ಉಕ್ರೇನ್ನ ಭಾರತೀಯ ರಾಯಭಾರ ಕಚೇರಿ ಪೋಲೆಂಡ್‌ಗೆ ತಾತ್ಕಾಲಿಕ ಸ್ಥಳಾಂತರ
ನವದೆಹಲಿ: ಉಕ್ರೇನ್‌ನ ಭೀಕರ ಯುದ್ಧದ ಪರಿಸ್ಥಿತಿಯಲ್ಲಿ ಭಾರತ ತನ್ನ ರಾಯಭಾರ ಕಚೇರಿಯನ್ನು ಪೋಲೆಂಡ್‌ಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಲು…
‘ದೇವರ ಹೆಸರಿನಲ್ಲಿ… ಈ ಹತ್ಯಾಕಾಂಡವನ್ನು ನಿಲ್ಲಿಸಿ’: ಪೋಪ್ ಫ್ರಾನ್ಸಿಸ್ ಮನವಿ
ವ್ಯಾಟಿಕನ್: ಕಳೆದ 18 ದಿನಗಳಿಂದ ಉಕ್ರೇನ್ ಮೇಲೆ ರಷ್ಯಾ ನಡೆಸುತ್ತಿರುವ ಆಕ್ರಮಣಕಾರಿ ದಾಳಿಯನ್ನು ವಿರೋಧಿಸಿ ಯುದ್ಧವನ್ನು…
ಉಕ್ರೇನ್‍ನ ಮತ್ತೊಬ್ಬ ಮೇಯರ್ ಕಿಡ್ನಾಪ್ ಮಾಡಿದ ರಷ್ಯಾ
ಕೀವ್: ರಷ್ಯಾ ಸೈನಿಕರು ಝಪೊರಿಝಿಯಾ ಪ್ರದೇಶದ ಡ್ನಿಪ್ರೊರುಡ್ನೆ ನಗರದ ಮೇಯರ್‌ನನ್ನು ಅಪಹರಿಸಿದ್ದಾರೆ ಎಂದು ಉಕ್ರೇನ್‌ನ ವಿದೇಶಾಂಗ…
ತಾಯಿಗಾಗಿ ಔಷಧಿ ಹುಡುಕುತ್ತಾ ಹೊರಟ ಮಗಳು- ರಷ್ಯಾ ದಾಳಿಗೆ ಬಲಿ
ಕೀವ್: ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಔಷಧಿ ತರಲು ಹೋಗಿದ್ದ ಉಕ್ರೇನ್‍ನ ಮಹಿಳೆಯೊಬ್ಬರು ರಷ್ಯಾದ ದಾಳಿಗೆ ಸಾವನ್ನಪ್ಪಿದ್ದ…
ರಷ್ಯಾ, ಉಕ್ರೇನ್ ಯುದ್ಧ – ಜೆರುಸಲೇಮ್‌ನಲ್ಲಿ ಸಂಧಾನಕ್ಕೆ ಬರಲು ಪುಟಿನ್‌ಗೆ ಝೆಲೆನ್ಸ್ಕಿ ಕರೆ
ಕೀವ್: ಭೀಕರ ಯುದ್ಧದ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟಿನ್‌ಗೆ…
ನವೀನ್ ದೇಹ ತರುವ ಬಗ್ಗೆ ಮಾತುಕತೆ ನಡೀತಿದೆ: ಬೊಮ್ಮಾಯಿ
ಬೆಂಗಳೂರು: ಯುಕ್ರೇನ್‍ನಲ್ಲಿರುವ ಭಾರತೀಯರ ಸ್ಥಳಾಂತರ ಅಂತಿಮ ಹಂತಕ್ಕೆ ಬಂದಿದೆ. ನವೀನ್ ದೇಹ ತರುವ ಬಗ್ಗೆ ಮಾತುಕತೆ…
ಉಕ್ರೇನ್‍ಗೆ 200 ಮಿಲಿಯನ್ ಡಾಲರ್ ಆರ್ಥಿಕ ನೆರವು ನೀಡಿದ ಅಮೆರಿಕ
ವಾಷಿಂಗ್ಟನ್: ಉಕ್ರೇನ್‍ನಲ್ಲಿ ಕಳೆದ 18 ದಿನಗಳಿಂದ ಯುದ್ಧ ಮಾಡುತ್ತಿರುವ ರಷ್ಯಾ ತನ್ನ ಪ್ರಾಬಲ್ಯ ಮೆರೆಯುತ್ತಿದೆ. ಈ…
ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿ ರಷ್ಯಾಕ್ಕಿಲ್ಲ: ಝೆಲೆನ್ಸ್ಕಿ
ಕೀವ್: ರಷ್ಯಾದ ಆಕ್ರಮಣಕಾರರು ಸಾಕಷ್ಟು ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಆದರೆ ಅವರು ಉಕ್ರೇನ್‍ನನ್ನು ವಶಪಡಿಸಿಕೊಳ್ಳುವಷ್ಟು ಶಕ್ತಿಯನ್ನು ರಷ್ಯಾ…
ಪ್ರಾರ್ಥನಾ ಮಂದಿರದ ಮೇಲೂ ಕ್ಷಿಪಣಿ, ಬಾಂಬ್ ದಾಳಿ – ಕೀವ್ ವಶಕ್ಕೆ ರಷ್ಯಾ ಹರಸಾಹಸ
ಕೀವ್: ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ 18ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್‍ನ ಪ್ರಾರ್ಥನಾ…
ರಷ್ಯಾ ಯೋಧರ ತಾಯಂದಿರ ಬಳಿ ಉಕ್ರೇನ್ ಅಧ್ಯಕ್ಷರ ಮನವಿ ಏನು ಗೊತ್ತಾ?
ಕೀವ್: ಉಕ್ರೇನ್ (Ukraine) ಮೇಲೆ ರಷ್ಯಾ ತನ್ನ ಆಕ್ರಮಣವನ್ನು ಮಂದುವರೆಸಿದೆ. ರಷ್ಯಾ ದಾಳಿಗೆ ಸಿಲುಕಿರುವ ಉಕ್ರೇನ್…