– ಅಮೃತ್ಸಿಟಿ ಯೋಜನೆಯಡಿ ಕಾಮಗಾರಿ – ಒಂದೇ ಕಾಮಗಾರಿಗೆ ಎರಡು ಬಿಲ್? ಗದಗ: ಅವಳಿ ನಗರವಾದ ಗದಗ – ಬೆಟಗೇರಿಯಲ್ಲಿ ಅಮೃತ್ ಸಿಟಿ ಯೋಜನೆ ಹೆಸರಿನಲ್ಲಿ ಅನೇಕ ಕಾಮಗಾರಿಗಳನ್ನು ಕೈಗೊಂಡು ವರ್ಷಗಳೇ ಉರುಳಿದರೂ, ಬಹುತೇಕ ಕಾಮಗಾರಿಕೆಗಳು...
– ಪತಿಯ ಕ್ರಿಮಿನಲ್ ಪ್ಲಾನ್ ಕಂಡು ಬೆಚ್ಚಿದ ಜನರು – ಕತ್ತು ಹಿಸುಕಿ ಕೊಂದು, ಎರಡನೇ ಮದ್ವೆಯಾದ ಚಂಡೀಗಢ: ವರ್ಷದ ಹಿಂದೆ ಕಾಣೆಯಾಗಿದ್ದ 32 ವರ್ಷದ ಮಹಿಳೆಯ ಅಸ್ಥಿಪಂಜರ ರಾಜಕಾಲುವೆಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಆರೋಪಿ ಪತಿಯನ್ನು...
– ಎರಡನೇ ದಿನವೂ ಬೆಂಗಳೂರಿನಲ್ಲಿ ಭರ್ಜರಿ ಮಳೆ – ಮೂರು ದಿನ ಮಳೆ ಸಾಧ್ಯತೆ ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎರಡನೇ ದಿನವೂ ರಾತ್ರಿ ಮಳೆ ಮುಂದುವರೆದಿದೆ. ಬುಧವಾರ ರಾತ್ರಿ ಸತತವಾಗಿ ಸುರಿದ ಮಳೆಗೆ ಮನೆ, ಅಪಾರ್ಟ್ಮೆಂಟ್ಗಳು...
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಭೀತಿಯ ನಡುವೆಯೂ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, 6 ವರ್ಷದ ಹೆಣ್ಣು ಮಗು ರಾಜಕಾಲುವೆಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೆಳ್ಳಂದೂರಿನ ಕರಿಯಮ್ಮನಗರದಲ್ಲಿ ನಡೆದಿದೆ. ಕೊಚ್ಚಿಹೋದ ಮಗುವನ್ನು 6 ವರ್ಷದ...
ಬೆಂಗಳೂರು: ಭಾರೀ ಮಳೆಯಿಂದಾಗಿ ಕೆಂಗೇರಿ ರಾಜಕಾಲುವೆ ತಡೆಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಜಾಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಗುರುವಾರ ಸಂಜೆ ನಗರದಲ್ಲಿ ಭಾರೀ ಮಳೆಯಾಗಿತ್ತು. ಪರಿಣಾಮ ಮೈಸೂರು ರಸ್ತೆಯಲ್ಲಿ ವೃಷಭಾವತಿ ನದಿಯ ತಡೆಗೋಡೆ...
– ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಗದ ಕುಡುಕ ಬೆಂಗಳೂರು: ಕುಡುಕನೊಬ್ಬ ಕುಡಿದ ಮತ್ತಿನಲ್ಲಿ ರಾಜಕಾಲುವೆಗೆ ಬಿದ್ದು ರಂಪಾಟ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಲಾಲ್ಬಾಗ್ ರೋಡ್ ರಾಜಕಾಲುವೆಯಲ್ಲಿ ಈ ಘಟನೆ ನಡೆದಿದೆ. ತಡರಾತ್ರಿ ಸುಮಾರು 10...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಾಜಕಾಲುವೆಯಲ್ಲಿ 5 ವರ್ಷದ ಮಗುವೊಂದು ಕೊಚ್ಚಿಹೋಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗೋರಿಪಾಳ್ಯದ ಪಾದರಾಯನಪುರದ ಗುಡ್ಡದಹಳ್ಳಿ ಬಳಿ ಈ ಘಟನೆ ನಡೆದಿದೆ. ಇಮ್ರಾನ್ ಶರೀಫ್ ಮತ್ತು ಗುಲ್ಶಾನ್ ದಂಪತಿಯ ಪುತ್ರನಾಗಿರೊ ಮೊಹಮ್ಮದ್...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಭಾರೀ ಮಳೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು. ರಾಜಾಜಿನಗರ, ವಿಜಯನಗರ, ಮಲ್ಲೇಶ್ವರಂ ಸೇರಿದಂತೆ ಹಲವಡೆ ವರುಣ ಅಬ್ಬರಿಸಿದ್ದಾನೆ. ಮಳೆಯ ಸೃಷ್ಟಿಸಿದ ಅವಾಂತಕ್ಕೆ ಸರ್ಜಾಪುರ ರಸ್ತೆಯ ಕೈಕೊಂಡ್ರಹಳ್ಳಿ ಮತ್ತು ಬೆಳ್ಳಂಡೂರ ನಿವಾಸಿಗಳು...
– ನಾಲ್ವರು ಕಾರ್ಮಿಕರಿಗೆ ಗಾಯ ಬೆಂಗಳೂರು: ರಾಜಕಾಲುವೆಯಲ್ಲಿ ಕೆಲಸ ಮಾಡುವ ವೇಳೆ ಮಣ್ಣು ಕುಸಿದು ಇಬ್ಬರ ಮೃತಪಟ್ಟ ಘಟನೆ ಬೆಂಗಳೂರಿನ ಪುಲಕೇಶಿನಗರ ಮುಖ್ಯರಸ್ತೆಯ ಬಿಜಿ ಗಾರ್ಡನ್ ಬಳಿ ನಡೆದಿದೆ. ಸುದರ್ಶನ್ ಹಾಗೂ ಶಫೀಕ್ ಮೃತ ದುರ್ದೈವಿಗಳು....
ಬೆಂಗಳೂರು: ರಾಜಕಾಲುವೆ ಕಾಮಗಾರಿಯ ವೇಳೆ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ದುರ್ದೈವಿ ಕಾರ್ಮಿಕನನ್ನು 27 ವರ್ಷದ ಮಡಿವಾಳಪ್ಪ ಗೌಡ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ ಜಿಲ್ಲೆಯ...
ಬೆಂಗಳೂರು: ರಾಜಕಾಲುವೆ ಮೇಲೆ ರಾಜರೋಷವಾಗಿ ಅರಮನೆ ಕಟ್ಟಿಕೊಂಡವರಿಗೆ ಬಿಬಿಎಂಪಿ ಪರಿಹಾರ ಕೊಡಬೇಕಂತೆ. ರಾಜಕಾಲುವೆ ಮೇಲೆ ಪುಟ್ಟ ಪುಟ್ಟ ಗುಡಿಸಲು ಕಳೆದುಕೊಂಡವರು ಬೀದಿಪಾಲಾಗಿ ಇನ್ನು ಕಣ್ಣೀರು ಇಡುವಾಗ ಭೂಗಳ್ಳ ಬಿಲ್ಡರ್ ಗಳು ಪರಿಹಾರ ಕೇಳೋದಾ ಅಂತಾ ಎಲ್ಲರಿಗೂ...
ಬೆಂಗಳೂರು: ರಾಜಕಾಲುವೆಗೆ ಬಿದ್ದು ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ದೊಡ್ಡಬೊಮ್ಮಸಂದ್ರದ ಬಳಿಯಲ್ಲಿ ನಡೆದಿದೆ. ತನುಶ್ರೀ (3) ಸಾವನ್ನಪ್ಪಿದ ಮಗು. ಕಲುಬುರಗಿ ಮೂಲದ ಲಕ್ಷ್ಮಿ ಹಾಗೂ ಸಾಬಣ್ಣ ದಂಪತಿ ಮಗಳು. ಕಳೆದ 4 ವರ್ಷಗಳ ಹಿಂದೆ...
ಬೆಂಗಳೂರು: ನಗರದಲ್ಲಿ ಕಳೆದ 13 ರ ರಾತ್ರಿ ಸುರಿದ ಭಾರೀ ಮಳೆಗೆ ಕುರುಬರಹಳ್ಳಿ ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ನಿಂಗಮ್ಮ ಅವರ ಶವ ಒಂಭತ್ತು ದಿನಗಳ ನಂತರ ಪತ್ತೆಯಾಗಿದೆ. ನಗರದ ಜ್ಞಾನಭಾರತಿ ಸಮೀಪದ ರಾಜಕಾಲುವೆಯಲ್ಲಿ ನಿಂಗಮ್ಮ...
ಬೆಂಗಳೂರು: ನಗರದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ವಾಹನ ಸವಾರರು ಎಚ್ಚರಕೆಯಿಂದ ಸಂಚರಿಸಬೇಕಾಗಿದೆ. ಯಾಕಂದ್ರೆ ಸರ್ಕಾರ ಕಟ್ಟಿರೋ ಹೈಟೆಕ್ ಅಂಡರ್ ಪಾಸ್ಗಳು ಮೈಮೇಲೆ ಬೀಳುವ ಸಂಭವಗಳಿವೆ. ಹೌದು. ಸಿಲಿಕಾನ್ ಸಿಟಿಯ ಟ್ರಾಫಿಕ್ ಕಡಿಮೆ ಮಾಡಲು ನಿರ್ಮಾಣಗೊಂಡಿರೋ ಅಂಡರ್ಪಾಸ್ಗಳು...
ಬೆಂಗಳೂರು: ಕಳೆದು ಎರಡು ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳಗ್ಗೆ ಮಳೆಗೆ ಮತ್ತೊಂದು ಬಲಿಯಾಗಿದೆ. ಸಿ ವಿ ರಾಮನ್ ನಗರದ ಕೃಷ್ಣಪ್ಪ ಗಾರ್ಡನ್ ನಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ...
ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆ ಆಗುತ್ತಿಲ್ಲ. ಸಿಲಿಕಾನ್ ಸಿಟಿಯಲ್ಲಿ ಮಳೆಯ ಅಬ್ಬರ ಹೇಳತೀರದಾಗಿದೆ. ಸಂಜೆಯಿಂದ ಬೆಂಗಳೂರಲ್ಲಿ ಧೋ ಎಂದು ಮಳೆ ಸುರಿಯುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದ್ದು ನೀರಿನಲ್ಲಿ ಇಬ್ಬರು ಕೊಚ್ಚಿಹೋಗಿದ್ದಾರೆ. ಕುರುಬರಹಳ್ಳಿ ಸರ್ಕಲ್ ವೆಂಕಟೇಶವರ ದೇವಾಲಯ...