ಚಿಕ್ಕಮಗಳೂರು: ರಸ್ತೆ ನಿರ್ಮಾಣ ಹೆಸರಿನಲ್ಲಿ ಮುಳ್ಳಯ್ಯನಗಿರಿಯೂ ಕಾಂಕ್ರೀಟ್ ನಾಡಾಗಿ ಸಿಮೆಂಟ್ ಧೂಳಲ್ಲಿ ಮರೆಯಾಗುವ ಕಾಲ ಬರುತ್ತಿದೆ ಎಂಬ ಪ್ರಶ್ನೆ ಸ್ಥಳೀಯರಲ್ಲಿ ಮನೆ ಮಾಡಿದೆ. ಹಿಮಾಲಯ ಪರ್ವತಕ್ಕಿಂತ ಹಳೆಯದ್ದಾದ ದಟ್ಟ ಕಾನನದ ಶೋಲಾ ಕಾಡುಗಳ ಪಶ್ಚಿಮ ಘಟ್ಟಕ್ಕೂ...
ಬೆಳಗಾವಿ(ಚಿಕ್ಕೋಡಿ): ಜಿಲ್ಲೆಯ ಅಥಣಿ ತಾಲೂಕಿನ ಶೇಡಬಾಳ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಗುತ್ತಿಗೆದಾರನ ಎಡವಟ್ಟಿನಿಂದ ರಸ್ತೆ ಮಧ್ಯದಲ್ಲೇ ವಿದ್ಯುತ್ ಕಂಬವನ್ನು ಬಿಟ್ಟು ರಸ್ತೆ ನಿರ್ಮಾಣ ಮಾಡಲಾಗಿದೆ. ಅಥಣಿ ತಾಲೂಕಿನ ಗುತ್ತಿಗೆದಾರ ರಫೀಕ್ ತಾರಡೆ ನಗರೋತ್ಥಾನ ಯೋಜನೆ ಅಡಿಯಲ್ಲಿ...
ರಾಯಚೂರು: ಅನುದಾನ ಬಿಡುಗಡೆಯಾದ ಸ್ಥಳದಲ್ಲೇ ಸರಿಯಾದ ರಸ್ತೆ ನಿರ್ಮಾಣವಾಗುವುದು ಕಠಿಣ. ಆದ್ರೆ ರಾಯಚೂರಿನಲ್ಲಿ ಯಾವ ಯೋಜನೆಯಲ್ಲೂ ಇಲ್ಲದ ಜಾಗದಲ್ಲಿ ಭರ್ಜರಿ ರಸ್ತೆ ನಿರ್ಮಾಣವಾಗಿದೆ. ಇದು ಹೇಗೆ ಸಾಧ್ಯ ಅಂತ ಗಾಬರಿಯಾಗಬೇಡಿ. ಇಲ್ಲಿನ ವಿಧಾನ ಪರಿಷತ್ ಸದಸ್ಯರೊಬ್ಬರ...