Thursday, 22nd August 2019

3 days ago

ಹಾಡಾಗಿ ಪ್ರೇಕ್ಷಕರ ಮನಸನ್ನಾವರಿಸಿದ ರಾಂಧವ!

ಬೆಂಗಳೂರು: ಪೌರಾಣಿಕ ಮತ್ತು ಆಧುನಿಕ ಕಥೆಗಳ ಮಹಾಸಂಗಮದಂತೆ ಕಾಣಿಸುತ್ತಿರೋ ರಾಂಧವ ಆರಂಭದಲ್ಲಿ ಎರಡು ಟ್ರೈಲರ್‍ಗಳ ಮೂಲಕ ಗಮನ ಸೆಳೆದಿತ್ತು. ಅದರ ಜೊತೆಗೆ ಈಗ ಹಾಡುಗಳು ಕೂಡ ಎಲ್ಲರನ್ನು ಸೆಳೆಯುತ್ತಿವೆ. ಈ ಸಿನಿಮಾದ ಹಾಡುಗಳೆಲ್ಲ ವಾರದ ಹಿಂದಷ್ಟೇ ಬಿಡುಗಡೆಯಾಗಿವೆ. ಇದೀಗ ಪ್ರೇಕ್ಷಕರೆಲ್ಲ ಈ ಹಾಡುಗಳನ್ನು ಮೆಚ್ಚಿ ಕೊಂಡಾಡುತ್ತಿದ್ದಾರೆ. ಚಿತ್ರರಂಗದ ಕಡೆಯಿಂದಲೂ ಅಂಥಾದ್ದೇ ಅಭಿಪ್ರಾಯಗಳು ತೇಲಿ ಬರುತ್ತಿವೆ. ಹಾಗೆ ಎಲ್ಲ ಹಾಡುಗಳೂ ಗೆದ್ದಿರೋದರಿಂದ ಚಿತ್ರತಂಡ ಕೂಡ ಹೊಸ ಭರವಸೆ ತುಂಬಿಕೊಂಡಿದೆ. ಸುನೀಲ್ ಆಚಾರ್ಯ ನಿರ್ದೇಶನದ ರಾಂಧವ ಹಾಡುಗಳಿಗೆ ಸಂಗೀತ ಸಂಯೋಜನೆ […]

4 days ago

ಸುನೀಲ್ ಆಚಾರ್ಯರ ಮೊದಲ ಕನಸಿನಂಥಾ ರಾಂಧವ!

ಬೆಂಗಳೂರು: ಈ ಕಲೆ, ಅದರ ಮೇಲಿನ ವ್ಯಾಮೋಹದ ಸೆಳೆತ ಸಮ್ಮೋಹಕವಾದದ್ದು. ಅದು ಎಲ್ಲೋ ಇದ್ದವರನ್ನೂ ಕೂಡಾ ತನ್ನ ತೆಕ್ಕೆಗೆ ಸೆಳೆದುಕೊಳ್ಳುವ ಮಾಯೆಯಂಥಾದ್ದು. ಅದಕ್ಕೆ ಚಿತ್ರರಂಗದಲ್ಲಿ ದಂಡಿ ದಂಡಿ ಉದಾಹರಣೆಗಳು ಸಿಗುತ್ತವೆ. ಬದುಕಿನ ಅನಿವಾರ್ಯತೆಗೆ ಸಿಕ್ಕು ಎಲ್ಲೋ ಕಳೆದು ಹೋದವರನ್ನು ಕೂಡಾ ಸಿನಿಮಾ ಮಾಯೆ ತನ್ನ ಕೇಂದ್ರಕ್ಕೆ ಹೇಗಾದರೂ ಸೆಳೆದುಕೊಂಡು ಬಿಡುತ್ತದೆ. ಇದೀಗ ದೊಡ್ಡ ಮಟ್ಟದಲ್ಲಿ ಸದ್ದು...

ಉತ್ತರಕರ್ನಾಟಕದ ಸಂತ್ರಸ್ತರ ನೆರವಿಗೆ ನಿಂತ ರಾಂಧವ ತಂಡ!

1 week ago

ಬೆಂಗಳೂರು: ರಾಜ್ಯಾದ್ಯಂತ ಮಳೆ ಕೊಂಚ ಕಡಿಮೆಯಾಗಿದ್ದರೂ ಪ್ರವಾಹಪೀಡಿತ ಪ್ರದೇಶಗಳ ಸ್ಥಿತಿಗತಿ ಇನ್ನೂ ಸುಧಾರಿಸಿಕೊಂಡಿಲ್ಲ. ಅಲ್ಲಿಗೆ ಎಲ್ಲ ದಿಕ್ಕುಗಳಿಂದ ನೆರವಿನ ಹಸ್ತ ಚಾಚಿಕೊಂಡಿದ್ದರೂ ಕೂಡಾ ಅಲ್ಲಿನ ಅನೇಕ ಪ್ರದೇಶಗಳತ್ತ ಈ ಕ್ಷಣಕ್ಕೂ ದೃಷ್ಟಿ ಬಿದ್ದಿರೋದು ಕಡಿಮೆ. ಇಂಥಾ ಪ್ರದೇಶಗಳಲ್ಲಿನ ಜನರನ್ನು ತಲುಪುವ ಉದ್ದೇಶದೊಂದಿಗೇ...

ರಾಂಧವನಿಗಾಗಿ ಗೃಹಬಂಧನ ವಿಧಿಸಿಕೊಂಡಿದ್ದರಂತೆ ಭುವನ್!

2 weeks ago

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರ ರಾಂಧವ. ಯಾರೇ ಆದರೂ ಮೊದಲ ಹೆಜ್ಜೆಯಲ್ಲಿಯೇ ನಿರ್ವಹಿಸಲು ಹಿಂದೇಟು ಹಾಕುವಂಥಾ ಪಾತ್ರಗಳೊಂದಿಗೇ ಭುವನ್ ಪ್ರೇಕ್ಷಕರ ಮುಂದೆ ಬರಲು ರೆಡಿಯಾಗಿದ್ದಾರೆ. ಸುನಿಲ್ ಆಚಾರ್ಯ ನಿರ್ದೇಶನದ ಈ ಚಿತ್ರದಲ್ಲಿ ಭುವನ್ ಮೂರು...

ರಾಂಧವನಿಗೆ ಪರಭಾಷೆಗಳಲ್ಲಿಯೂ ಬೇಡಿಕೆ!

2 weeks ago

ಪೌರಾಣಿಕ ಹಾಗೂ ಆಧುನಿಕ ಕಥೆಗಳ ಮಹಾಸಂಗಮದ ಸುಳಿವಿನೊಂದಿಗೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಚಿತ್ರ ರಾಂಧವ. ಬಿಗ್ ಬಾಸ್ ಭುವನ್ ಪೊನ್ನಣ್ಣ ನಾಯಕನಾಗಿ ನಟಿಸಿರೋ ಈ ಚಿತ್ರ ಇದೇ ಆಗಸ್ಟ್ ಹದಿನೈದರಂದು ಬಿಡುಗಡೆಯಾಗುತ್ತಿದೆ. ಕನ್ನಡದ ಪ್ರೇಕ್ಷಕರಂತೂ ರಾಂಧವನ ಜೊತೆಗೇ ಸ್ವಾತಂತ್ರ್ಯದ ಸಂಭ್ರಮಾಚರಣೆ...

ಆಡಿಯೋ ಲಾಂಚ್ ಮೂಲಕ ಐತಿಹಾಸಿ ಹೆಜ್ಜೆಯಿಟ್ಟ ರಾಂಧವ!

3 weeks ago

ಬೆಂಗಳೂರು: ಸುನೀಲ್ ಆಚಾರ್ಯ ನಿರ್ದೇಶನದ ರಾಂಧವ ಚಿತ್ರ ಇದೇ ಆಗಸ್ಟ್ ಹದಿನೈದರಂದು ಬಿಡುಗಡೆಯಾಗಲು ರೆಡಿಯಾಗಿದೆ. ಭುವನ್ ಪೊನ್ನಣ್ಣ ನಾನಾ ಗೆಟಪ್ಪುಗಳಲ್ಲಿ ಕಾಣಿಸಿಕೊಂಡಿರೋ ರೀತಿ, ಕಥೆಯ ಬಗ್ಗೆ ಚಿತ್ರತಂಡ ಜಾಹೀರು ಮಾಡಿರೋ ಒಂದಷ್ಟು ಸುಳಿವುಗಳ ಮೂಲಕವೇ ರಾಂಧವ ಬಹುನಿರೀಕ್ಷಿತ ಚಿತ್ರವಾಗಿ ದಾಖಲಾಗಿದೆ. ಇನ್ನೇನು ಬಿಡುಗಡೆಗೆ...

ಮಗುವಿಗೆ ಭುವನ್ ಹೆಸರಿಟ್ಟ ಅಭಿಮಾನಿ!

2 months ago

ಬೆಂಗಳೂರು: ಬಿಗ್ ಬಾಸ್ ಶೋ ಸ್ಪರ್ಧಿಯಾಗಿದ್ದಾಗಲೇ ತಮ್ಮ ಸ್ನೇಹಮಯ ವ್ಯಕ್ತಿತ್ವ, ಪರರ ಬಗೆಗಿನ ಕಾಳಜಿ ಮತ್ತು ಹೆಣ್ಣು ಮಕ್ಕಳನ್ನು ಗೌರವಿಸೋ ಮನಸ್ಥಿತಿಗಳ ಮೂಲಕ ಜನರ ಮನ ಗೆದ್ದಿದ್ದರು ಭುವನ್. ಇದೀಗ ಅವರು ರಾಂಧವ ಎಂಬ ಚಿತ್ರದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಲು...

ಅವಹೇಳನ ಮಾಡಿದ ತಮಿಳನಿಗೆ ಸೆಡ್ಡು ಹೊಡೆದ ರಾಜ ರಾಂಧವ!

2 months ago

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಭುವನ್ ನಟಿಸಿರೋ ರಾಂಧವ ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಎರಡು ತಲೆಮಾರುಗಳ ರೋಚಕ ಕಥೆ ಹೊಂದಿರೋ ಈ ಚಿತ್ರದಲ್ಲಿ ಭುವನ್ ಮಹಾ ಪರಾಕ್ರಮಿ ರಾಜನಾಗಿಯೂ ಅಬ್ಬರಿಸಿದ್ದಾರೆ. ಈಗಾಗಲೇ ಟ್ರೈಲರ್ ಮತ್ತು ಭಿನ್ನಾತಿಭಿನ್ನವಾದ ಪೋಸ್ಟರ್ ಗಳ ಮೂಲಕವೇ ಪ್ರೇಕ್ಷಕರನ್ನೆಲ್ಲ ಆವರಿಸಿಕೊಂಡಿರೋ...