ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಬಂಧನವಾದ ಬೆನ್ನಲ್ಲೇ ಅವರ 2ನೇ ಪತ್ನಿ ನಾಪತ್ತೆಯಾಗಿದ್ದಾರೆ. ಬೆಂಗಳೂರು ಸಿಸಿಬಿ ಪೊಲೀಸರಿಂದ ಎರಡನೇ ಪತ್ನಿ...
ಬೆಂಗಳೂರು: ಪತ್ರಕರ್ತ ಸನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರವಿ ಬೆಳಗೆರೆಗೆ ಸಿಸಿಬಿ ಪೊಲೀಸರು ವಿಚಾರಣೆ ವೇಳೆ ಸುಪಾರಿ ಬಗ್ಗೆ ಮೊದಲು ಪ್ರಶ್ನೆ ಕೇಳದೆ ಗೌರಿ ಹತ್ಯೆಗೆ ಸಂಬಂಧಿಸಿದಂತೆ ಪ್ರಶ್ನಿಸಿದ್ದಾರೆ ಎಂದು...
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಶುಕ್ರವಾರದಂದು ಬಂಧಿತರಾದ ಪತ್ರಕರ್ತ ರವಿ ಬೆಳಗೆರೆ ಇಂದು ಬೆಳಗಿನ ಜಾವದವರೆಗೂ ನಿದ್ದೆಯಿಲ್ಲದೆ ರಾತ್ರಿ ಕಳೆದಿದ್ದಾರೆ. ಕಾಲು ನೋವಿನಿಂದ ಬಳಲುತ್ತಿರುವ ರವಿ ಬೆಳಗೆರೆಗೆ ಕಾಲು...
ಧಾರವಾಡ/ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆ ವಿರುದ್ಧದ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆ ರವಿ ಬೆಳಗೆರೆ ಪುತ್ರಿ ಭಾವನಾ ಬೆಳಗೆರೆ ಮಾತನಾಡಿದ್ದು, ಗೌರಿ ಹತ್ಯೆ ತನಿಖೆ ದಿಕ್ಕು ತಪ್ಪಿಸುವ ಉದ್ದೇಶದಿಂದ ನಮ್ಮ ತಂದೆಯನ್ನು ಸಿಲುಕಿಸಲಾಗ್ತಿದೆ...
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ಕೊಟ್ಟ ಪ್ರಕರಣದಲ್ಲಿ ರವಿ ಬೆಳಗೆರೆ ಬಂಧನವಾಗಿದೆ. ಆದರೆ ರವಿ ಬೆಳಗೆರೆ ಬಂಧನಕ್ಕೆ ಏನೆಲ್ಲ ಕಸರತ್ತು ನಡೆದಿದೆ ಎನ್ನುವ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ. ಹೌದು, ರವಿ...
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಹಿರಿಯ ಪತ್ರಕರ್ತ ರವಿಬೆಳಗೆರೆ ಮತ್ತು ಸುಪಾರಿ ಕಿಲ್ಲರ್ಗಳ ಬಂಧನವಾಗಿದೆ. ಡಿಸೆಂಬರ್ 3ರಂದು ಬೆಂಗಳೂರು ನಗರ ಸಿಸಿಬಿ ಪೊಲೀಸ್ ಅಧಿಕಾರಿಗಳು ಪರಪ್ಪನ ಅಗ್ರಹಾರ ಪೊಲೀಸ್...
ಬೆಂಗಳೂರು: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದಲ್ಲಿ ಬಂಧಿಸಲು ತೆರಳಿದಾಗ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಪೊಲೀಸ್ ಅಧಿಕಾರಿಗೆ ಬುದ್ಧಿವಾದ ಹೇಳಿರುವ ವಿಚಾರ ಮೂಲಗಳಿಂದ ಸಿಕ್ಕಿದೆ. ಚಾಮರಾಜಪೇಟೆಯ ಹಾಯ್ ಬೆಂಗಳೂರು ಕಚೇರಿಯಲ್ಲಿ...
ಬೆಂಗಳೂರು: ನನಗೆ ಎಲ್ಲಿ ಇರಲಿ ಎಂಬುದರ ಬಗ್ಗೆ ಗೊಂದಲವಿದೆ. ಬೆಂಗಳೂರು ಸೇಫ್ ಅಲ್ವಾ, ಇತ್ತೀಚೆಗೆ ನಾನು ಬೆಂಗಳೂರಿನಿಂದ ಹೊರ ಹೋದಾಗ ಏನೋ ನೆನಪಾಗಿ ಮತ್ತೆ ಬಂದೆ. ಬಂದ ಮೇಲೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿರುವುದು ನನಗೆ...
ಬೆಂಗಳೂರು: ಸಹೋದ್ಯೋಗಿಯ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ಹಿರಿಯ ಪತ್ರಕರ್ತ ರವಿ ಬೆಳಗೆರೆ, ಮೂರು ತಿಂಗಳ ಹಿಂದೆ ಫೇಸ್ಬುಕ್ನಲ್ಲಿ ಹಾಕಿದ್ದ ಸ್ಟೇಟಸ್ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಹೌದು. ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ...
ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಪತ್ರಿಕೆಯ ಸಂಪಾದಕ ರವಿ ಬೆಳಗೆರೆ ತನ್ನ ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಅವರ ಕೊಲೆಗೆ ಸುಪಾರಿ ನೀಡಿದ ಆರೋಪದ ಮೇಲೆ ಅರೆಸ್ಟ್ ಆಗಿದ್ದಾರೆ. ಈ ಬಗ್ಗೆ ಸುನೀಲ್ ಹೆಗ್ಗರವಳ್ಳಿ ಪಬ್ಲಿಕ್...
ಬೆಂಗಳೂರು: ಗೌರಿ ಹತ್ಯೆಯ ತನಿಖೆ ವೇಳೆ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪತ್ರಕರ್ತರೊಬ್ಬರ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆಯನ್ನು ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ...
ಧಾರವಾಡ: ಶಾಸಕರ ಬಗ್ಗೆ ಮಾನಹಾನಿಕರ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ರವಿ ಬೆಳಗೆರೆ ಅವರಿಗೆ ಸದನ ಸಮಿತಿ 1 ವರ್ಷ ಜೈಲು ಶಿಕ್ಷೆ ಪ್ರಕಟಿಸಿದೆ. ಸದ್ಯ ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ...