– ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸಿದ ನಿವೃತ್ತ ನ್ಯಾಯಾಧೀಶ ಕೆ.ಎಸ್.ರಾಧಾಕೃಷ್ಣನ್ ಸಮಿತಿ ನವದೆಹಲಿ: ಕಳೆದ ಐದು ವರ್ಷಗಳಲ್ಲಿ ರಸ್ತೆ ಗುಂಡಿಗಳಿಂದಾಗಿ ಅಪಘಾತ ಸಂಭವಿಸಿ ದೇಶದದಲ್ಲಿ ಒಟ್ಟು 14,926 ಜನರು ಮೃತಪಟ್ಟಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶ ಕೆ.ಎಸ್...
ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚೋಕ್ಕೆ ಹೈಕೋರ್ಟ್ ನೀಡಿದ ಸಮಯ ಇಂದು ಮುಗಿಯುತ್ತದೆ. ಹೈ ಕೋರ್ಟ್ ಚಾಟಿಯಿಂದ ಎಚ್ಚೆತ್ತಿರುವ ಬಿಬಿಎಂಪಿ ರಾತ್ರಿ ಹಗಲು, ಎನ್ನದೆ ರಸ್ತೆ ಗುಂಡಿಗಳನ್ನು ಮುಚ್ಚಲು ಹರಸಾಹಸ ಪಡುತ್ತಿದೆ. ಮೂರು ದಿನದಿಂದ 24*7 ಕೆಲಸ...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಾತ್ರೋರಾತ್ರಿ ಗುಂಡಿ ಮುಚ್ಚುವ ಕೆಲಸಗಳು ಪ್ರಾರಂಭವಾಗಿದೆ. ಬಿಬಿಎಂಪಿ ಮಧ್ಯರಾತ್ರಿಯಿಂದಲೇ ನಗರದ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಹೌದು. ರಸ್ತೆಗುಂಡಿಗಳನ್ನು ಮುಚ್ಚುವಂತೆ ಹೈಕೋರ್ಟ್ ಚಾಟಿ ಬೀಸಿದೆ. ಈ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ...
ಮೈಸೂರು: ರಸ್ತೆ ಮಧ್ಯೆ ನಿರ್ಮಾಣವಾಗಿದ್ದ ಗುಂಡಿ ಕುರಿತು ಅಧಿಕಾರಿಗಳ ಗಮನ ಸೆಳೆಯಲು ಕಲಾವಿದರೊಬ್ಬರು ಹೆಬ್ಬಾವಿನ ಚಿತ್ರ ಬಿಡಿಸಿ ಜಾಗೃತಿ ಮೂಡಿಸಿದ್ದಾರೆ. ನಗರದ ಸಿದ್ದಪ್ಪ ವೃತ್ತದ ಬಳಿ ಹಲವಾರು ದಿನಗಳಿಂದ ರಸ್ತೆ ಮಧ್ಯೆ ಬಾಯಿ ತೆರೆದಿದ್ದ ಹಳ್ಳದ...
ಮುಂಬೈ: ಮೂರು ವರ್ಷದ ಹಿಂದೆ ತನ್ನ 16 ವರ್ಷದ ಮಗ ರಸ್ತೆ ಗುಂಡಿಗೆ ಬಿದ್ದು ಮೃತಪಟ್ಟಿರುವುದರಿಂದಾಗಿ ಆತನ ಸ್ಮರಣಾರ್ಥವಾಗಿ ಮುಂಬೈನ ವ್ಯಕ್ತಿಯೊಬ್ಬರು ಸುಮಾರು 556 ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ. ಮುಂಬೈ ನಿವಾಸಿ ದಾದಾರಾವ್ ಬಿಲ್ಹೊರೆ ಮಗ...
ಬೆಂಗಳೂರು: ಬಿಬಿಎಂಪಿ ಮೇಯರ್ ಸಂಪತ್ ರಾಜ್ ಮಂಗಳವಾರ ರಾತ್ರಿ 9 ಗಂಟೆಯಿಂದ ತಡ ರಾತ್ರಿವರೆಗೂ ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ಹಲವೆಡೆ ರಸ್ತೆ ಗುಂಡಿ ವೀಕ್ಷಣೆ ಮಾಡಿದ್ದಾರೆ. ಲಾಟರಿ ಮೂಲಕ ವೀಕ್ಷಣೆ ವಲಯವನ್ನು ಆಯ್ಕೆ ಮಾಡಿಕೊಂಡು ಬಿಬಿಎಂಪಿ...
ಬೆಂಗಳೂರು: ರಸ್ತೆ ಗುಂಡಿಗಳಿಂದಾಗಿ ಸವಾರರು ಬಲಿಯಾಗುತ್ತಿರುವ ಹಿನ್ನೆಲೆಯಿಂದ ಬೇಸತ್ತ ಯುವಕರ ತಂಡವೊಂದು ಮಹಾನ್ ಕೆಲಸವನ್ನು ಮಾಡುವ ಮೂಲಕ ಬಿಬಿಎಂಪಿಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಮಾತೃಭೂಮಿ ಯುವಕರ ತಂಡ ಈ ಮಹಾನ್ ಕಾರ್ಯಕ್ಕೆ ಕೈ ಹಾಕಿದೆ. ರಸ್ತೆ...
ಹೈದರಾಬಾದ್: ಯುಗಾದಿಯ ಸಂಭ್ರಮಾಚರಣೆಯ ವೇಳೆ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಸಾರ್ವಜನಿಕರಿಂದ ಮೆಚ್ಚುಗೆ ಪಡೆದಿದ್ದಾರೆ. ಟ್ರಾಫಿಕ್ ಪೊಲೀಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ಸಾಯಿ ರೆಡ್ಡಿ ಎಂಬವರು ತಾವು ಕಾರ್ಯ ನಿರ್ವಹಿಸುವ ಜೆಜೆ ನಗರ...
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳ ಕಥೆ-ವ್ಯಥೆ ಮುಗಿಯುವಂತೆ ಕಾಣುತ್ತಿಲ್ಲ. ಸೋಮವಾರ ರಾತ್ರಿ ಬೈಕ್ ಸವಾರರೊಬ್ಬರು ರಸ್ತೆ ಗುಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಣ್ಣೂರಿನ ಮೂರನೇ ಕ್ರಾಸ್ನಲ್ಲಿ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ ಸುಮಾರು 10...
ಬೆಳಗಾವಿ: ಮಹಾಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿ ಬಿದ್ದು ಹಲವರನ್ನು ಬಲಿ ಪಡೆದಿದೆ. ಗುಂಡಿ ಮುಚ್ಚಿಸಿ ಎಂದು ಸರ್ಕಾರಕ್ಕೆ ಗೋಗೆರೆದು ಸಾಕಾಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ರೈತರು ತಮ್ಮ ಕಾಯಕದ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಎಷ್ಟೇ...
ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳಿಂದ ಸಾವನ್ನಪ್ಪಿರುವ ಹಾಗೂ ಭಾರೀ ಮಳೆಗೆ ಬಲಿಯಾದ ಘಟನೆಗಳಿಗೆ ಸಂಬಂಧಿಸಿದಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಬೆಂಗಳೂರಿನಲ್ಲಿ ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ...