Recent News

3 days ago

ಹೊಟ್ಟೆನೋವೆಂದು ಬಂದ ಯುವಕರಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿಸೆಂದ ವೈದ್ಯ

ರಾಂಚಿ: ಹೊಟ್ಟೆನೋವೆಂದು ಆಸ್ಪತ್ರೆಗೆ ಬಂದಿದ್ದ ಇಬ್ಬರು ಯುವಕರಿಗೆ ಚಿಕಿತ್ಸೆ ಕೊಡಬೇಕಾಗಿದ್ದ ವೈದ್ಯ ಸರಿಯಾಗಿ ತಪಾಸಣೆ ಮಾಡದೇ, ಪ್ರಗ್ನೆನ್ಸಿ ಟೆಸ್ಟ್ ಮಾಡಿಸಿಕೊಂಡು ಬನ್ನಿ ಎಂದು ಬರೆದು ಕೊಟ್ಟಿರುವ ಆರೋಪ ಕೇಳಿಬಂದಿದ್ದು, ಈಗ ಬಾರಿ ಚರ್ಚೆಯಾಗುತ್ತಿದೆ. ಜಾರ್ಖಂಡಿನ ಚತ್ರ್ ಜಿಲ್ಲೆಯ ಸಿಮಾರಿಯಾದ ರೆಫರೆಲ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಅಕ್ಟೋಬರ್ 1 ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ.ಮುಕೇಶ್ ವಿರುದ್ಧ ಯುವಕರಿಗೆ ಪ್ರಗ್ನೆನ್ಸಿ ಟೆಸ್ಟ್ ಮಾಡಿಸಿ ಎಂದು ಹೇಳಿದ್ದಾರೆ ಎಂಬ ಆರೋಪ […]

4 weeks ago

ದನದ ಮಾಂಸ ಮಾರಾಟಗಾರರ ಮೇಲೆ ಹಲ್ಲೆ – ಓರ್ವ ಸಾವು, ಇಬ್ಬರು ಗಂಭೀರ

ರಾಂಚಿ: ದನದ ಮಾಂಸ ಮಾರಾಟ ಮಾಡುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸ್ಥಳೀಯ ಯವಕರು ಹಲ್ಲೆ ಮಾಡಿದ್ದು, ಈ ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜಾರ್ಖಂಡ್‍ನ ಖುಂಟಿ ಜಿಲ್ಲೆಯಲ್ಲಿ ಸೋಮವಾರ ನಡೆದಿದ್ದು, ಘಟನೆಯಲ್ಲಿ ಕಲಾಂತಸ್ ಬಾರ್ಲಾ ಸಾವನ್ನಪ್ಪಿದ್ದಾನೆ. ಫಾಗು ಕಚಪಾಂಡ್ ಮತ್ತು ಫಿಲಿಪ್ ಹಹೋರಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಮೂವರನ್ನು ಬುಡಕಟ್ಟು...

ಹೊಟ್ಟೆ ನೋವು ಎಂದ ಮಹಿಳೆಗೆ ಕಾಂಡೋಮ್ ಬರೆದು ಕೊಟ್ಟ ವೈದ್ಯ

3 months ago

ರಾಂಚಿ: ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಬಂದ ಮಹಿಳೆಗೆ ವೈದ್ಯ ಕಾಂಡೋಮ್ ಬರೆದು ಕೊಟ್ಟ ಘಟನೆಯೊಂದು ಜಾರ್ಖಂಡಿನ ರಾಂಚಿಯಲ್ಲಿ ನಡೆದಿದೆ. ಅಸ್ರಾಫ್ ಕಾಂಡೋಮ್ ಬರೆದು ಕೊಟ್ಟ ವೈದ್ಯ. ಜುಲೈ 23ರಂದು ಮಹಿಳೆ ಹೊಟ್ಟೆ ನೋವು ಎಂದು ರಾಂಚಿಯ ಪಶ್ಚಿಮ ಸಿಂಗ್‍ಬೂಮ್ ಜಿಲ್ಲೆಯಲ್ಲಿರುವ...

ವಿದ್ಯಾರ್ಥಿನಿ ಕುರಾನ್ ಹಂಚುವಂತೆ ವಿಧಿಸಿದ್ದ ಷರತ್ತು ರದ್ದುಪಡಿಸಿದ ಕೋರ್ಟ್

3 months ago

ನವದೆಹಲಿ: ಜಾಮೀನು ಪಡೆಯಲು ಕುರಾನ್ ಹಂಚುವಂತೆ ಷರತ್ತು ವಿಧಿಸಿದ್ದ ನ್ಯಾಯಾಲಯದ ಆದೇಶದ ವಿರುದ್ಧ ಹೋರಾಟ ತೀವ್ರಗೊಂಡ ಹಿನ್ನೆಲೆ ರಾಂಚಿ ನ್ಯಾಯಾಲಯ ತನ್ನ ಷರತ್ತನ್ನು ರದ್ದುಪಡಿಸಿದೆ. ಸೋಮವಾರ ಐದು ಕುರಾನ್ ಪ್ರತಿಗಳನ್ನು ಹಂಚುವಂತೆ ರಾಂಚಿ ಕೋರ್ಟ್ ವಿದ್ಯಾರ್ಥಿನಿಗೆ ಆದೇಶ ನೀಡಿದ ಬೆನ್ನಲ್ಲೆ, ವಿವಾದ...

ಮಣ್ಣಿನ ಮನೆ ಧ್ವಂಸಗೊಳಿಸಿ ತಾಯಿ-ಮಗಳನ್ನು ಬಲಿ ಪಡೆದ ಕಾಡಾನೆ ಹಿಂಡು

4 months ago

ರಾಂಚಿ: ಇಂದು ಬೆಳಗ್ಗೆ ಕಾಡಾನೆ ಹಿಂಡೊಂದು ಮಣ್ಣಿನ ಮನೆಯನ್ನು ಧ್ವಂಸಗೊಳಿಸಿದ ಪರಿಣಾಮ ಮನೆಯೊಳಗಿದ್ದ ಓರ್ವ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯ ಉಪ್ಪದ ಗ್ರಾಮದಲ್ಲಿ ನಡೆದಿದೆ. ಉಪ್ಪದ ಗ್ರಾಮದ ನಿವಾಸಿ ರಾಜು...

ನೀರು ತಂದು ಕೊಟ್ಟಿಲ್ಲವೆಂದು ಲವ್ವರ್, ರೂಮೆಟ್‍ಗೆ ಚಾಕು ಇರಿದ- ಪ್ರಿಯತಮೆ ಸಾವು

4 months ago

ರಾಂಚಿ: ಸ್ನಾನ ಮಾಡಲು ನೀರು ತಂದು ಕೊಡಲು ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಯುವಕನೊಬ್ಬ ತನ್ನ 21 ವರ್ಷದ ಪ್ರಿಯತಮೆ ಹಾಗೂ ಆಕೆಯ ರೂಮೆಟ್ ಗೆ ಚಾಕು ಇರಿದ ಅಮಾನವೀಯ ಘಟನೆಯೊಂದು ನಡೆದಿದೆ. ಈ ಘಟನೆ ಜಾರ್ಖಂಡ್ ಜಿಲ್ಲೆಯ ಪಶ್ಚಿಮ ಸಿಂಗ್ಭುಮ್ ನಲ್ಲಿ ಭಾನುವಾರ...

ಪತ್ನಿ ಖಾಸಗಿ ಅಂಗಕ್ಕೆ ಚಾಕುವಿನಿಂದ ಹಲ್ಲೆ – ಉಪ್ಪು ಹಾಕಿ ವಿಕೃತಿ ಮೆರೆದ ಪತಿ

4 months ago

ರಾಂಚಿ: ಪತಿಯೊಬ್ಬ ತನ್ನ ಪತ್ನಿಯ ಖಾಸಗಿ ಅಂಗಕ್ಕೆ ಚಾಕುವಿನಿಂದ ಹಲ್ಲೆ ಮಾಡಿ ಬಳಿಕ ಉಪ್ಪಿನಿಂದ ಉಜ್ಜಿ ವಿಕೃತಿ ಮೆರೆದ ಘಟನೆ ಗುರುವಾರ ಜಾರ್ಖಂಡ್‍ನ ರಾಮ್‍ಗರ್ ನಲ್ಲಿ ನಡೆದಿದೆ. ಶಿವ ಶಂಕರ್ ಹಲ್ಲೆ ಮಾಡಿದ ಪತಿ. ಶಿವ ಶಂಕರ್ ಸೆಂಟ್ರಲ್ ಕೋಲ್‍ಫಿಲ್ಡ್ ನಲ್ಲಿ...

ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ಗಂಭೀರ ಗಾಯ

4 months ago

ರಾಂಚಿ: ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ...