Thursday, 18th July 2019

3 months ago

ರಾಜಕಾಲುವೆಯಲ್ಲಿ ಮಣ್ಣು ಕುಸಿದು ಇಬ್ಬರ ದುರ್ಮರಣ

– ನಾಲ್ವರು ಕಾರ್ಮಿಕರಿಗೆ ಗಾಯ ಬೆಂಗಳೂರು: ರಾಜಕಾಲುವೆಯಲ್ಲಿ ಕೆಲಸ ಮಾಡುವ ವೇಳೆ ಮಣ್ಣು ಕುಸಿದು ಇಬ್ಬರ ಮೃತಪಟ್ಟ ಘಟನೆ ಬೆಂಗಳೂರಿನ ಪುಲಕೇಶಿನಗರ ಮುಖ್ಯರಸ್ತೆಯ ಬಿಜಿ ಗಾರ್ಡನ್ ಬಳಿ ನಡೆದಿದೆ. ಸುದರ್ಶನ್ ಹಾಗೂ ಶಫೀಕ್ ಮೃತ ದುರ್ದೈವಿಗಳು. ಸುದರ್ಶನ್ ಹಾಗೂ ಶಫೀಕ್ ಇಬ್ಬರು ಜಾರ್ಖಂಡ್ ಮೂಲದ ಕಾರ್ಮಿಕರು. ಸುದರ್ಶನ್ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಆಸ್ಪತ್ರೆ ಸಾಗಿಸುವಾಗ ಮಾರ್ಗ ಮಧ್ಯೆ ಶಫೀಕ್ ಮೃತಪಟ್ಟಿದ್ದಾನೆ. ಶನಿವಾರ ಸಂಜೆ 5:30ರ ಸುಮಾರಿಗೆ ಈ ಘಟನೆ ನಡೆದಿದೆ. ಒಟ್ಟು ಎಂಟು ಜನ ಕಾರ್ಮಿಕರು ಒಳಚರಂಡಿ ಕಾಮಗಾರಿ […]

7 months ago

ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿದು ಕಾರ್ಮಿಕ ದುರ್ಮರಣ

ಬೆಂಗಳೂರು: ರಾಜಕಾಲುವೆ ಕಾಮಗಾರಿಯ ವೇಳೆ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ದುರ್ದೈವಿ ಕಾರ್ಮಿಕನನ್ನು 27 ವರ್ಷದ ಮಡಿವಾಳಪ್ಪ ಗೌಡ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ ಜಿಲ್ಲೆಯ ಶಹಾಪುರ ತಾಲೂಕಿನ ಆಲಗಡಲಿ ಗ್ರಾಮದ ನಿವಾಸಿಯಾಗಿದ್ದಾರೆ. ಕಳೆದ ಮೂರು ದಿನಗಳಿಂದ ಮಡಿವಾಳಪ್ಪ ಇಲ್ಲಿ ಕೆಲಸ ಮಾಡುತ್ತಿದ್ದು, ಇಂದು ಈ...

ಬೆಂಗ್ಳೂರು ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಮಹಿಳೆಯ ಶವ 9 ದಿನಗಳ ನಂತ್ರ ಸಿಕ್ತು

2 years ago

ಬೆಂಗಳೂರು: ನಗರದಲ್ಲಿ ಕಳೆದ 13 ರ ರಾತ್ರಿ ಸುರಿದ ಭಾರೀ ಮಳೆಗೆ ಕುರುಬರಹಳ್ಳಿ ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ನಿಂಗಮ್ಮ ಅವರ ಶವ ಒಂಭತ್ತು ದಿನಗಳ ನಂತರ ಪತ್ತೆಯಾಗಿದೆ. ನಗರದ ಜ್ಞಾನಭಾರತಿ ಸಮೀಪದ ರಾಜಕಾಲುವೆಯಲ್ಲಿ ನಿಂಗಮ್ಮ ಅವರ ಶವ ಪತ್ತೆಯಾಗಿದ್ದು, ಸ್ಥಳೀಯರು...

ಯಮ ಗುಂಡಿಯಾಯ್ತು, ರಾಜಕಾಲುವೆ ಆಯ್ತು, ಸಿಲಿಕಾನ್ ಸಿಟಿಯಲ್ಲಿವೆ ಡೆಡ್ಲಿ ಅಂಡರ್‍ಪಾಸ್‍ಗಳು!

2 years ago

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಎಚ್ಚರಕೆಯಿಂದ ಸಂಚರಿಸಬೇಕಾಗಿದೆ. ಯಾಕಂದ್ರೆ ಸರ್ಕಾರ ಕಟ್ಟಿರೋ ಹೈಟೆಕ್ ಅಂಡರ್ ಪಾಸ್‍ಗಳು ಮೈಮೇಲೆ ಬೀಳುವ ಸಂಭವಗಳಿವೆ. ಹೌದು. ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿಮೆ ಮಾಡಲು ನಿರ್ಮಾಣಗೊಂಡಿರೋ ಅಂಡರ್‍ಪಾಸ್‍ಗಳು ಮೃತ್ಯುಕೂಪವಾಗಿ ಪರಿಣಮಿಸಿವೆ. ಬೆಂಗಳೂರು ಅಭಿವೃದ್ಧಿ...

ಬೆಂಗ್ಳೂರಲ್ಲಿ ಮತ್ತೊಂದು ಬಲಿ ಪಡೆದ ಭೀಕರ ಮಳೆ-ಮೂರು ದಿನಗಳ ಬಳಿಕ ಸಿಕ್ಕಿತು ಮಗಳ ಶವ

2 years ago

ಬೆಂಗಳೂರು: ಕಳೆದು ಎರಡು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಗ್ಗೆ ಮಳೆಗೆ ಮತ್ತೊಂದು ಬಲಿಯಾಗಿದೆ. ಸಿ ವಿ ರಾಮನ್ ನಗರದ ಕೃಷ್ಣಪ್ಪ ಗಾರ್ಡನ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, 16...

ಬೆಂಗ್ಳೂರಿನಲ್ಲಿ ಭಾರೀ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ್ರು ಯುವಕರು – ಎಲ್ಲೆಲ್ಲಿ ಏನಾಗಿದೆ?

2 years ago

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆ ಆಗುತ್ತಿಲ್ಲ.  ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಹೇಳತೀರದಾಗಿದೆ. ಸಂಜೆಯಿಂದ ಬೆಂಗಳೂರಲ್ಲಿ ಧೋ ಎಂದು ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದ್ದು ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿದ್ದಾರೆ. ಕುರುಬರಹಳ್ಳಿ ಸರ್ಕಲ್ ವೆಂಕಟೇಶವರ ದೇವಾಲಯ ಬಳಿ ರಾಜಕಾಲುವೆ ನೀರಿನಲ್ಲಿ ಇಬ್ಬರು...

ರಾಜಕಾಲುವೆಯಲ್ಲಿ ಕೊಚ್ಚಿಹೋದ ಕಾರ್ಮಿಕ ಶಾಂತಕುಮಾರ್ 5 ದಿನವಾದ್ರೂ ಸುಳಿವಿಲ್ಲ- ಬಂದೇ ಬರ್ತಾರೆ ಅಂತಿದೆ ಕುಟುಂಬ

2 years ago

ಬೆಂಗಳೂರು: ಶನಿವಾರ ಸುರಿದ ಯಮರೂಪಿ ಮಳೆಗೆ ಕುರಬರಹಳ್ಳಿಯ ರಾಜಕಾಲುವೆಯಲ್ಲಿ ಕೊಚ್ಚಿಹೊದ ಶಾಂತಕುಮಾರ್ ಮೃತದೇಹ 5 ದಿನ ಕಳೆದ್ರು ಇನ್ನೂ ಪತ್ತೆಯಾಗಿಲ್ಲ. ಇತ್ತ ಅವರ ಕುಟುಂಬದವರ ದುಃಖ ಮುಗಿಲು ಮುಟ್ಟಿದ್ದು, ಶಾಂತಕುಮಾರ್ ಮರಳಿ ಬಂದೇ ಬರ್ತಾರೆ ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಶಾಂತಕುಮಾರ್ ಮನೆಯಲ್ಲಿ ನೀರವ...

ಬೆಂಗಳೂರಿನಲ್ಲಿ ಮಳೆ ಅನಾಹುತ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ರಾಜಕುಮಾರ

2 years ago

ಬೆಂಗಳೂರು: ಶನಿವಾರದ ಬಿರುಮಳೆಯ ಹೊಡೆತಕ್ಕೆ ಬೆಂಗಳೂರು ನಗರ ತತ್ತರಿಸಿ ಹೋಗಿದೆ. ಕುರುಬರಹಳ್ಳಿಯ ಜೆಸಿ ನಗರದಲ್ಲಿ ಮಳೆರಾಯ ಭಾರೀ ದುರಂತಕ್ಕೆ ಕಾರಣವಾಗಿದ್ದು, ವ್ಯಕ್ತಿಯೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಹೋಗಿದ್ದಾರೆ. ಕಳೆದ 15 ದಿನಗಳಿಂದ ಜೆಸಿ ನಗರದ ಬಳಿ ಹಾದು ಹೋಗಿರುವ ರಾಜಾಕಾಲುವೆಗೆ ತಡೆಗೋಡೆ ನಿರ್ಮಿಸಲಾಗ್ತಿತ್ತು. ನಿನ್ನೆ...