Thursday, 14th November 2019

6 hours ago

ಮಕ್ಕಳ ಜೊತೆ ಮಕ್ಳಾಗೋಕೆ ಕರೆಸಿದ್ದೀರಿ ಅನಿಸತ್ತೆ- ಯಶ್

ಬೆಂಗಳೂರು: ನಗರದ ಇನ್ ಫ್ಯಾಂಟ್ರಿ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಮಕ್ಕಳ ಜಾತ್ರೆ ಕಾರ್ಯಕ್ರಮದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್, ಕೆಜಿಎಫ್ ಚಿತ್ರದ ಡೈಲಾಗ್ ಹೇಳಿ ಮಕ್ಕಳನ್ನು ರಂಜಿಸಿದ್ದಾರೆ. ಇಂದು ಮಕ್ಕಳ ದಿನಾಚರಣೆ ಹಿನ್ನಲೆಯಲ್ಲಿ ನಗರ ಪೊಲೀಸ್ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಯಶ್, ಮೊದಲು ಎಲ್ಲರಿಗೂ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು. ನಮ್ಮನ್ನ ಮಕ್ಕಳ ದಿನಾಚರಣೆಗೆ ಕರೆಸಿದ್ದು ನನ್ನನ್ನು ಮಕ್ಕಳ ಜೊತೆ ಮಕ್ಕಳಾಗೋಕೆ ಅನಿಸ್ತಿದೆ. ಪೊಲೀಸರ ಕೆಲಸ ತುಂಬಾ […]

2 weeks ago

ಅಣ್ತಮ್ಮಾ.. ಗಡಿಗಳನ್ನ ಮೀರಿ ಕನ್ನಡ ಗರಿಗೆದರಬೇಕು: ಯಶ್

ಬೆಂಗಳೂರು: ರಾಜ್ಯದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಹೀಗಾಗಿ ಎಲ್ಲಾ ಸ್ಟಾರ್ ನಟ-ನಟಿಯರು, ಸೆಲೆಬ್ರೆಟಿಗಳು ಕೂಡ ಕನ್ನಡಿಗರಿಗೆ ಶುಭಾಶಯವನ್ನು ತಿಳಿಸುತ್ತಿದ್ದಾರೆ. ಆದರೆ ರಾಕಿಂಗ್ ಸ್ಟಾರ್ ಯಶ್ ವಿಭಿನ್ನವಾಗಿ ಕನ್ನಡ ರಾಜ್ಯೋತ್ಸವಕ್ಕೆ ವಿಶ್ ಮಾಡಿದ್ದಾರೆ. ಯಶ್ ತಮ್ಮ ಫೇಸ್‍ಬುಕ್ ಖಾತೆಯಲ್ಲಿ “ಅಣ್ತಮ್ಮಾ.. ಎದೆ ಉಸಿರಂಗೆ ಇರೋ ಕನ್ನಡ ಭಾಷೆ ಕಂಪು ದೇಶ ಪೂರ ಹರಡಬೇಕು. ಗಡಿಗಳನ್ನ ಮೀರಿ...

ಮೈ ನೇಮ್ ಈಸ್ ಕಿರಾತಕ ಸದ್ಯಕ್ಕಿಲ್ಲ!

8 months ago

ಬೆಂಗಳೂರು: ಕೆ.ಜಿ.ಎಫ್. ಸಿನಿಮಾ ರಿಲೀಸಿಗೆ ರೆಡಿಯಾಗುತ್ತಿದ್ದಂತೇ ಯಶ್ ಸೈಲೆಂಟಾಗಿ ಒಂದು ಸಿನಿಮಾದಲ್ಲಿ ನಟಿಸಲು ಆರಂಭಿಸಿದ್ದರು. ಅದರ ಹೆಸರು ಮೈ ನೇಮ್ ಈಸ್ ಕಿರಾತಕ. ಈ ಚಿತ್ರಕ್ಕಾಗಿ ಹತ್ತು ದಿನಗಳ ಶೂಟಿಂಗ್ ಕೂಡಾ ನೆರವೇರಿತ್ತು. ಅಷ್ಟರಲ್ಲಿ ಕೆ.ಜಿ.ಎಫ್. ಪಬ್ಲಿಸಿಟಿ ಶುರುವಾಯ್ತು. ಕೆಜಿಎಫ್ ಭಾರತೀಯ...

ಎರಡೂವರೆಗೆ ಟ್ರೇಲರ್, ಮೂರೂವರೆಗೆ ಮಗು ರಿಲೀಸ್: ಗುಡ್-ಬ್ಯಾಡ್ ವಿಚಾರ ಹಂಚಿಕೊಂಡ್ರು ವಿನಯ್

10 months ago

* ವಿಶೇಷ ವರದಿ ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ 5 ಭಾಷೆಗಳಲ್ಲಿ ತೆರೆಕಂಡು ಈಗಾಗಲೇ ರಾಜ್ಯ, ದೇಶ ಹಾಗೂ ಹೊರದೇಶಗಳಲ್ಲಿ ಧೂಳೆಬ್ಬಿಸುತ್ತಿದೆ. ಈ ಶುಭ ಸಂದರ್ಭದಲ್ಲಿಯೇ ಪಬ್ಲಿಕ್ ಟಿವಿ ಜೊತೆ ಖಳನಟರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದರು....

ಕೆಜಿಎಫ್ ಪಾಸ್ ಆಯ್ತು, ಯಾವುದೇ ಕಟ್ ಇಲ್ಲ – ಸಿಕ್ಕಿದೆ ಯು/ಎ ಸರ್ಟಿಫಿಕೇಟ್!

11 months ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಿತ್ರ ಸೆನ್ಸಾರ್ ನಲ್ಲಿ ಪಾಸಾಗಿದ್ದು, ಸೆನ್ಸಾರ್ ಮಂಡಳಿ ಯಾವುದೇ ಕತ್ತರಿ ಪ್ರಯೋಗ ಮಾಡದೇ ಯು/ಎ ಸರ್ಟಿಫಿಕೇಟ್ ನೀಡಿದೆ. ಈ ಚಿತ್ರ ಇದೇ ತಿಂಗಳ 21ಕ್ಕೆ ವಿಶ್ವಾದ್ಯಂತ ತೆರೆಗೆ ಬರಲಿದೆ. ಬಹು ನಿರೀಕ್ಷಿತ ಕೆಜಿಎಫ್...

ನೆರೆಸಂತ್ರಸ್ತರಿಗೆ ಪರಿಹಾರದ ನೆಪದಲ್ಲಿ ಯಶೋಮಾರ್ಗ ದುರುಪಯೋಗ- ಯಶ್ ಕಿಡಿ

1 year ago

ಬೆಂಗಳೂರು: ಕೊಡಗು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ನೆಪದಲ್ಲಿ ಕೆಲವರು ಯಶೋಮಾರ್ಗವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ರಾಕಿಂಗ್ ಸ್ಟಾರ್ ಯಶ್ ಗರಂ ಆಗಿದ್ದಾರೆ. ಕೊಡಗು ಪ್ರವಾಹ ಸಂತ್ರಸ್ತರಿಗೆ ನೆರವಾಗೋ ನೆಪದಲ್ಲಿ ಕೆಲವರು ಪರಿಸ್ಥಿತಿ ದುರುಪಯೋಗಪಡಿಸಿಕೊಳ್ತಿದ್ದಾರೆ. ಕೆಲ ಕಿಡಿಕೇಡಿಗಳು ನಟ ಯಶ್ ನೇತೃತ್ವದ ಯಶೋಮಾರ್ಗ...

ಇಲ್ಲಿದೆ `ಕೆಜಿಎಫ್’ ಚಿತ್ರದ ರಾಕಿಂಗ್ ಸಮಾಚಾರ!

2 years ago

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರನ್ನು ಬಿಗ್ ಸ್ಕ್ರೀನ್ ಮೇಲೆ ನೋಡಿ ತುಂಬಾ ದಿನ ಆಯ್ತು ಅಂತಾ ಅಭಿಮಾನಿಗಳೆಲ್ಲಾ ಬೇಜಾರಾಗಿದ್ದಾರೆ. ಇಂದು ನಾವು ಯಶ್ ಅಭಿಮಾನಿಗಳಿಗಾಗಿ ಕೆಜಿಎಫ್ ಚಿತ್ರದ ನ್ಯೂಸ್ ತಂದಿದ್ದೇವೆ. ಈ ವಿಷಯ ಕೇಳಿದರೆ ಬಹುಶಃ ಕೆಜಿಎಫ್ ಬಗೆಗಿನ ಕುತೂಹಲ...