– ಹೈಕೋರ್ಟ್ ಚಾಟಿಯಿಂದ ಎಚ್ಚೆತ್ತ ಬಿಬಿಎಂಪಿ – ಅಪಘಾತವಾದ 1 ತಿಂಗಳ ಒಳಗಡೆ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಹೆಲ್ಮೆಟ್ ಹಾಕಿಲ್ಲದಿಂದರೆ ದಂಡ. ಮಾಸ್ಕ್ ಹಾಕದಿದ್ದರೆ ಫೈನ್. ಆದರೆ ರಸ್ತೆ ಸರಿ ಮಾಡದ ಬಿಬಿಎಂಪಿಗೆ ಏನು...
– ರಾಯಚೂರಿನ ಹದಗೆಟ್ಟ ರಸ್ತೆಯಿಂದ ಪ್ರಯಾಣಿಕರ ಪರದಾಟ – ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಗ್ಗೆ ಸರ್ಕಾರದ ನಿರ್ಲಕ್ಷ್ಯ ರಾಯಚೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಅತಿಯಾದ ಮಳೆ ಜನಜೀವನವನ್ನ ಅಸ್ತವ್ಯಸ್ತಮಾಡಿದೆ. ರೈತರು ಬೆಳೆ ಕಳೆದುಕೊಂಡಿದ್ದಾರೆ, ನೂರಾರು ಮನೆಗಳು...
ಬೆಂಗಳೂರು: ಲಾಕ್ಡೌನ್ ಸಮಯದಲ್ಲಿ ಸಂಗೀತ ಮಾಂತ್ರಿಕ ಹಂಸಲೇಖ ಅವರು ರಸ್ತೆ ಗುಂಡಿ ಮುಚ್ಚಿ ಸಾಮಾಜಿಕ ಕಾಳಜಿ ಮೆರೆದಿದ್ದಾರೆ. ಮಹಾಲಕ್ಷ್ಮೀ ಲೇಔಟ್ನಲ್ಲಿರುವ ಹಂಸಲೇಖ ಅವರ ಮನೆ ಪಕ್ಕದಲ್ಲಿರುವ ಪಾರ್ಕಿಗೆ ಬಿಬಿಎಂಪಿಯವರು ಪೈಪ್ ಲೈನ್ ಹಾಕಲು ರಸ್ತೆಯಲ್ಲಿ ಗುಂಡಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಗ್ಗು-ಗುಂಡಿಗಳ ಸಂಖ್ಯೆ ಕಡಿಮೆ ಏನಿಲ್ಲ. ಹೆಜ್ಜೆ ಹೆಜ್ಜೆಗೂ ತಗ್ಗು ಗುಂಡಿಗಳ ದರ್ಶನ ಆಗುತ್ತೆ. ತಗ್ಗು ಗುಂಡಿಗಳ ಸಮಸ್ಯೆಯಿಂದ ಅದೆಷ್ಟೋ ವಾಹನ ಸವಾರರು ದ್ವಿಚಕ್ರ ವಾಹನಗಳಿಂದ ಕೆಳಗೆ ಬಿದ್ದು ಆಸ್ಪತ್ರೆಗೆ ಸೇರಿರುವ...
ಬೆಂಗಳೂರು: ಸಿಲಿಕಾನ್ ಸಿಟಿ ರಸ್ತೆಗಳ ಗುಂಡಿ ಮುಚ್ಚುವ ವಿಚಾರಕ್ಕೆ ಹೈಕೋರ್ಟ್ ಬಿಬಿಎಂಪಿಗೆ ಸದಾ ಛಾಟಿ ಬೀಸುತ್ತಿದೆ. ಹೀಗಾಗಿ ಗುಂಡಿ ಮುಚ್ಚಲು ಬಿಬಿಎಂಪಿ ವಿವಿಧ ಉಪಾಯಗಳನ್ನು ಮಾಡುತ್ತಿದೆ. ರಸ್ತೆ ಗುಂಡಿ ಮುಚ್ಚಲು ಟಾರ್ಗೆಟ್ ಕೊಟ್ಟರು ಸಹ ಸಾಧ್ಯವಾಗುತ್ತಿಲ್ಲ....
ಬೀದರ್: ರಸ್ತೆ ಗುಂಡಿಗಳಿಂದಾಗಿ ನಿಯಂತ್ರಣ ತಪ್ಪಿ ಚಾಲಕ ಚಲಿಸುತ್ತಿದ್ದ ಟ್ರ್ಯಾಕ್ಟರ್ನಿಂದ ಬಿದ್ದು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಬಂಡಗರವಾಡಿ ಬಳಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಕೋಹಿನೂರವಾಡಿ ಗ್ರಾಮದ ಸಾಯಿಬಣ್ಣ ಈರಣ್ಣ ಜಮಾದಾರ್ (34) ಮೃತ ಚಾಲಕ....
ಶಿವಮೊಗ್ಗ: ನಗರದ ನಡು ರಸ್ತೆಯಲ್ಲಿ ಏಕಾಏಕಿ ಹುತ್ತ ಪ್ರತ್ಯಕ್ಷವಾಗಿದೆ. ಪ್ರತ್ಯಕ್ಷವಾದ ಹುತ್ತಕ್ಕೆ ಪೂಜೆ ಸಹ ಮಾಡಲಾಗಿದೆ. ರಸ್ತೆಯಲ್ಲಿ ಗುಂಡಿ ಬಿದ್ದರೆ ಅದನ್ನ ಲೆಕ್ಕಿಸದೇ ಸಂಬಂಧಪಟ್ಟ ಇಲಾಖೆಯವರು ಓಡಾಡೋದು ಸಾಮಾನ್ಯ. ಆದರೆ ಈ ಗುಂಡಿಗಳಿಗೆ ಎಡತಾಕಿ ಸಾರ್ವಜನಿಕರು ಮಾತ್ರ...
– ಗುಂಡಿಗೆ ಹೆದರಿ ಮನೆಯಲ್ಲಿ ಕೂತ ಗರ್ಭಿಣಿ ಬೆಂಗಳೂರು: ಸಿಲಿಕಾನ್ ಸಿಟಿಯ ದೊಡ್ಡನಕುಂದಿಯ ಕುಂದೇನಹಳ್ಳಿ ರಸ್ತೆಯಲ್ಲಿ ಯಮರೂಪಿ ಗುಂಡಿಗಳು ಗರ್ಭಿಣಿಯರನ್ನು ರಸ್ತೆಗೆ ಬಾರದಂತೆ ಹೆದರಿಸಿದೆ. ಈ ರಸ್ತೆಯಲ್ಲಿ ಸಂಚರಿಸಿದರೆ ಗರ್ಭಪಾತವಾಗುವುದು ಎಂದು ವೈದ್ಯರ ಎಚ್ಚರಿಕೆ ನೀಡಿದ್ದಾರೆ....
ಚಿಕ್ಕಮಗಳೂರು: ಭಾನುವಾರ ರಸ್ತೆ ಗುಂಡಿಗೆ ಬಿದ್ದು ಯುವತಿ ಸಾವನ್ನಪ್ಪಿದ್ದ ಪ್ರಕರಣದಿಂದ ಜನಸಾಮಾನ್ಯರು ಸಿಟ್ಟಿಗೆದ್ದಿದ್ದು, ಸಚಿವ ಸಿ.ಟಿ ರವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲೂ ಸಚಿವರ ವಿರುದ್ಧ ಮಹಿಳೆಯೊಬ್ಬರು ಕಿಡಿಕಾರಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಧಾರವಾಡ: ಹೊಲದಲ್ಲಿ ಉಳುಮೆ ಮಾಡಿ ವಾಪಸ್ ಬರುವಾಗ ರಸ್ತೆ ಗುಂಡಿಗೆ ಕಾಲಿಟ್ಟ ಎತ್ತಿನ ಎರಡು ಕಾಲುಗಳು ಮುರಿದ ಘಟನೆ ಧಾರವಾಡ ನಗರದ ಮುರುಘಾಮಠದ ಬಳಿ ನಡೆದಿದೆ. ನಗರದ ಗಾಂಧಿಚೌಕದ ನಿವಾಸಿಯಾದ ಶಂಕರ ಉಳ್ಳಾಗಡ್ಡಿ ಎಂಬವರಿಗೆ ಸೇರಿದ...
ಮುಂಬೈ: ಮದುವೆ ಸಂಭ್ರಮದಲ್ಲಿದ್ದ ವೈದ್ಯೆಯೊಬ್ಬರು ಶಾಪಿಂಗ್ ಮಾಡಿಕೊಂಡು ಸಹೋದರನ ಜೊತೆ ಸ್ಕೂಟರ್ ನಲ್ಲಿ ಬರುತ್ತಿದ್ದ ವೇಳೆ ರಸ್ತೆ ಗುಂಡಿಯಿಂದಾಗಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದುರಂತ ಘಟನೆ ಮುಂಬೈನಲ್ಲಿ ನಡೆದಿದೆ. ಪಾಲ್ಗಾರ್ ನಿವಾಸಿಯಾದ ಡಾ. ನೇಹಾ ಶೇಕ್(23) ಅಪಘಾತದಲ್ಲಿ...
ಬೆಂಗಳೂರು: ನೈಸ್ ರಸ್ತೆ ಗುಂಡಿಮಯವಾಗಿದ್ದನ್ನು ಮನಗಂಡು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಇಂದು ನೈಸ್ ರಸ್ತೆಯಲ್ಲಿ ಸಂಚರಿಸಿ ವೀಕ್ಷಿಸಿದ್ದಾರೆ. ಇದೇ ವೇಳೆ ನೈಸ್ ರಸ್ತೆಯ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ವಾರದೊಳಗೆ ಗುಂಡಿ ಮುಚ್ಚುವಂತೆ ಗಡುವು...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಸುತ್ತಲು ಇಂದು ಮೇಯರ್ ಗೌತಮ್ ಕುಮಾರ್ ಬೈಕ್ ನಲ್ಲಿ ಹೊರಟ್ಟಿದ್ದರು. ಬೈಕ್ ನಲ್ಲಿ ರೌಂಡ್ಸ್ ಹೊರಟ ಮೇಯರ್ ಅವರಿಗೆ ಸಾಲು ಸಾಲು ಗುಂಡಿಗಳ ದರ್ಶನವಾಗಿದೆ. ಅಧಿಕಾರಿಗಳ ಜೊತೆ ಜನರ ಸಮಸ್ಯೆ...
ರಾಯಚೂರು/ಯಾದಗಿರಿ: ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಬೇಸತ್ತು ಪೊಲೀಸರೇ ಖುದ್ದು ರಸ್ತೆ ಗುಂಡಿಗಳನ್ನು ಮುಚ್ಚಿ ಕರ್ತವ್ಯದ ಜೊತೆಗೆ ಸಾಮಾಜಿಕ ಕಳಕಳಿ ಮೆರೆದ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಗಂಜ್ ಬಳಿಯ ಆರ್ ಡಿಸಿಸಿ ಬ್ಯಾಂಕ್ ಮುಂಭಾಗದ...
ಮಂಗಳೂರು: ಗುಂಡಿ ಬಿದ್ದ ರಸ್ತೆಗಳನ್ನು ನೋಡಿ ರೋಸಿ ಹೋದ ತಂಡವೊಂದು ಮಂಗಳೂರಿನಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದೆ. ಚಂದ್ರನಲ್ಲಿ ಮಾನವ ಹೆಜ್ಜೆ ಇಟ್ಟ ರೀತಿಯಲ್ಲಿ ಬಾಲಕಿಯೊಬ್ಬಳು ರಾತ್ರಿ ಹೊತ್ತಿನಲ್ಲಿ ಮಾಡಿರುವ ಈ ಪ್ರತಿಭಟನೆ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬರು ಎದ್ದೇಳಲಾರದ ಸ್ಥಿತಿಯಲ್ಲಿದ್ದರೆ, ಬಿಬಿಎಂಪಿ ನಾವೇ ಆಸ್ಪತ್ರೆಯ ಬಿಲ್ ಕಟ್ಟುತ್ತೇವೆ ಎಂದು ಹೇಳುತ್ತಿದೆ. ಈ ಮೂಲಕ ಹೈಕೋರ್ಟ್ ಛಾಟಿ ಬೀಸಿದರೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಎಲ್ಲಾ...