Monday, 19th August 2019

Recent News

3 months ago

ಮಹಿಳೆಯರ ಗೌರವ ಏನು ಅನ್ನೋದನ್ನು ಮಂಡ್ಯ ಜನ ದೇಶಕ್ಕೆ ತೋರಿಸಿಕೊಟ್ಟಿದ್ದಾರೆ- ರಾಕ್‍ಲೈನ್

ಮಂಡ್ಯ: ಮಹಿಳೆಯರ ಸ್ಥಾನಮಾನ, ಗೌರವ, ಮೌಲ್ಯವನ್ನು ಮಂಡ್ಯ ಜನತೆ ತೋರಿಸಿಕೊಟ್ಟಿದ್ದಾರೆ ಎಂದು ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೇಳಿದ್ದಾರೆ. ಸ್ವಾಭಿಮಾನಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸುಮಲತಾ ಅವರನ್ನು ಗೆಲ್ಲಿಸಿಕೊಟ್ಟಿದ್ದೀರಿ. ಮಂಡ್ಯ ಚುನಾವಣೆಯ ಶಕ್ತಿ ಏನು ಎಂದು ನಮ್ಮ ರಾಜ್ಯಕ್ಕೆ ಮಾತ್ರವಲ್ಲದೆ ಇಡೀ ದೇಶಕ್ಕೆ ನೀವು ತೋರಿಸಿಕೊಟ್ಟಿದ್ದೀರ ಎಂದು ಮಂಡ್ಯ ಜನತೆಯನ್ನು ಹಾಡಿ ಹೊಗಳಿದರು. ಕಾರ್ಯಕ್ರಮದಲ್ಲಿ ಅಂಬರೀಶ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ವೇದಿಕೆ ಮೇಲೆ ಮಾತನಾಡಿದ ಅವರು, ಇಂದು ನಮ್ಮೆಲ್ಲರ ಪ್ರೀತಿಯ ಅಣ್ಣ ರೆಬೆಲ್ ಸ್ಟಾರ್ […]

5 months ago

ಕಿರುತೆರೆಯಲ್ಲಿ ಪ್ರಪ್ರಥಮ ಬಾರಿಗೆ ಜಗ್ಗೇಶ್ ಅಭಿನಯದ 8 ಎಂಎಂ

ಬೆಂಗಳೂರು: ಕಾದವನು ಮೇಧಾವಿ ನುಗ್ಗಿದವನು ಮೂರ್ಖ…! ಕಾಯೋಣ ಅಂತಾ ಖಡಕ್ ಡೈಲಾಗ್ ಹೊಡೆದು ಎಲ್ಲರಲ್ಲೂ ಕುತೂಹಲ ಕೆರಳಿಸಿದ್ದ ನವರಸ ನಾಯಕ ಜಗ್ಗೇಶ್ ಅವರ ಸಿನಿಮಾ 8ಎಂಎಂ. ಹೆಚ್ಚಾಗಿ ಹಾಸ್ಯ ಪ್ರಧಾನ ಸಿನಿಮಾಗಳಲ್ಲಿಯೇ ಕಾಣಿಸಿಕೊಳ್ಳುವ ಜಗ್ಗೇಶ್ ಹಿಂದೆಂದೂ ಕಾಣದಂತಹ ವಿಭಿನ್ನ ಅವತಾರದಲ್ಲಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ನವೆಂಬರ್ ನಲ್ಲಿ ಬಿಡುಗಡೆಯಾದ ಈ ಚಿತ್ರ ಇದೇ ಭಾನುವಾರ ಅಂದ್ರೆ...

ಧನಂಜಯ್ ಅತ್ರೆ ‘ಕರ್ಷಣಂ’ ನ.23ಕ್ಕೆ ರಿಲೀಸ್

9 months ago

ಬೆಂಗಳೂರು: ಧನಂಜಯ್ ಅತ್ರೆ ನಾಯಕರಾಗಿ ಪಾದಾರ್ಪಣೆ ಮಾಡುತ್ತಿರುವ ಚಿತ್ರ ಕರ್ಷಣಂ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅದರ ಮೂಲಕವೇ ಈ ಚಿತ್ರ ವಿಶೇಷವಾದೊಂದು ಕಥೆ ಹೊಂದಿದೆ ಎಂಬ ಸ್ಪಷ್ಟ ಸುಳಿವು ಪ್ರೇಕ್ಷಕರಿಗೆ ಸಿಕ್ಕಿದೆ. ಈ ಟ್ರೇಲರ್ ಕೂಡಾ ಸಖತ್ ಸೆನ್ಸೇಷನ್...

ಎರಡು ದೋಣಿಯಲ್ಲಿ ಕಾಲಿಡಲು ಹೋಗ್ಬೇಡಿ ಚೆನ್ನಾಗಿ ಓದಿ: ದರ್ಶನ್

10 months ago

ಚಿತ್ರದುರ್ಗ: ಎರಡು ದೋಣಿಯಲ್ಲಿ ಕಾಲಿಡಲು ಹೋಗಬೇಡಿ ಚೆನ್ನಾಗಿ ಓದಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಇಂದು ಕೋಟೆನಾಡಿನಲ್ಲಿ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಆಯೋಜಿಸಿದ್ದ ಸೌಹಾರ್ದಯುತ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ದರ್ಶನ್ ಮಾತನಾಡಿದರು. ಇವತ್ತು ನೀವು ಓದಿ ಮುಂದಕ್ಕೆ...

ಸಿನಿ ಜರ್ನಿಯ ಆರಂಭದಲ್ಲೇ ರಾಕ್‍ಲೈನ್ ವೆಂಕಟೇಶ್ ಸಹಾಯ ಮಾಡಿದ್ರು: ವಿಜಯ್ ದೇವರಕೊಂಡ

11 months ago

ಬೆಂಗಳೂರು: ತನ್ನ ಸಿನಿಮಾ ಜರ್ನಿಯ ಆರಂಭದಲ್ಲಿಯೇ ನಿರ್ಮಾಪಕರಾದ ರಾಕ್‍ಲೈನ್ ವೆಂಕಟೇಶ್ ಅವರು ತನಗೆ ಆರ್ಥಿಕ ಸಹಾಯ ಮಾಡಿದ್ದ ಕುರಿತ ಸಂಗತಿಯನ್ನು ಟಾಲಿವುಡ್ ನಟ ವಿಜಯ್ ದೇವರಕೊಂಡ ರಿವೀಲ್ ಮಾಡಿದ್ದಾರೆ. ತಮ್ಮ ಮುಂದಿನ ನೋಟಾ ಸಿನಿಮಾ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ ವಿಜಯ್ ತಮ್ಮ...

ಒಂದೇ ಕತೆಯ ಸಿನಿಮಾದಲ್ಲಿ ದಚ್ಚು, ಕಿಚ್ಚ- ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೇಳಿದ್ದೇನು?

11 months ago

ಬೆಂಗಳೂರು: ಕಿಚ್ಚ ಸುದೀಪ್ ಅವರು ವೀರ ಮದಕರಿ ಚಿತ್ರದ ಬಗ್ಗೆ ಅಭಿಮಾನಿಗಳಿಗಾಗಿ ಪತ್ರ ಬರೆದ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸ್ಪಷ್ಟನೆ ನೀಡಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು ಈ ಚಿತ್ರ ನನ್ನ 4 ವರ್ಷದ ಕನಸು. ನಾನು ರಾಜೇಂದ್ರ...

ಚಾಲೆಂಜಿಂಗ್ ಸ್ಟಾರ್​ಗಾಗಿ ಹೊಸ ಸಾಹಸಕ್ಕೆ ಕೈಹಾಕಿದ್ರು ರಾಕ್‍ಲೈನ್ ವೆಂಕಟೇಶ್!

11 months ago

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೋಸ್ಕರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಸಾಹಸಕ್ಕೆ ಕೈಹಾಕಿದ್ದಾರೆ. ಎಷ್ಟು ಕೋಟಿ ಖುರ್ಚಾದರೂ ಪರವಾಗಿಲ್ಲ ದರ್ಶನ್ ಅವರಿಗೆ ಈ ಐತಿಹಾಸಿಕ ಸಿನಿಮಾ ಮಾಡಬೇಕೆಂದುಕೊಂಡಿದ್ದಾರೆ. ಹೌದು. `ಮುನಿರತ್ನ ಕುರುಕ್ಷೇತ್ರ’ ಸಿನಿಮಾ ಬಿಡುಗಡೆಯಾಗುವ ಮುನ್ನವೇ ದರ್ಶನ್ ಮದಕರಿನಾಯಕನ ಚಿತ್ರಕ್ಕೆ ಗ್ರೀನ್...

ತಂದೆ ಕ್ಯಾಮೆರಾ ಆನ್ ಮಾಡಿದ್ರು, ಮಡದಿ ದೀಪ ಬೆಳಗಿಸಿದ್ರು- ಕಿಚ್ಚನ ಕೋಟಿಗೊಬ್ಬ 3 ಸಿನಿಮಾಗೆ ಅದ್ಧೂರಿ ಚಾಲನೆ

1 year ago

ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಇಂದು ಅದ್ಧೂರಿ ಚಾಲನೆ ಸಿಕ್ಕಿದೆ. ಕೋಟಿಗೊಬ್ಬ 3 ಸಿನಿಮಾ ಮಹೂರ್ತ ಇಂದು ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ವೇಣುಗೋಪಾಲ ಸ್ವಾಮಿ ದೇವಾಲಯದಲ್ಲಿ ನಡೆಯಿತು. ಸಿನಿಮಾ ಆರಂಭದಲ್ಲೇ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದ್ದು,...