ನವದೆಹಲಿ: ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಖಂಡಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾ ಕಚೇರಿವರೆಗೆ ಸೈಕಲ್ನಲ್ಲಿ ಬಂದಿದ್ದಾರೆ. ಬೆಲೆ ಕಡಿಮೆಯಾಗುವವರೆಗೆ ಕಚೇರಿಗೆ ಸೈಕಲ್ನಲ್ಲೇ ಬರುತ್ತೇನೆ ಎಂದು ಹೇಳುವ...
ವಿಜಯಪುರ: ವಿದ್ಯಾರ್ಥಿಗಳು ಬಸ್ ಸೌಲಭ್ಯಕ್ಕಾಗಿ ಆಗ್ರಹಿಸಿ ಸರ್ಕಾರಿ ಬಸ್ ತಡೆದು ಪ್ರತಿಭಟನೆ ನಡೆಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿಗಳ ಪ್ರತಿಭಟನೆಗೆ ಎಬಿವಿಪಿ ಕಾರ್ಯಕರ್ತರು ಸಾಥ್ ನೀಡಿದ್ದಾರೆ. ಪ್ರತಿಭಟನೆ ವೇಳೆ...
– ಸಿನಿಮಾ ನೋಡಲು ಜಮಾಯಿಸಿದ ಅಭಿಮಾನಿಗಳು ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದಲ್ಲಿ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಬೆಳಗ್ಗೆಯೇ ಶುರುವಾದ ವರುಣನ ಆರ್ಭಟಕ್ಕೆ ಪೊಗರು ಸಿನಿಮಾ ಪ್ರದರ್ಶನ ತಡವಾಗಿ ಪ್ರಾರಂಭವಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ...
ಮುಂಬೈ: ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೋಪೋಲಿ ಬಳಿ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದ್ದು ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದಕ್ಕೊಂದು...
ಚಿಕ್ಕಬಳ್ಳಾಪುರ: ಮದ್ಯ ಸಾಗಾಟ ಮಾಡುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗೌರಿಬಿದನೂರು ಮಾರ್ಗದ ಕಣಿವೆ ಬಳಿ ನಡೆದಿದೆ. ನಗರದ ಮದ್ಯ ಸಂಗ್ರಹಣಾ ಗೋದಾಮಿನಿಂದ ಗೌರಿಬಿದನೂರಿನ 4 ಮದ್ಯದಂಗಡಿಗಳಿಗೆ ಮದ್ಯ ಸರಬರಾಜು ಮಾಡಲಾಗುತ್ತಿತ್ತು. ಆದರೆ...
ವಿಶಾಖಪಟ್ಟಣಂ: ಬೆಳ್ಳಂಬೆಳಗ್ಗೆ ಲಾರಿ ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮದಿ ದುರ್ಮರಣ ಹೊಂದಿ ಕೆಲವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾದಾಪುರದಲ್ಲಿ ನಡೆದಿದೆ. ಲಾರಿ ಮತ್ತು ಮಿನಿ ಬಸ್...
ಹಾಸನ: ಕಂಟೈನರ್ಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಡ್ಯೂಟಿ ರಿಪೋರ್ಟ್ ಮಾಡಿಕೊಳ್ಳಲು ತೆರಳುತ್ತಿದ್ದ ಅಬಕಾರಿ ಅಧಿಕಾರಿ ಸೇರಿದಂತೆ ಮೂವರು ಐಟಿ ಉದ್ಯೋಗಿಗಳು ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಅಪಘಾತದಲ್ಲಿ ಮಂಜುನಾಥ್, ಚೇತನ್, ವಿಕ್ರಂ,...
ಧಾರವಾಡ: ತಾಲೂಕಿನ ಲಕಮಾಪುರ ಗ್ರಾಮಸ್ಥರಿಗೆ ಕಾಯಂ ರುದ್ರಭೂಮಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಲಕಮಾಪುರ ಗ್ರಾಮದ ಅಲ್ಪಸಂಖ್ಯಾತರು, ಕುರುಬರು, ಉಪ್ಪಾರರು, ವಿಶ್ವಕರ್ಮರು, ಹಡಪದ ಜನಾಂಗದವರು ಹಾಗೂ ಮರಾಠಾ ಸಮುದಾಯದ ಜನ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು...
ಉಡುಪಿ: ನಗರದ ಕಲ್ಸಂಕ ಜಂಕ್ಷನ್ ನಲ್ಲಿ ಇಂದು ಏಕಾಏಕಿ ಟ್ರಾಫಿಕ್ ಜಾಮ್ ಆಯ್ತು. ಜಂಕ್ಷನ್ ನಲ್ಲಿ ಮೂರು ಜನ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಇದ್ದರೂ ಜಾಮ್ ಕ್ಲಿಯರ್ ಮಾಡಲು ಸಾಧ್ಯವಾಗಿಲ್ಲ. ಯಾಕಂದರೆ ನಾಗರಾಜ ರೋಡ್ ಕ್ರಾಸಿಂಗ್...
ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೋಲಪಲ್ಲಿ ಬಳಿ ಸರಣಿ ಅಪಘಾತವಾಗಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮೂರು ಲಾರಿ ಮತ್ತು ಒಂದು ಕಾರು ನಡುವೆ ಸರಣಿ ಅಪಘಾತ ನಡೆದಿದೆ. ಲಾರಿಗಳ ಮುಖಾಮುಖಿ ಡಿಕ್ಕಿಯಿಂದ ಅಪಘಾತ ಸಂಭವಿಸಿದೆ. ಮೃತರನ್ನ...
ಹಾವೇರಿ : ಮಾರ್ಕೆಟ್ ಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಟಾಟ್ ಏಸ್ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ನೇಕಾರ ಕಾಲೋನಿ ಬಳಿ ನಡೆದಿದೆ. ಮೃತನನ್ನು ಶಿವರಾಜ್...
– 6 ಮಂದಿ ಸಾವು, 18 ಜನರು ಗಂಭೀರ ಗಾಯ ಮುಂಬೈ: ಅಂಕುಡೊಂಕಾದ ರಸ್ತೆಯಲ್ಲಿ ಚಲಿಸುತ್ತಿದ್ದ ವಾಹನವೊಂದು ಪ್ರಪಾತಕ್ಕೆ ಬಿದ್ದು, 6 ಮಂದಿ ಸಾವನ್ನಪ್ಪಿ 18 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಂದರ್ಬಾರ್ನಲ್ಲಿ ನಡೆದಿದೆ....
– ರಕ್ಷಣೆಯ ವೀಡಿಯೋ ವೈರಲ್ ಹಾಸನ: ಚಾಲಕನ ನಿಂಯತ್ರಣ ತಪ್ಪಿ ಕಾರು ಉರುಳಿ ಬಿದ್ದು ಓರ್ವ ಮೃತಪಟ್ಟ ಘಟನೆ ಹಾಸನ ಚನ್ನರಾಯಪಟ್ಟಣ ತಾಲೂಕಿನ ಗಂಡಸಿ ಹ್ಯಾಂಡ್ಪೋಸ್ಟ್ ಬಳಿ ನಡೆದಿದೆ. ಕಾರು ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಚಲಿಸುತ್ತಿತ್ತು. ಕಾರಿನಲ್ಲಿದ್ದರು...
ಕಾರವಾರ: ಕಾರವಾರ ನಗರಸಭೆ ವ್ಯಾಪ್ತಿಯಲ್ಲಿರುವ ಗುಡ್ಡೇಹಳ್ಳಿ ಅಧಿಕಾರಿಗಳ, ಜನ ಪ್ರತಿನಿಧಿಗಳ ದಿವ್ಯ ನಿರ್ಲಕ್ಷದಿಂದ ಮೂಲ ಸೌಕರ್ಯವಿಲ್ಲದೆ ಅನಾರೋಗ್ಯ ಪೀಡಿತ ರೋಗಿಗಳನ್ನು ಕರೆದೊಯ್ಯಲು ಜೋಳಿಗೆ ಹೊತ್ತು ಜನ ಪರದಾಡುತಿದ್ದಾರೆ. ಈ ಗ್ರಾಮಕ್ಕೆ ಸಂಪರ್ಕಿಸುವ ದಾರಿ ತೀರಾ ಹದಗೆಟ್ಟಿದ್ದು,...
ಕೋಲಾರ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ತಮ್ಮ ಸೋಲಿಗೆ ಕಾರಣವಾದ ಗ್ರಾಮದ ಜನ ಓಡಾಡದಂತೆ ರಸ್ತೆಯನ್ನೇ ಬಂದ್ ಮಾಡಿದ್ದಾನೆ. ಜಿಲ್ಲೆಯ ಮಾಲೂರು ತಾಲೂಕಿನ ಅಗ್ರಹಾರ ಹೊಸಳ್ಳಿಯಲ್ಲಿ ಈ ಘಟನೆ ನಡೆದಿದ್ದು, ನಿನ್ನೆ ನಡೆದ ಗ್ರಾಮ...
ಉಡುಪಿ: ಹೊಸ ವರ್ಷ ಬರಮಾಡಿಕೊಳ್ಳುವ ಸಂಭ್ರಮದಲ್ಲಿ ಇಬ್ಬರು ಯುವಕರು ಬಲಿಯಾದ ಘಟನೆ ಉಡುಪಿಯ ಕಾರ್ಕಳದಲ್ಲಿ ನಡೆದಿದೆ. ಬಾಗಲಕೋಟೆ ನಿವಾಸಿಗಳಾಗಿರುವ ಶರಣ್ ಹಾಗೂ ಸಿದ್ದು ಮೃತರು. ಕಾರ್ಕಳದಲ್ಲಿ ಜೆಸಿಬಿ ಹಾಗೂ ಟಿಪ್ಪರ್ ಚಾಲಕರಾಗಿರುವ ಇವರು, ಹೊಸ ವರ್ಷದ...