Sunday, 16th June 2019

2 weeks ago

ದುಡುಕಿ ಯಾವುದೇ ನಿರ್ಧಾರ ಕೈಗೊಳ್ಳಬೇಡಿ – ಜಾರಕಿಹೊಳಿಗೆ ಪುಣ್ಯಾನಂದ ಶ್ರೀ ಸಲಹೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನವನ್ನು ಹೊಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ನಿವಾಸಕ್ಕೆ ಇಂದು ರಾಜನಹಳ್ಳಿ ಗುರುಪೀಠಾಧಿಪತಿಗಳಾದ ಪುಣ್ಯಾನಂದ ಶ್ರೀ ಭೇಟಿ ನೀಡಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕಳೆದುಕೊಂಡ ಬಳಿಕ ನಾಯಕರ ಹಾಗೂ ಪಕ್ಷದ ವಿರುದ್ಧ ರಮೇಶ್ ಜಾರಕಿಹೊಳಿ ತೀವ್ರ ಅಸಮಾಧಾನ ಹೊರ ಹಾಕಿದ್ದರು. ಅಲ್ಲದೇ ಲೋಕಸಭಾ ಚುನಾವಣೆ ಬಳಿಕ ಬಹಿರಂಗವಾಗಿಯೇ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿದ್ದರು. ಅದರೆ ಬಿಜೆಪಿ ಪಳಯದಲ್ಲಿ ಆಪರೇಷನ್ ಕಮಲಕ್ಕೆ ಹಿನ್ನಡೆಯಾದ ಪರಿಣಾಮ ಒಬ್ಬೊಂಟಿಯಾಗಿದ್ದಾರೆ ಎನ್ನಲಾಗಿತ್ತು. […]

2 weeks ago

ಸುಮಲತಾ ಬಳಿಕ ಮಂಡ್ಯದಲ್ಲಿ ನಿಖಿಲ್ ಕೃತಜ್ಞತಾ ಸಮಾವೇಶ

ಮಂಡ್ಯ: ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ಸುಮಲತಾ ಅವರು ವಿಜಯೋತ್ಸವ ಕಾರ್ಯಕ್ರಮವನ್ನು ನಡೆಸಿದ ಲೋಕಸಭಾ ಚುನಾವಣೆಯಲ್ಲಿ ತಮಗೆ ಮತ ನೀಡಿದ್ದ ಜನತೆಗೆ ಧನ್ಯವಾದ ತಿಳಿಸಿದ್ದರು. ಸದ್ಯ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಮತದಾರರಿಗೆ ಕೃತಜ್ಞತಾ ಸಮಾವೇಶ ನಡೆಸಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಈ ಕುರಿತು ಮಳವಳ್ಳಿಯಲ್ಲಿ ಶಾಸಕ ಅನ್ನದಾನಿ ಅವರು ಮಾಹಿತಿ ನೀಡಿದ್ದು, ಕೆಲವೇ ದಿನಗಳಲ್ಲಿ...

ಖಡಕ್ IPS ಅಧಿಕಾರಿ ಅಣ್ಣಾಮಲೈ ರಾಜೀನಾಮೆ..!

3 weeks ago

ಬೆಂಗಳೂರು: ಕರ್ನಾಟಕದ ‘ಸಿಂಗಂ’ ಎಂದೇ ಖ್ಯಾತಿ ಪಡೆದಿರುವ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಬೆಂಗಳೂರು ದಕ್ಷಿಣ ಡಿಸಿಪಿ ಆಗಿ ಕಾರ್ಯನಿರ್ವಹಿಸುತ್ತಿರುವ ಅಣ್ಣಾಮಲೈ ಅವರು ರಾಜೀನಾಮೆ ನೀಡುವುದು...

ನಾನು ಹೇಳಿದ್ದೆಲ್ಲ ನಿಜ ಆಗಿದೆ: ಬಿಎಸ್‍ವೈ

3 weeks ago

– ಸುಮಲತಾರನ್ನು ನಾವು ಕರೆಯಲ್ಲ ಬೆಂಗಳೂರು: ನನ್ನ 40 ವರ್ಷದ ರಾಜಕಾರಣದಲ್ಲಿ ಅನುಭವವಾಗಿದೆ. ಹೀಗಾಗಿ ನಾನು ಇಲ್ಲಿಯವರೆಗೆ ಹೇಳಿದ್ದೆಲ್ಲ ನಿಜವಾಗಿದೆ ಎಂದು ತಾನು ಈ ಹಿಂದೆ ಹೇಳಿದ್ದ ಭವಿಷ್ಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,...

ಸಮೀಕ್ಷೆ ಬೆನ್ನಲ್ಲೇ ದೆಹಲಿಯಲ್ಲಿ ಗರಿಗೆದರಿದ ರಾಜಕೀಯ

4 weeks ago

ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ಎನ್‍ಡಿಎಗೆ ಮತ್ತೊಮ್ಮೆ ಅಧಿಕಾರದ ಗದ್ದುಗೆ ಹಿಡಿಯುವ ನಿರೀಕ್ಷೆಗಳಿದ್ದು, ಸಮೀಕ್ಷೆಗಳ ವರದಿ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸಭೆ ಕರೆದಿದ್ದಾರೆ. ಅಮಿತ್ ಶಾ ನಾಳೆ(ಮಂಗಳವಾರ) ಎನ್‍ಡಿಎ...

ಪತ್ನಿಯಿಂದಾಗಿ ರಾಜಕಾರಣಕ್ಕೆ ಬಂದಿಲ್ಲ: ರಘುರಾಂ ರಾಜನ್

2 months ago

ಚೆನ್ನೈ: ನಾನು ಪತ್ನಿಯಿಂದಾಗಿ ರಾಜಕಾರಣಕ್ಕೆ ಬಂದಿಲ್ಲ ಎಂದು ಆರ್ ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಸಂದರ್ಶನದಲ್ಲಿ ಹೇಳಿದ್ದಾರೆ. ಚೆನ್ನೈಗೆ ಆಗಮಿಸಿದ್ದ ರಘುರಾಂ ರಾಜನ್ ಅವರನ್ನು ಮಾಧ್ಯಮವೊಂದು ಸಂದರ್ಶನ ಮಾಡಿತ್ತು. ಸಂದರ್ಶನದಲ್ಲಿ ಮುಗುಳ್ನಗುತ್ತಲೇ ಪತ್ನಿಯಿಂದಾಗಿ ನಾನು ರಾಜಕೀಯಕ್ಕೆ ಬಂದಿಲ್ಲ. ಒಂದು ವೇಳೆ...

ಗೆಳೆಯರ ಮಧ್ಯೆ ಚಪ್ಪಲಿ ಹೊಡೆದಾಟಕ್ಕೆ ಕಾರಣಯ್ತು ರಾಜಕೀಯ ಚರ್ಚೆ

2 months ago

ಧಾರವಾಡ: ರಾಜಕೀಯ ಚರ್ಚೆಯಿಂದಾಗಿ ಗೆಳೆಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ಅಣ್ಣಿಗೇರಿಯಲ್ಲಿ ನಡೆದಿದೆ. ಅಣ್ಣಿಗೇರಿಯ ನಿವಾಸಿಗಳಾದ ನಾಗಪ್ಪ ಮತ್ತು ಅಶೋಕ ಹೊಡೆದಾಡಿಕೊಂಡ ಗೆಳೆಯರು. ಪಕ್ಷವೊಂದರ ಪ್ರಚಾರಕ್ಕೆ ಹೋದರೂ ಹಣ ಕೊಟ್ಟಿಲ್ಲ ಎಂಬ ವಿಷಯವಾಗಿ ಇಬ್ಬರು ನಡುವೆ ಜಗಳವಾಗಿದೆ. ಈ ವಿಡಿಯೋ ಸಾಮಾಜಿಕ...

ಮದ್ವೆಯಾಗಿ ಪತಿಯ ಮನೆಗೆ ಹೋಗುತ್ತಿದ್ದ ವರನ ಕಾರಿನಲ್ಲೇ ವಧು ಕಿಡ್ನಾಪ್

2 months ago

ಜೈಪುರ: ಮದುವೆಯಾಗಿ ಪತಿಯ ಮನೆಗೆ ಹೋಗುತ್ತಿದ್ದ ನವವಿವಾಹಿತೆಯನ್ನು ಅಪರಿಚಿತ ದುಷ್ಕರ್ಮಿಗಳು ಕಾರಿನಿಂದಲೇ ಅಪಹರಿಸಿರುವ ಘಟನೆ ರಾಜಸ್ಥಾನದ ಸಿಖರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ನಡೆಯುತ್ತಿದ್ದಂತೆ ಸ್ಥಳೀಯ ಎಸ್‍ಪಿ ಅಮರ್ ಪಾಲ್ ಸಿಂಗ್ ಕಪೂರ್ ಅವರ ಕಚೇರಿಗೆ ಜನರು ಮುತ್ತಿಗೆ ಹಾಕಿ ಪ್ರತಿಭಟನೆ...