಏಕದಿನ ಸರಣಿಯಿಂದ ರಿಷಬ್ ಪಂತ್ ಡ್ರಾಪ್ – ಕಾರಣ ಬಿಚ್ಚಿಟ್ಟ ರವಿಶಾಸ್ತ್ರಿ

ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಉತ್ತಮ ಪ್ರದರ್ಶನ ತೋರಿದ್ದರೂ, ಮುಂಬರುವ ಏಕದಿನ ಕ್ರಿಕೆಟ್ ಟೂರ್ನಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಕುರಿತು ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಸ್ಪಷ್ಟನೆ ನೀಡಿದ್ದಾರೆ. ರಿಷಬ್ ಪಂತ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು, ಪಂದ್ಯದ ಅಂತ್ಯದವರೆಗೂ ಬ್ಯಾಟಿಂಗ್ ನಡೆಸಿ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಟೀಂ ಇಂಡಿಯಾ ‘ಎ’ ತಂಡದಲ್ಲಿ ಅವಕಾಶ ನೀಡಿ ಮುಂದಿನ ಪಂದ್ಯಗಳಲ್ಲಿ ಉತ್ತಮ […]

2 months ago

ಐತಿಹಾಸಿಕ ಗೆಲುವಿನ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ರವಿಶಾಸ್ತ್ರಿ

ಸಿಡ್ನಿ: ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಪಡೆದು ದಾಖಲೆ ನಿರ್ಮಿಸಿದ ಕೆಲವೇ ಕ್ಷಣಗಳಲ್ಲಿ ತಂಡದ ಕೋಚ್ ರವಿಶಾಸ್ತ್ರಿ ವಿವಾದಾತ್ಮಕ ಹೇಳಿಕೆ ನೀಡಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಸಿಡ್ನಿ ಟೆಸ್ಟ್ ಪಂದ್ಯದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರವಿಶಾಸ್ತ್ರಿ, ನನಗೆ ಈ ಟೆಸ್ಟ್ ಸರಣಿಯ ಗೆಲುವು ಎಷ್ಟು ಸಮಾಧಾನ ತಂದಿದೆ ಎಂದರೆ, 1983...

ಕೋಚ್ ರವಿಶಾಸ್ತ್ರಿ ಸಾಧನೆ ಪ್ರಶ್ನಿಸಿದ ಗೌತಮ್ ಗಂಭೀರ್

3 months ago

ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ತಮ್ಮ ವೃತ್ತಿ ಜೀವನದಲ್ಲಿ ಏನು ಸಾಧನೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ ಎಂದು ಹೇಳುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಗೌತಮ್ ಗಂಭೀರ್ ಅವರು ರವಿಶಾಸ್ತ್ರಿ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮವೊಂದರ ಸಂದರ್ಶನದಲ್ಲಿ ಭಾಗವಹಿಸಿ...

ಟೀಂ ಇಂಡಿಯಾ ಕೋಚ್ ಸ್ಥಾನದಿಂದ ರವಿಶಾಸ್ತ್ರಿ ಕೆಳಗಿಳಿಸಿ: ಚೇತನ್ ಚೌಹಾಣ್

6 months ago

ಮುಂಬೈ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದರೂ ರವಿಶಾಸ್ತ್ರಿ ಅವರನ್ನು ಕೋಚ್ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಅಭಿಯಾನ ಇಂದು ಮತ್ತೆ ಜೀವ ಪಡೆದಿದೆ. ಒಂದು ಹಂತದಲ್ಲಿ ಇಂದು #ಸ್ಯಾಕ್_ರವಿಶಾಸ್ತ್ರಿ ಹ್ಯಾಷ್‍ಟ್ಯಾಗ್ ಟ್ರೆಂಡ್ ಆಗಿತ್ತು. ಈ ನಡುವೆಯೇ ಟೀಂ ಇಂಡಿಯಾದ ಮಾಜಿ...

ಸುದ್ದಿಗೋಷ್ಠಿಯಲ್ಲಿ ರವಿಶಾಸ್ತ್ರಿ ಹೇಳಿಕೆಯನ್ನು ಉದಾಹರಿಸಿ ಕೇಳಿದ ಪ್ರಶ್ನೆಗೆ ಸಿಟ್ಟಾದ ಕೊಹ್ಲಿ!

6 months ago

ಲಂಡನ್: ಇಂಗ್ಲೆಂಡ್ ವಿರುದ್ಧದ ಬಹು ನಿರೀಕ್ಷಿತ ಐದು ಪಂದ್ಯಗಳ ಟೆಸ್ಟ್ ಟೂರ್ನಿಯಲ್ಲಿ ಟೀಂ ಇಂಡಿಯಾ 4-1 ಅಂತರದಲ್ಲಿ ಮುಗ್ಗರಿಸಿದ್ದು, ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಪತ್ರಕರ್ತರ ಪ್ರಶ್ನೆಗೆ ಖಾರವಾಗಿ ಪತ್ರಿಕ್ರಿಯೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಮಾತನಾಡಿದ್ದ ಟೀಂ...

ಕೋಚ್ ರವಿಶಾಸ್ತ್ರಿ, ಟೀಂ ಇಂಡಿಯಾ ಆಟಗಾರರ ಸಂಭಾವನೆ ರಿವೀಲ್ ಆಯ್ತು: ಯಾರಿಗೆ ಎಷ್ಟು ಕೋಟಿ?

6 months ago

ಮುಂಬೈ: ವಿಶ್ವದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಹಾಗೂ ನಾಯಕರ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರೆ ಆಟಗಾರರ ಸಂಭಾವನೆಯನ್ನು ಶನಿವಾರ ಪ್ರಕಟಿಸಿದೆ. ಬಿಸಿಸಿಐ ನೀಡಿರುವ...

ಅಫ್ರಿದಿಗೆ `ಬೂಮ್ ಬೂಮ್’ ಎಂದು ಹೆಸರಿಟ್ಟಿದ್ದು ಟೀಂ ಇಂಡಿಯಾ ಆಟಗಾರ!

7 months ago

ನವದೆಹಲಿ: ಪಾಕಿಸ್ತಾನದ ಮಾಜಿ ಆಟಗಾರ ಶಾಹೀದ್ ಅಫ್ರಿದಿ ತಮ್ಮ ಸಿಕ್ಸರ್ ಸಿಡಿಸುವ ಶೈಲಿಯಿಂದ ಹೆಚ್ಚು ಖ್ಯಾತಿ ಪಡೆದಿದ್ದು, ಸದ್ಯ ಅವರಿಗೆ `ಬೂಮ್ ಬೂಮ್’ ಅಫ್ರಿದಿ ಎಂಬ ಹೆಸರು ನೀಡಿದ್ದು ಟೀಂ ಇಂಡಿಯಾ ಆಟಗಾರ ಎಂದು ರಿವೀಲ್ ಮಾಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಗೆ...

ಧೋನಿ ನಿವೃತ್ತಿ ತೆಗೆದುಕೊಳ್ಳುವ ನಿರ್ಧಾರವನ್ನು ಅವರಿಗೆ ಬಿಡಿ – ಸಚಿನ್

8 months ago

ಮುಂಬೈ: ಟೀಂ ಇಂಡಿಯಾ ಮಾಜಿ ನಾಯಕ ಧೋನಿ ನಿವೃತ್ತಿಯ ಕುರಿತು ಟೀಕೆಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸಚಿನ್ ತೆಂಡೂಲ್ಕರ್ ಸದ್ಯ ಧೋನಿ ಬೆಂಬಲಕ್ಕೆ ನಿಂತಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ನೀರಸ ಪ್ರದರ್ಶನ ನೀಡಿದ್ದ ಧೋನಿ ವಿರುದ್ಧ ಹಲವು ಅಭಿಮಾನಿಗಳು ಅಸಮಾಧಾನ ವ್ಯಕ್ತಪಡಿಸಿ ಟೀಕೆ...