Tuesday, 22nd January 2019

13 hours ago

2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಅವಘಡ – 11 ಮಂದಿ ದುರ್ಮರಣ

ಮಾಸ್ಕೋ: ಟರ್ಕಿಷ್, ಲಿಬಿಯನ್ ಹಾಗೂ ಭಾರತೀಯ ನಾವಿಕರು ಕಾರ್ಯ ನಿರ್ವಹಿಸುತ್ತಿದ್ದ 2 ಹಡಗಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ರಷ್ಯಾದ ಕೆರ್ಚ್ ಜಲಸಂಧಿ ಬಳಿ ಸೋಮವಾರದಂದು ನಡೆದಿದೆ. ಸೋಮವಾರದಂದು ರಷ್ಯಾದ ಪ್ರಾದೇಶಿಕ ಜಲಮಾರ್ಗದಲ್ಲಿ ಈ ದುರಂತ ಸಂಭವಿಸಿದೆ. ದುರಂತಕ್ಕೆ ಒಳಗಾದ 2 ಹಡಗುಗಳ ಮೇಲೆ ಕೂಡ ತಾಂಜಾನಿಯನ್ ಭಾವುಟವನ್ನು ಅಳವಡಿಸಲಾಗಿತ್ತು. 2 ಹಡಗುಗಳ ಪೈಕಿ ಒಂದು ಲಿಕ್ವಿಫಾಯ್ದ್ ನ್ಯಾಚುರಲ್ ಗಾಸ್(ಎಲ್‍ಎನ್‍ಜಿ) ಸಾಗಿಸುತ್ತಿದ್ದರೆ, ಇನ್ನೊಂದು ಹಡಗು ಟ್ಯಾಂಕರ್ ಗಳನ್ನು ಸಾಗಿಸುತ್ತಿತ್ತು. ಒಂದು ಎಲ್‍ಎನ್‍ಜಿ […]

2 months ago

ಸೆಕ್ಸ್ ಕ್ಲಬ್‍ನಲ್ಲಿ ಸಿಕ್ಕಿಬಿದ್ದವರು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಂಡ ವಿಡಿಯೋ ವೈರಲ್

ಮಾಸ್ಕೋ: ಅಕ್ರಮವಾಗಿ ನಡೆಯುತ್ತಿದ್ದ ಸೆಕ್ಸ್ ಕ್ಲಬ್ ಮೇಲೆ ರಷ್ಯಾ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಆರೋಪಿಗಳು ಕ್ಯಾಮೆರಾ ಕಣ್ಣಿನಿಂದ ತಪ್ಪಿಸಿಕೊಳ್ಳಲು ಅನುಸರಿಸಿದ ತಂತ್ರ ಸಖತ್ ವೈರಲ್ ಆಗಿದೆ. ರಷ್ಯಾದ ರೊಸ್ತೊವ್-ಆನ್-ಡಾನ್ ನಗರದ ಬಿಡಿಎಸ್‍ಎಂ ಕ್ಲಬ್‍ನಲ್ಲಿ ಅಕ್ರಮವಾಗಿ ಸೆಕ್ಸ್ ಚಟುವಟಿಗಳು ನಡೆಯುತ್ತಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಕ್ಲಬ್ ಮೇಲೆ ದಾಳಿ ಮಾಡಿದ್ದರು. ಆರೋಪಿಗಳು...

ಏನಿದು ಎಸ್-400 ಟ್ರಯಂಫ್? ಹೇಗೆ ಕೆಲಸ ಮಾಡುತ್ತೆ? ಅಮೆರಿಕ, ಚೀನಾ, ಪಾಕಿಸ್ತಾನಕ್ಕೆ ಆತಂಕ ಯಾಕೆ?

4 months ago

ನವದೆಹಲಿ: ರಷ್ಯಾ ಜೊತೆಗಿನ ಮಾತುಕತೆಯ ವೇಳೆ ಭಾರತ ಎಸ್ – 400 ವಾಯು ರಕ್ಷಣಾ ವ್ಯವಸ್ಥೆ ಕ್ಷಿಪಣಿ ಖರೀದಿ ಸೇರಿ ಹಲವು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದೆ. ದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ...

ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

5 months ago

ಮಾಸ್ಕೋ: ಪ್ರಿಯತಮೆ ತನ್ನ ಜೊತೆ ಬಂದು ವಾಸಿಸಲು ತಯಾರಾಗಿಲ್ಲ ಎಂದು ಸಿಟ್ಟಿಗೆದ್ದ ಕಾಮುಕನೊಬ್ಬ ತನ್ನ ಪ್ರೇಯಸಿಯನ್ನು ಕೊಂದಿದ್ದಾನೆ. ಕೊಂದ ಬಳಿಕ ಆತ ಮಾಡಿದ ಕೆಲಸಕ್ಕೆ ಆತನ ಸಂಬಂಧಿಕರೇ ಬೆಚ್ಚಿ ಬಿದ್ದಿದ್ದು, ಆತ ಇಷ್ಟು ಕ್ರೂರನಾಗಿದ್ದು ಹೇಗೆ ಎಂದು ಕೇಳುತ್ತಿದ್ದಾರೆ. ಇನ್ನೂ ವಿಶೇಷ...

ಸೂಪರ್ ಮಾರ್ಕೆಟ್ ನಲ್ಲೇ ಸೆಕ್ಸ್ – ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!

5 months ago

ಮಾಸ್ಕೋ: ಜನಸಂದಣಿಯಿಂದ ಇದ್ದ ಸೂಪರ್ ಮಾರ್ಕೆಟ್ ನಲ್ಲಿಯೇ ಜೋಡಿಯೊಂದು ಅಸಭ್ಯವಾಗಿ ಸೆಕ್ಸ್ ಮಾಡಲು ಮುಂದಾಗಿದ್ದ ಘಟನೆ ರಷ್ಯಾದಲ್ಲಿ ನಡೆದಿದೆ. ನೈಋತ್ಯ ರಷ್ಯಾದ ಕ್ರಾಸ್ನೋಡರ್ ಕ್ರೈ ಪ್ರದೇಶದಲ್ಲಿನ ಉಡಾಚಾ ಸೂಪರ್ ಮಾರುಕಟ್ಟೆ ಜೋಡಿಯೊಂದು ಜನರು ಇದ್ದ ಸ್ಥಳದಲ್ಲಿಯೇ ಅಸಭ್ಯವಾಗಿ ಸೆಕ್ಸ್ ಮಾಡಲು ಮುಂದಾಗಿದ್ದರು....

ಎಟಿಎಂ ನಲ್ಲಿಯೇ ಯುವಕ-ಯುವತಿ ರಾಸಲೀಲೆ!

6 months ago

ಮಾಸ್ಕೋ: ಜೋಡಿಯೊಂದು ಅಸಭ್ಯವಾಗಿ ಎಟಿಎಂನಲ್ಲಿ ರಾಸಲೀಲೆ ನಡೆಸಿದ್ದು, ಈಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ರಷ್ಯಾದಲ್ಲಿನ ಸಮರ ನಗರದಲ್ಲಿ ನಡೆದಿದ್ದು, ನಗರದಲ್ಲಿರುವ ಬ್ಯಾಂಕಿನ ಎಟಿಎಂನಲ್ಲಿ ಈ ರೀತಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ದೃಶ್ಯವನ್ನು ದಾರಿಯಲ್ಲಿ ಹೋಗುತ್ತಿದ್ದ...

ಇಂಗ್ಲೆಂಡಿನ ಹ್ಯಾರಿ ಕೇನ್‍ಗೆ ಗೋಲ್ಡನ್ ಬೂಟ್: ಯಾವ ತಂಡಗಳಿಗೆ ಎಷ್ಟು ಕೋಟಿ ನಗದು ಬಹುಮಾನ ಸಿಕ್ಕಿದೆ?

6 months ago

ಮಾಸ್ಕೋ: ತೀವ್ರ ಹಣಾಹಣಿ ಮೂಲಕ ಒಂದು ತಿಂಗಳ ಕಾಲ ನಡೆದ ಫಿಫಾ ವಿಶ್ವಕಪ್‍ಗೆ ತೆರೆಕಂಡಿದ್ದು, ಫೈನಲ್‍ನಲ್ಲಿ ಫ್ರಾನ್ಸ್ ತಂಡ ಪ್ರಶಸ್ತಿ ಗೆದ್ದು ಬೀಗಿದೆ. ಇತ್ತ ಟೂರ್ನಿಯಲ್ಲಿ ನೀಡಲಾಗುವ ಪ್ರತಿಷ್ಠಿತ ಗೋಲ್ಡನ್ ಬೂಟ್ ಪ್ರಶಸ್ತಿಯನ್ನು 6 ಗೋಲು ಹೊಡೆದ ಇಂಗ್ಲೆಂಡ್ ತಂಡದ ನಾಯಕ...

ಒಬ್ಬೊಬ್ಬರಂತೆ ಬಂದು ಲೈವ್ ರಿಪೋರ್ಟರ್ ಗೆ ಯುವತಿಯರಿಂದ ಕಿಸ್ – ವಿಡಿಯೋ

7 months ago

ಮಾಸ್ಕೋ: ಇತ್ತೀಚೆಗೆ ಲೈವ್ ಟಿಲಿಕಾಸ್ಟ್ ಮಾಡುತ್ತಿದ್ದಾಗ ಮಹಿಳಾ ರಿಪೋರ್ಟರ್ ಗೆ ಯುವಕನೊಬ್ಬ ಕಿಸ್ ಕೊಡಲು ಮುಂದಾಗಿದ್ದ ಘಟನೆ ನಡೆದಿದ್ದು, ಇದೀಗ ವರದಿಗಾರನೊಬ್ಬ ಲೈವ್ ಕೊಡುತ್ತಿದ್ದಾಗ ಇಬ್ಬರು ಯುವತಿಯರು ಬಂದು ಕಿಸ್ ಕೊಟ್ಟು ಹೋಗಿದ್ದಾರೆ. ಈ ಘಟನೆ ರಷ್ಯಾದಲ್ಲಿ ನಡೆದಿದ್ದು, ದಕ್ಷಿಣ ಕೊರಿಯಾದ...