Tuesday, 17th September 2019

Recent News

6 months ago

ನೆನಪಿರಲಿ ಪ್ರೇಮ್ 25ನೇ ಸಿನಿಮಾ ಅನೌನ್ಸ್ ಆಯ್ತು

ಬೆಂಗಳೂರು: ನೆನಪಿರಲಿ ಸಿನಿಮಾದ ಮೂಲಕ ಭರವಸೆಯ ನಾಯಕನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದ ಲವ್ಲಿ ಸ್ಟಾರ್ ಪ್ರೇಮ್ 25ನೇ ಸಿನಿಮಾದ ಖುಷಿಯಲ್ಲಿದ್ದಾರೆ. ಪ್ರತಿಯೊಬ್ಬ ಸಿನಿ ತಾರೆಯೂ ತಮ್ಮ 25ನೇ ಸಿನಿಮಾ ವಿಶೇಷವಾಗಿರಬೇಕೆಂಬ ಕನಸಿಟ್ಟುಕೊಂಡಿರುತ್ತಾರೆ. ಅದರಂತೆ ಪ್ರೇಮ್ ಕೂಡ ತನ್ನ 25ನೇ ಸಿನಿಮಾ ವಿಭಿನ್ನವಾಗಿರಬೇಕೆಂದು ವಿನೂತನ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಸ್ಪೆಷಲ್ ಆಗಿ ಕಾಣಿಸಿಕೊಳ್ಳಬೇಕೆಂಬ ಹಂಬಲದಲ್ಲಿದ್ದಾರೆ. ಹೌದು ಪ್ರೇಮ್ ಅಭಿನಯದ 25ನೇ ಚಿತ್ರಕ್ಕೆ ಪ್ರೇಮಂ ಪೂಜ್ಯಂ ಎಂದು ಟೈಟಲ್ ಫಿಕ್ಸ್ ಆಗಿದ್ದು, ಟೈಟಲ್ ಜತೆಗೆ ಚಿತ್ರದ ಫಸ್ಟ್ […]

6 months ago

ಗ್ರಾಮೀಣ ಜನರ ಗುಳೆಗೆ ನೊಂದಿತು ಮನ- ಗಾರ್ಮೆಂಟ್ಸ್ ಸ್ಥಾಪಿಸಿ ಉದ್ಯೋಗ ನೀಡಿದ್ರು ಹಾವೇರಿಯ ರಾಘವೇಂದ್ರ

ಹಾವೇರಿ: ಮನಸ್ಸಿದ್ದರೆ ಮಾರ್ಗ ಅನ್ನೋದಕ್ಕೆ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ಹಲವರ ಸಾಧನೆಯನ್ನು ತೋರಿಸಿದ್ದೇವೆ. ಅದೇ ರೀತಿ ಇವತ್ತಿನ ಪಬ್ಲಿಕ್ ಹೀರೋ ರಾಘವೇಂದ್ರ ಅವರು ಹಾವೇರಿಯ ಶಿಗ್ಗಾಂವಿ ತಾಲೂಕಿನ ಇವರು ಗಾರ್ಮೆಂಟ್ಸ್ ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗದಾತರಾಗಿದ್ದಾರೆ. ಹೌದು. ಹಾವೇರಿಯ ಶಿಗ್ಗಾಂವಿ ತಾಲೂಕಿನ ಬಂಕಾಪುರದಲ್ಲಿರೋ ಪ್ರಭಂಜನ್ ಗಾರ್ಮೆಂಟ್ಸ್ ಸ್ಥಾಪಕ ರಾಘವೇಂದ್ರ ಮೇಲಗೇರಿ ಅವರೇ ಇವತ್ತಿನ ಪಬ್ಲಿಕ್ ಹೀರೋ....