ಯುರೋಪಿನ ಅತಿ ದೊಡ್ಡ ಗ್ಯಾಸ್ ಪೈಪ್‍ಲೈನ್ ಸ್ಥಗಿತ – ಕೆನಡಾದ ಮೊರೆ ಹೋದ ಜರ್ಮನಿ
ಮಾಸ್ಕೋ: ಯುರೋಪಿನ ಅತಿದೊಡ್ಡ ಗ್ಯಾಸ್ ಪೈಪ್‍ಲೈನ್ ನಾರ್ಡ್ ಸ್ಟ್ರೀಮ್ 1 ಅನ್ನು ಕಾರ್ಯನಿರ್ವಹಣೆಯ ಕಾರಣ ನೀಡಿ…
ಎಲ್ಲ ಉಕ್ರೇನ್ ಪ್ರಜೆಗಳಿಗೆ ವೇಗವಾಗಿ ರಷ್ಯಾದ ಪೌರತ್ವ ಕೊಡಲು ಮುಂದಾದ ಪುಟಿನ್
ಮಾಸ್ಕೋ: ರಷ್ಯಾದ ಸೇನೆ ಪ್ರಮುಖ ಉಕ್ರೇನಿಯನ್ ನಗರವನ್ನು ಆಕ್ರಮಿಸಿಕೊಳ್ಳುತ್ತಿದ್ದಂತೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೋಮವಾರ…
ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕಿ
ಕೀವ್: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಭಾರತ ಸೇರಿದಂತೆ 4 ದೇಶಗಳ ರಾಯಭಾರಿಗಳನ್ನು ವಜಾಗೊಳಿಸಿ ಅದೇಶ…
ಮಿಗ್ 29 ಬದಲಿಸಲು ಮಲೇಷ್ಯಾದ ಮೊದಲ ಆಯ್ಕೆ ಭಾರತದ ತೇಜಸ್
ನವದೆಹಲಿ: ಭಾರತದ ಸಿಂಗಲ್ ಎಂಜಿನ್ ಫೈಟರ್ ಜೆಟ್ ತೇಜಸ್ ಮಲೇಷ್ಯಾದ ಮೊದಲ ಆದ್ಯತೆಯಾಗಿದ್ದು, ಅದು ತನ್ನ…
ಬೈಡನ್ ಪತ್ನಿ, ಮಗಳು ಸೇರಿದಂತೆ 23 ಅಮೆರಿಕನ್ನರಿಗೆ ನಿಷೇಧ ಹೇರಿದ ರಷ್ಯಾ
ಮಾಸ್ಕೋ: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರ ಪತ್ನಿ ಜಿಲ್ ಬೈಡನ್ ಹಾಗೂ ಮಗಳು ಆಶ್ಲೇ…
ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ- 16 ಮಂದಿ ಸಾವು
ಕೀವ್: ರಷ್ಯಾದ ಕ್ಷಿಪಣಿ ದಾಳಿಯಿಂದ ಉಕ್ರೇನ್‍ನ 16 ಮಂದಿ ಸಾವನ್ನಪ್ಪಿದ್ದು, 59 ಮಂದಿ ಗಾಯಗೊಂಡಿರುವ ಘಟನೆ…
ಯುದ್ಧಪೀಡಿತ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್‌ನಲ್ಲಿ ಅಭ್ಯರ್ಥಿ ಸ್ಥಾನ
ಕೀವ್: ರಷ್ಯಾ ಆಕ್ರಮಣವನ್ನು ಎದುರಿಸುತ್ತಿರುವ ಉಕ್ರೇನ್‌ಗೆ ಯುರೋಪಿಯನ್ ಯೂನಿಯನ್(EU) ಅಭ್ಯರ್ಥಿ ಸ್ಥಾನ ನೀಡಿದೆ. ಯುರೋಪಿಯನ್ ಯೂನಿಯನ್…
ಚರ್ಚ್‌ಗಳೂ ಸೇರಿ 4 ತಿಂಗಳಲ್ಲಿ 150ಕ್ಕೂ ಹೆಚ್ಚು ಸ್ಮಾರಕಗಳು ನೆಲಸಮ – ಯುನೆಸ್ಕೋ ವರದಿ
ಕೀವ್: ರಷ್ಯಾ ಯುದ್ಧ ಆರಂಭವಾದಾಗಿನಿಂದಲೂ ರಷ್ಯಾ ಉಕ್ರೇನ್ ಮೇಲೆ ಸತತವಾಗಿ ದಾಳಿ ನಡೆಸುತ್ತಲೇ ಇದೆ. ಈ…
ರಫ್ತು ನಿಲ್ಲಿಸಿದ ಭಾರತ – ಗೋಧಿಗಾಗಿ ರಷ್ಯಾ ಕಡೆ ಮುಖ ಮಾಡಿದ ಬಾಂಗ್ಲಾದೇಶ
ಢಾಕಾ: ಬಾಂಗ್ಲಾದೇಶಕ್ಕೆ ಅತಿ ದೊಡ್ಡ ಧಾನ್ಯ ಪೂರೈಕೆದಾರ ಎಂದೇ ಹೆಸರಾಗಿರುವ ಭಾರತವು ಕಳೆದ ತಿಂಗಳಿಂದ ಗೋಧಿ…
ಮೃತ ಮಹಿಳೆಯ ದೇಹವನ್ನೇ ತಿಂದ 20 ಸಾಕು ಬೆಕ್ಕುಗಳು
ಮಾಸ್ಕೋ: ಮೃತ ಮಹಿಳೆಯ ದೇಹವನ್ನು ಆಕೆ ಸಾಕಿದ್ದ 20 ಬೆಕ್ಕುಗಳೇ ತಿಂದ ಆಘಾತಕಾರಿ ಘಟನೆ ರಷ್ಯಾದ…