ಮುಂಬೈ: ಐಪಿಎಲ್ 2020ರ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸುತ್ತಿರುವ ಮಿಸ್ಟರ್ 360 ಡಿಗ್ರಿ ಎಂದೇ ಖ್ಯಾತಿ ಗಳಿಸಿರುವ ಎಬಿ ಡಿವಿಲಿಯರ್ಸ್, ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಾಪಸ್ ಆಗಬೇಕಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಕೋಲ್ಕತ್ತಾ...
ಮುಂಬೈ: ಕೊರೊನಾ ವೈರಸ್ ಮಹಾಮಾರಿಯ ಸಂದಿಗ್ಧ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಬಳಿಕ ಕ್ರೀಡೆಗಳು ಪ್ರಾರಂಭವಾದರೆ ಮೊದಲು ದೇಶೀಯ ಕ್ರಿಕೆಟ್, ದ್ವಿಪಕ್ಷೀಯ ಕ್ರಿಕೆಟ್ ಟೂರ್ನಿ ಆರಂಭಿಸಲು ಪ್ರಾಮುಖ್ಯತೆ ನೀಡಬೇಕು ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ...
ನವದೆಹಲಿ: 1983ರ ಬಳಿಕ ಟೀಂ ಇಂಡಿಯಾ 2011ರಲ್ಲಿ ಎರಡನೇ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಿತ್ತು. 2020ರ ಏಪ್ರಿಲ್ 2ರಂದು 9 ವರ್ಷಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಹಾಲಿ ತಂಡದ ಭಾರತದ ಕೋಚ್ ರವಿಶಾಸ್ತ್ರಿ ಗೆಲುವಿನ ಕ್ಷಣವನ್ನು...
ನವದೆಹಲಿ: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟಿನ ಬಾಸ್ ಎಂದು ಟೀಂ ಇಂಡಿಯಾದ ಮುಖ್ಯ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ. ಸ್ಕೈ ಕ್ರಿಕೆಟ್ ಪಾಡ್ಕ್ಯಾಸ್ಟ್ ಕಾರ್ಯಕ್ರಮದಲ್ಲಿ ಶಾಸ್ತ್ರಿ ಇಂಗ್ಲೆಂಡ್ನ ಮಾಜಿ ನಾಯಕ...
ನವದೆಹಲಿ: ಟಿ20 ವಿಶ್ವಕಪ್ ನನ್ನ ಕನಸು. ಅದನ್ನು ಗೆಲ್ಲಲು ಟೀಂ ಇಂಡಿಯಾ ಸಿದ್ಧವಾಗಿದೆ. ಟಿ20 ವಿಶ್ವಕಪ್ ಸಿದ್ಧತೆಗಳಿಗೆ ಈ ವರ್ಷದ ಏಕದಿನ ಪಂದ್ಯಗಳು ತುಂಬಾ ಉಪಯುಕ್ತವಾಗಬಹುದು ಎಂದು ಭಾರತ ತಂಡದ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಸಂದರ್ಶನವೊಂದರಲ್ಲಿ...
ರಾಂಚಿ: ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರು ಇಂದು ತವರಿನ ಕ್ರೀಡಾಂಗಣ ರಾಂಚಿಯಲ್ಲಿ ಟೀಂ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದರು. ದಕ್ಷಿಣ ಆಫ್ರಿಕಾ ವಿರುದ್ಧದ...
ಮುಂಬೈ: ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ತವರು ನೆಲದಲ್ಲಿ ನಡೆಯುವ ಕ್ರಿಕೆಟ್ ಟೂರ್ನಿಗಳು ಮಾತ್ರವಲ್ಲದೇ ವಿದೇಶಿ ನೆಲದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಆಡಳಿತ ಮಂಡಳಿ ಆಟಗಾರರಿಗೆ ಡಬಲ್ ಬೋನಾನ್ಜಾ ನೀಡಿದ್ದು,...
ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಟಿ20 ಸರಣಿಯ ಭಾಗವಾಗಿ ಟೀಂ ಇಂಡಿಯಾ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ಈ ವೇಳೆ ತಂಡದ ಕೋಚ್ ರವಿಶಾಸ್ತ್ರಿ ಹಾಗೂ ಟೀಂ ಇಂಡಿಯಾ ಮಾಜಿ ಆಟಗಾರ, ನ್ಯಾಷನಲ್ ಕ್ರಿಕೆಟ್ ಅಕಾಡೆಮಿ...
ಮುಂಬೈ: ಟೀಂ ಇಂಡಿಯಾದ ಕೋಚ್ ಆಗಿ ರವಿಶಾಸ್ತ್ರಿ ಮುಂದುವರಿದಿದ್ದಾರೆ. ಕಪಿಲ್ ದೇವ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಅಂತಿಮವಾಗಿ ರವಿಶಾಸ್ತ್ರಿ ಅವರನ್ನೇ ಮರು ಆಯ್ಕೆ ಮಾಡಿದೆ. ರವಿಶಾಸ್ತ್ರಿ ಜೊತೆ ನ್ಯೂಜಿಲೆಂಡಿನ ಮೈಕ್ ಹೆಸ್ಸನ್, ವೆಸ್ಟ್ ಇಂಡೀಸಿನ...
ಮುಂಬೈ: ಟೀಂ ಇಂಡಿಯಾ ಕ್ರಿಕೆಟ್ ಪ್ರಧಾನ ಕೋಚ್ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬೆಂಬಲ ರವಿಶಾಸ್ತ್ರಿ ಅವರಿಗೆ ಎಂದು ಹೇಳುವ ಬಗ್ಗೆ ಕ್ರಿಕೆಟ್ ವಿಶ್ಲೇಷಕ ಹರ್ಷ ಬೋಗ್ಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ....
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ರಿಷಬ್ ಪಂತ್ ಉತ್ತಮ ಪ್ರದರ್ಶನ ತೋರಿದ್ದರೂ, ಮುಂಬರುವ ಏಕದಿನ ಕ್ರಿಕೆಟ್ ಟೂರ್ನಿಯಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಈ ಕುರಿತು ಟೀಂ ಇಂಡಿಯಾ ಕೋಚ್...
ಸಿಡ್ನಿ: ಆಸೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಐತಿಹಾಸಿಕ ಗೆಲುವು ಪಡೆದು ದಾಖಲೆ ನಿರ್ಮಿಸಿದ ಕೆಲವೇ ಕ್ಷಣಗಳಲ್ಲಿ ತಂಡದ ಕೋಚ್ ರವಿಶಾಸ್ತ್ರಿ ವಿವಾದಾತ್ಮಕ ಹೇಳಿಕೆ ನೀಡಿ ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಸಿಡ್ನಿ ಟೆಸ್ಟ್ ಪಂದ್ಯದ...
ಮೆಲ್ಬರ್ನ್: ಆಸ್ಟ್ರೇಲಿಯಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಪಡೆದ ಟೀಂ ಇಂಡಿಯಾ ಸಂಭ್ರಮದಲ್ಲಿ ತೊಡಗಿದ್ದು, ಈ ವೇಳೆ ಕೋಚ್ ರವಿಶಾಸ್ತ್ರಿ ಬಿಯರ್ ಕುಡಿಯುತ್ತಾ ಬಸ್ಸಿನಿಂದ ಕೆಳಗಿಳಿದು ತೆರಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಮೆಲ್ಬರ್ನ್: ಬಹು ನಿರೀಕ್ಷೆಯ ಆಸೀಸ್ ಪ್ರವಾಸದಲ್ಲಿ ಟೀಂ ಇಂಡಿಯಾಗೆ ಆಟಗಾರರ ಗಾಯದ ಸಮಸ್ಯೆ ತಲೆನೋವಾಗಿದ್ದು, ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಮೆಲ್ಬರ್ನ್ ಟೆಸ್ಟ್ ಪಂದ್ಯದಲ್ಲಿ ಕಣಕ್ಕೆ ಇಳಿಯವುದು ಅನುಮಾನವಾಗಿದೆ. ಟೀಂ ಇಂಡಿಯಾ ಆಟಗಾರರ ಗಾಯದ ಸಮಸ್ಯೆ...
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ತಮ್ಮ ವೃತ್ತಿ ಜೀವನದಲ್ಲಿ ಏನು ಸಾಧನೆ ಮಾಡಿದ್ದಾರೆ ಎಂಬುದು ಮಾತ್ರ ತಿಳಿದಿಲ್ಲ ಎಂದು ಹೇಳುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಗೌತಮ್ ಗಂಭೀರ್ ಅವರು ರವಿಶಾಸ್ತ್ರಿ ವಿರುದ್ಧ...
ಮುಂಬೈ: ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಿದರೂ ರವಿಶಾಸ್ತ್ರಿ ಅವರನ್ನು ಕೋಚ್ ಸ್ಥಾನದಿಂದ ಕೆಳಗಿಳಿಸಬೇಕು ಎಂಬ ಅಭಿಯಾನ ಇಂದು ಮತ್ತೆ ಜೀವ ಪಡೆದಿದೆ. ಒಂದು ಹಂತದಲ್ಲಿ ಇಂದು #ಸ್ಯಾಕ್_ರವಿಶಾಸ್ತ್ರಿ ಹ್ಯಾಷ್ಟ್ಯಾಗ್ ಟ್ರೆಂಡ್ ಆಗಿತ್ತು. ಈ...