ಬೈಕ್‌ಗೆ ಲಾರಿ ಡಿಕ್ಕಿ – ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿ ಸಾವು
ಕೊಪ್ಪಳ: ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ…
ಮುಂಬೈ ಬಸ್ ಅಪಘಾತ: ತರಬೇತಿಯಿಲ್ಲದೇ ಬ್ರೇಕ್ ಬದಲು ಎಕ್ಸಲೇಟರ್ ಒತ್ತಿದ್ದ ಚಾಲಕ
ಮುಂಬೈ: ಮುಂಬೈನ (Mumbai) ಕುರ್ಲಾದಲ್ಲಿ (Kurla) ಸೋಮವಾರ (ಡಿ.09) ರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಬಸ್…
ಆಕ್ಸಿಡೆಂಟ್ ಕೇಸ್ – ಅಸಿಸ್ಟೆಂಟ್ ಪ್ರೊಫೆಸರ್ ಬಂಧನ, ಬಿಡುಗಡೆ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಬಳಿ ಇತ್ತೀಚೆಗೆ ಕಾರು ಮತ್ತು ಬೈಕ್ ನಡುವೆ ಮುಖಾಮುಖಿ…
Mysuru | ಬೈಕ್ ಓಡಿಸುತ್ತಿರುವಾಗಲೇ ಹೃದಯಾಘಾತ – ತಡೆಗೋಡೆಗೆ ಗುದ್ದಿ ವ್ಯಕ್ತಿ ಸಾವು!
ಮೈಸೂರು: ಒಂಚೂರು ಸುಳಿವು ನೀಡದೇ ಯಮರಾಯ ಎರಗಿ ಬರ್ತಾನೆ. ಸಾವು ಯಾವಾಗ ಹೇಗೆ ಬರುತ್ತೆ ಅಂತ…
ರಸ್ತೆ ದಾಟುವಾಗ ಭೀಕರ ಅಪಘಾತ – ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಸಾವು
ಬೀದರ್: ರಸ್ತೆ ದಾಟುವಾಗ ಭೀಕರ ಅಪಘಾತದಲ್ಲಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ವಿದ್ಯಾರ್ಥಿ ಇಂದು…
ಇಂದು ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿದ್ದ ಅಧಿಕಾರಿ ದುರಂತ ಸಾವು – ಜೀಪ್ ಚಾಲಕನ ವಿರುದ್ಧ FIR
- ವೃತ್ತಿ ಜೀವನದ ಆರಂಭದಲ್ಲೇ ಇದೆಂಥಾ ವಿಧಿಯಾಟ? - ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದ…
ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದ ದಂಪತಿ ಮೇಲೆ ಹರಿದ ಕೆಎಸ್‌ಆರ್‌ಟಿಸಿ ಬಸ್ – ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹರಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ…
ರಸ್ತೆ ಅಪಘಾತ: ದರ್ಶನ್ ʻಕಾಟೇರʼ ಸಿನಿಮಾದಲ್ಲಿ ನಟಿಸಿದ್ದ ಬಾಲನಟ ರೋಹಿತ್‌ಗೆ ಗಾಯ
ಮಂಡ್ಯ: ದರ್ಶನ್ ʻಕಾಟೇರʼ ಸಿನಿಮಾದಲ್ಲಿ (Kaatera Cinema) ನಟಿಸಿದ್ದ ಬಾಲನಟ ಮಾಸ್ಟರ್ ರೋಹಿತ್ (Master Rohit)…
ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಹಿಟ್ ಅಂಡ್ ರನ್‌ಗೆ ನಿವೃತ್ತ ಪೊಲೀಸ್ ಬಲಿ
ಆನೇಕಲ್: ಆಕ್ಟಿವಾ ಬೈಕ್‌ಗೆ ಕ್ಯಾಂಟರ್ (Cantor) ಡಿಕ್ಕಿ ಹೊಡೆದಿದ್ದು, ನಿವೃತ್ತ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವ ಭೀಕರ…
ನಾಲ್ವರಿದ್ದ ಬೈಕ್‌ಗೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲಿಯೇ ಸಾವು, ಇಬ್ಬರು ಗಂಭೀರ
ರಾಯಚೂರು: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಭೀಕರ ಘಟನೆ…