Monday, 17th February 2020

2 months ago

ಶಾಸಕ ಹಿಟ್ನಾಳ್ ಅಂಧ ದರ್ಬಾರ್- ತಮ್ಮ ಕಚೇರಿಗೆ ಪದೇ ಪದೇ ನವೀಕರಣ

– ರಿನೋವೇಷನ್ ಹೆಸರಲ್ಲಿ 50 ಲಕ್ಷ ಬಿಲ್ ಕೊಪ್ಪಳ: ಶಾಸಕ ರಾಘವೇಂದ್ರ ಹಿಟ್ನಾಳ್ ಅಂಧ ದರ್ಬಾರ್ ನಡೆಸುತ್ತಿದ್ದಾರಾ ಅನ್ನೋ ಅನುಮಾನವೊಂದು ಎದ್ದಿದೆ. ಕಳೆದ ಅವಧಿಯಲ್ಲಿ ತಮ್ಮ ಕಚೇರಿಯನ್ನ ನವೀಕರಿಸಿದ್ದ ಶಾಸಕ ರಾಘವೇಂದ್ರ ಹಿಟ್ನಾಳ್, ಇದೀಗ ಮತ್ತೆ 50 ಲಕ್ಷ ವೆಚ್ಚದಲ್ಲಿ ನವೀಕರಣ ಮಾಡಲು ಮುಂದಾಗಿದ್ದಾರೆ. ಕೊಪ್ಪಳ ನಗರದ ಹಳೆಯ ಜಿಲ್ಲಾ ಪಂಚಾಯತ್ ಕಟ್ಟಡದ ಆವರಣದಲ್ಲಿರುವ ಶಾಸಕರ ಕಚೇರಿ ಇದೀಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಇನ್ನೂ ಏನೂ ಆಗದೆ ಹಾಗೆ ಇರುವ ಸಮ್ಮೇಕ್ ಹಾಗೂ ಪೇಂಟಿಂಗ್ ಒಂದೆಡೆಯಾದರೆ, ಇನ್ನೊಂದಡೆ […]

2 months ago

ಸಿದ್ದರಾಮಯ್ಯ ವಿಪಕ್ಷ ನಾಯಕನಾಗಿ ಮುಂದುವರಿಯಲಿ: ಹಿಟ್ನಾಳ್

ಕೊಪ್ಪಳ: ವಿರೋಧ ಪಕ್ಷದ ನಾಯಕನಾಗಿ ಸಿದ್ದರಾಮಯ್ಯ ಮುಂದುವರಿಯಬೇಕು. ಅಷ್ಟೇ ಅಲ್ಲ ಹೈಕಮಾಂಡ್ ಸಹ ಸಿದ್ದರಾಮಯ್ಯರನ್ನು ಮುಂದುವರಿಸುವ ವಿಶ್ವಾಸವಿದೆ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ಸಿನಲ್ಲಿ ಸಿದ್ದರಾಮಯ್ಯನವರದ್ದು ಮುಗಿದ ಅಧ್ಯಾಯ ಅಲ್ಲ. ಸಿದ್ದರಾಮಯ್ಯ ನಿನ್ನೆ-ಮೊನ್ನೆ ಬಂದ ಮುಖಂಡರಲ್ಲ. ಜೀವನದುದ್ದಕ್ಕೂ ಹೋರಾಟ ಮಾಡಿದವರು ಜೊತೆಗೆ ಅವರು ಪ್ರಯತ್ನವಾದಿ ಎಂದರು. ಸೋಲು...

ಸತ್ತ ಉಗ್ರರ ಲೆಕ್ಕ ಬೇಕಾದ್ರೆ ಶಾಸಕರು ಪಾಕಿಸ್ತಾನಕ್ಕೆ ಹೋಗಲಿ: ಹಿಟ್ನಾಳ್‍ಗೆ ಮುನವಳ್ಳಿ ತಿರುಗೇಟು

12 months ago

ಕೊಪ್ಪಳ: ಭಾರತೀಯ ವಾಯುಪಡೆ ನಡೆಸಿದ ಏರ್ ಸ್ಟ್ರೈಕ್‍ನಲ್ಲಿ ಸಾವನ್ನಪ್ಪಿದ ಉಗ್ರರ ಲೆಕ್ಕ ಕೇಳುವ ಶಾಸಕರು ಪಾಕಿಸ್ತಾನಕ್ಕೆ ಹೋಗಲಿ ಎಂದು ಗಂಗಾವತಿ ಬಿಜೆಪಿ ಶಾಸಕ ಪರಣ್ಣ ಮುನವಳ್ಳಿ ಅವರು, ರಾಘವೇಂದ್ರ ಹಿಟ್ನಾಳ್ ಅವರಿಗೆ ತಿರುಗೇಟು ಕೊಟ್ಟಿದ್ದಾರೆ. ಜಿಲ್ಲೆಯ ಗಂಗಾವತಿಯಲ್ಲಿ ಮಾತನಾಡಿದ ಶಾಸಕರು, ರಾಘವೇಂದ್ರ...

12 ನಿಮಿಷದಲ್ಲಿ ಯುದ್ಧ ಆಗಿದೆ ಅಂತಾರೆ, ಡೆಡ್‍ಬಾಡಿ ಎಲ್ಲಿವೆ: ಶಾಸಕ ರಾಘವೇಂದ್ರ ಹಿಟ್ನಾಳ್

12 months ago

ಕೊಪ್ಪಳ: ಬಾಲಕೋಟ್ ದಾಳಿಯಲ್ಲಿ ಉಗ್ರರನ್ನು ಹತ್ಯೆ ಮಾಡಿದ್ದಕ್ಕೆ ಶವಗಳ ಸಾಕ್ಷಿ ಕೇಳಿ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು ದೇಶ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಬೆನ್ನಲ್ಲೆ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ಇದೇ ಪ್ರಶ್ನೆ ಕೇಳಿ ಸಾರ್ವಜನಿಕರ...

ನಗರಸಭೆ ಮೀಸಲಾತಿಯನ್ನೆ ಬದಲಾವಣೆ ಮಾಡಿದ್ರು ಶಾಸಕ ರಾಘವೇಂದ್ರ ಹಿಟ್ನಾಳ್

1 year ago

ಕೊಪ್ಪಳ: ನಗರ ಸಭೆ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾತಿ ಆಗಿತ್ತು. ಇದೀಗ ಶಾಸಕರು ನಗರಸಭೆ ಮೀಸಲಾತಿಯನ್ನೆ ಬದಲಾವಣೆ ಮಾಡಿದ್ದಾರೆ. ಶಾಸಕ ರಾಘವೇಂದ್ರ ಹಿಟ್ನಾಳ್ ರಿಂದ ಪರಿಶಿಷ್ಟ ಜಾತಿ ಮಹಿಳಾ ಮೀಸಲಾತಿಯನ್ನ ಬದಲಿಸಿ ಅಲ್ಪಸಂಖ್ಯಾತ ಅಮ್ಜದ್ ಪಟೇಲ್ ಅಧ್ಯಕ್ಷ ಸ್ಥಾನ...