Tuesday, 20th August 2019

1 month ago

40 ರಿಂದ 80ಲಕ್ಷ ರೂ.ಗೆ ಸಂಭಾವನೆ ಹೆಚ್ಚಿಸಿದ್ದು ಏಕೆ?: ರಶ್ಮಿಕಾ ಸ್ಪಷ್ಟನೆ

ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತಮ್ಮ ಸಂಭಾವನೆ ಹೆಚ್ಚಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸ್ಪಷ್ಟನೆ ನೀಡಿದ್ದಾರೆ. ರಶ್ಮಿಕಾ ಈಗ ತಾನು ನಟಿಸಿದ ‘ಡಿಯರ್ ಕಾಮ್ರೆಡ್’ ಚಿತ್ರದ ಪ್ರಮೋಶನ್‍ನಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಪ್ರಮೋಶನ್‍ಗಾಗಿ ಅವರು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಪತ್ರಕರ್ತರು ಸಂಭಾವನೆ ಹೆಚ್ಚಿಸಿದ್ದು ಏಕೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಶ್ಮಿಕಾ, ಸಂಭಾವನೆ ಹೆಚ್ಚಿಸಿಕೊಳ್ಳುವುದು ಸಾಮಾನ್ಯ. ನಾನು 2 ವರ್ಷದಿಂದ ಚಿತ್ರರಂಗದಲ್ಲಿ ಇದ್ದೇನೆ […]

1 month ago

ಲಿಪ್‍ಲಾಕ್ ಅಂದ್ರೆ ಏನು? ಈ ಪದವೇ ನನಗೆ ಇಷ್ಟವಾಗಲಿಲ್ಲ: ವಿಜಯ್ ದೇವರಕೊಂಡ

ಬೆಂಗಳೂರು: ಲಿಪ್‍ಲಾಕ್ ಅಂದರೆ ಏನು? ಈ ಪದವೇ ನನಗಿಷ್ಟವಾಗಲಿಲ್ಲ ಎಂದು ಟಾಲಿವುಡ್ ನಟ ವಿಜಯ್ ದೇವರಕೊಂಡ ಹೇಳಿದ್ದಾರೆ. ನಗರದಲ್ಲಿ ‘ಡಿಯರ್ ಕಾಮ್ರೆಡ್’ ಚಿತ್ರತಂಡ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಿಸ್ಸಿಂಗ್ ಒಂದು ಭಾವಾತ್ಮಕ ಅಂಶ. ಅದಕ್ಕೆ ಬೆಲೆ ಕೊಡಬೇಕು. ಅಳುವುದು, ಕೋಪ ವ್ಯಕ್ತಪಡಿಸುವುದು, ಪ್ರೀತಿಯಿಂದ ಚುಂಬಿಸುವುದು ಇದೆಲ್ಲಾ ಭಾವನೆಗಳು. ಇದು ಲಿಪ್ಸ್ ಲಾಕಿಂಗ್ ಅಲ್ಲ. ಈ...

ಸಿಎಂ ಬಳಿ ನಟಿ ರಶ್ಮಿಕಾ, ಹರ್ಷಿಕಾ ಮನವಿ

2 months ago

ಬೆಂಗಳೂರು: ಕೊಡಗು ಜಿಲ್ಲೆಗೆ ಸುಸಜ್ಜಿತ ಆಸ್ಪತ್ರೆಯ ಟ್ವಿಟ್ಟರ್ ಅಭಿಯಾನಕ್ಕೆ ಸ್ಯಾಂಡಲ್‍ವುಡ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಬೆಂಬಲ ಸೂಚಿಸಿದ್ದರು. ಈ ಬೆನ್ನಲ್ಲೇ ಇದೀಗ ಕೊಡಗಿನ ಬೆಡಗಿಯರಾದ ನಟಿ ರಶ್ಮಿಕಾ ಮಂದಣ್ಣ ಹಾಗೂ ಹರ್ಷಿಕಾ ಪೂಣಚ್ಚ ಟ್ವೀಟ್ ಮಾಡುವ ಮೂಲಕ ಸಿಎಂ ಬಳಿ...

ಡಿಯರ್ ಕಾಮ್ರೆಡ್ ಚಿತ್ರದ ರೊಮ್ಯಾಂಟಿಕ್, ಮೆಲೋಡಿ ಹಾಡು ರಿಲೀಸ್

3 months ago

ಬೆಂಗಳೂರು: ಟಾಲಿವುಡ್ ಯಂಗ್ ಆ್ಯಂಡ್ ಎನರ್ಜಿಟಿಕ್ ವಿಜಯ್ ದೇವರಕೊಂಡ ಮತ್ತು ಕನ್ನಡದ ಚೆಲುವೆ ರಶ್ಮಿಕಾ ಮಂದಣ್ಣ ಅಭಿನಯದ ಡಿಯರ್ ಕಾಮ್ರೆಡ್ ಸಿನಿಮಾದ ಲಿರಿಕಲ್ ಹಾಡು ಬಿಡುಗಡೆಯಾಗಿದೆ. ‘ಕಡಲಂತೆ ಕಾದ ಕಣ್ಣು, ನದಿಯಂತೆ ಓಡುವ ಕನಸು’ ಎಂಬ ಸುಂದರ ಸಾಲುಗಳಿಂದ ಕೂಡಿದ ರೊಮ್ಯಾಂಟಿಕ್...

ಬಾಬಿ ವಿಜಯ್‍ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ರಶ್ಮಿಕಾ

3 months ago

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೆ ತೆಲುಗು ನಟ ವಿಜಯ್ ದೇವರಕೊಂಡ ಅವರಿಗೆ ಡಿಯರ್ ಬಾಬಿ ಎಂದು ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದರು. ಇದೀಗ ವಿಜಯ್ ಅವರಿಗೆ ಬರ್ತ್ ಡೇಗೆ ಸರ್ಪ್ರೈಸ್ ಉಡುಗೊರೆ ಕೊಟ್ಟಿದ್ದಾರೆ. ನಟ ವಿಜಯ್ ದೇವರಕೊಂಡ ‘ಡಿಯರ್ ಕಾಮ್ರೇಡ್’ ಸಿನಿಮಾ...

ಡಿಯರ್ ಬಾಬಿ ಎಂದು ವಿಜಯ್‍ಗೆ ರಶ್ಮಿಕಾ ವಿಶ್

3 months ago

ಬೆಂಗಳೂರು: ಇಂದು ತೆಲುಗು ನಟ ವಿಜಯ್ ದೇವರಕೊಂಡ ಅವರ ಹುಟ್ಟುಹುಬ್ಬ. ಈ ಹಿನ್ನೆಲೆಯಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರಿಗೆ ಡಿಯರ್ ಬಾಬಿ ಎಂದು ಕರೆಯುವ ಮೂಲಕ ಶುಭಾಶಯ ತಿಳಿಸಿದ್ದಾರೆ. ನಟಿ ರಶ್ಮಿಕಾ ಅವರು ಟ್ವೀಟ್ ಮಾಡುವ ಮೂಲಕ ವಿಜಯ್ ಅವರಿಗೆ ಬರ್ತ್...

ಕಾಲಿವುಡ್ ನಂತ್ರ ಬಾಲಿವುಡ್‍ಗೆ ರಶ್ಮಿಕಾ ಮಂದಣ್ಣ ಎಂಟ್ರಿ

4 months ago

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಕಾಲಿವುಡ್ ನಂತರ ಬಾಲಿವುಡ್‍ಗೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಖ್ಯಾತ ಬಾಲಿವುಡ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಸಿನಿಮಾಗೆ ನಟಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿ...

ತೆಲುಗು ಸ್ಟೈಲಿಶ್ ಸ್ಟಾರ್ ಜೊತೆ ರಶ್ಮಿಕಾ ಮಂದಣ್ಣ

4 months ago

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಈಗಾಗಲೇ ಸ್ಯಾಂಡಲ್‍ವುಡ್ ಸೇರಿದಂತೆ ತೆಲುಗು, ತಮಿಳು ಸ್ಟಾರ್ ನಟರ ಜೊತೆ ಅಭಿನಯಿಸಿದ್ದಾರೆ. ಈಗ ಟಾಲಿವುಡ್‍ನ ಸ್ಟೈಲಿಶ್ ಸ್ಟಾರ್ ಗೆ ನಾಯಕಿಯಾಗಿ ಅಭಿನಯಿಸಲಿದ್ದಾರೆ. ನಟ ಅಲ್ಲು ಅರ್ಜುನ್ ಜೊತೆ ರಶ್ಮಿಕಾ ಮಂದಣ್ಣ ಅವರು ಅಭಿನಯಿಸುತ್ತಿದ್ದಾರೆ. ಈ ಬಗ್ಗೆ...