ಬೆಂಗಳೂರು: ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ಎರಡು ಬಾರಿ ಕಾಂಗ್ರೆಸ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಮೂರನೇ ಬಾರಿ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ 1,25,734 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ...
ಬೆಂಗಳೂರು: ಆಡಳಿತ ಪಕ್ಷ ಬಿಜೆಪಿ ಮತ್ತು ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಪ್ರತಿಷ್ಠೆಯಾಗಿದ್ದ ರಾಜರಾಜೇಶ್ವರಿ ನಗರದ ಫಲಿತಾಂಶ ಏನಾಗಬಹುದು ಎಂಬುದು ಎಕ್ಸಿಟ್ ಪೋಲ್ನಲ್ಲಿ ಬಯಲಾಗಿದೆ. ಆರ್ಆರ್ ನಗರದ 9 ವಾರ್ಡ್ಗಳಲ್ಲಿ ಪಬ್ಲಿಕ್ ಟಿವಿ ಸಮೀಕ್ಷೆಯಲ್ಲಿ ನಡೆಸಿದ್ದು,...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪ್ರತಿಷ್ಠೆಯ ಕಣಗಳಾದ ರಾಜರಾಜೇಶ್ವರಿ ನಗರ ಮತ್ತು ಶಿರಾ ಬೈಎಲೆಕ್ಷನ್ ಅತ್ಯಂತ ಶಾಂತಿಯುತವಾಗಿ ನಡೆದಿದೆ. ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ, ಕಾಂಗ್ರೆಸ್ನ ಕುಸುಮಾ, ಜೆಡಿಎಸ್ನ ಕೃಷ್ಣಮೂರ್ತಿ...
– ಲಿಂಬಾವಳಿ, ಅಶೋಕ್ ಜೋಡೆತ್ತುಗಳು ಬೆಂಗಳೂರು: ನಿಮ್ಮ ಬಳಿ ಬಂಡೆ ಇರಬಹುದು. ನಮ್ಮ ಬಳಿ ನಿಮ್ಮಿಂದಲೇ ಬಂದ ಡೈನಮೇಟ್ಗಳಿವೆ ಒಂದೊಂದು ಡೈನಾಮೈಟ್ ನಿಮ್ಮನ್ನು ಪುಡಿ ಪುಡಿ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್...
ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ಸಿದ್ದರಾಮಯ್ಯನವರ ಕಾರು ಚಾಲಕ, ಪೈಲೆಟ್ ವಾಹನದಲ್ಲಿದ್ದ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚುನಾವಣಾಧಿಕಾರಿ ನಾಗರಾಜ ಎನ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರ ಪೊಲೀಸ್...
ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೋಟ್ಯಧೀಶೆ ಮತ್ತು ಸಾಲಗಾರ್ತಿ ಆಗಿದ್ದಾರೆ. ನಾಮಪತ್ರ ಸಲ್ಲಿಸುವಾಗ ಚುನಾವಣಾ ಆಯೋಗಕ್ಕೆ ತಮ್ಮ ಬಳಿ ಇರುವ ಆಸ್ತಿ ವಿವರಗಳನ್ನು ಕುಸುಮಾ ಸಲ್ಲಿಸಿದ್ದಾರೆ. ಪತಿ ಹಾಗೂ ಕುಟುಂಬಸ್ಥರ ಹೆಸರನ್ನು...
ಧಾರವಾಡ: ಉಪ ಚುನಾವಣೆ ಅಭ್ಯರ್ಥಿಗಳ ಹೆಸರನ್ನು ಕೋರ್ ಕಮಿಟಿಯಲ್ಲಿ ತೀರ್ಮಾನ ಮಾಡಿ ಕಳುಹಿಸಲಾಗಿದೆ. ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ಹೆಸರುಗಳನ್ನು ಅಂತಿಮ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ನಗರದಲ್ಲಿ ಪಶ್ಚಿಮ...
ಬೆಂಗಳೂರು: ರಾಜರಾಜೇಶ್ವರಿ ಉಪಚುನಾವಣೆ ದಿನಾಂಕ ಪ್ರಕಟವಾದ ಬಳಿಕ ರಾಜಕೀಯ ಚಟುವಟಿಕೆ ಜೋರಾಗಿದ್ದು ಇಂದು ಹನುಮಂತ ರಾಯಪ್ಪ ಹಾಗೂ ಪುತ್ರಿ ಕುಸುಮಾ ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿನ ಡಿಕೆ ಶಿವಕುಮಾರ್ ಕಚೇರಿಯಲ್ಲಿ ಕಾರ್ಯಕ್ರಮದಲ್ಲಿ ಇಬ್ಬರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿದ್ದಾರೆ....
ಬೆಂಗಳೂರು: ಬಿಜೆಪಿಯಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಮಾಜಿ ಶಾಸಕ ಮುನಿರತ್ನಗೆ ಟಿಕೆಟ್ ನೀಡಲೇಬೇಕೆಂದು ಇಂದು ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯಾಧ್ಯಕ್ಷರಾದ ಶ್ರೀ...
– ಮಸ್ಕಿ, ಆರ್.ಆರ್ ನಗರಕ್ಕೆ ಸದ್ಯಕ್ಕಿಲ್ಲ ಚುನಾವಣೆ? ನವದೆಹಲಿ: ಬಿಹಾರ ವಿಧಾನಸಭೆ ಅವಧಿ ಅಂತ್ಯ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದ್ದು, ಇಂದು ಮತದಾನದ ದಿನಾಂಕ ಪ್ರಕಟಿಸಲಿದೆ. ಇದಕ್ಕಾಗಿ 12:30ಕ್ಕೆ ದೆಹಲಿಯ ವಿಜ್ಞಾನ...
ಬೆಂಗಳೂರು: ಮಹಾಮಾರಿ ಕೊರೊನಾ ನಿಧಾನವಾಗಿ ರಾಜ್ಯಕ್ಕೆ ಹರಡುತ್ತಿದ್ದು, ಸಿಲಿಕಾನ್ ಸಿಟಿಯ ಮತ್ತೊಬ್ಬ ಟೆಕ್ಕಿಯಲ್ಲಿ ವೈರಸ್ ಇರುವುದು ಖಚಿತವಾಗಿದೆ. ಈ ಮೂಲಕ ರಾಜ್ಯದಲ್ಲಿ ಕಾಣಿಸಿಕೊಂಡ ನಾಲ್ಕನೇ ಪ್ರಕರಣ ಇದಾಗಿದೆ. ಟೆಕ್ಕಿ ರಾಜರಾಜೇಶ್ವರಿ ನಗರದ ನಿವಾಸಿಯಾಗಿದ್ದು, 44 ವರ್ಷದವರಾಗಿದ್ದಾರೆ....
ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಮಳೆ ತಂದ ಅವಾಂತರ ಎಲ್ಲರಿಗೂ ಗೊತ್ತೇ ಇದೆ. ಶಾಲಾ ಮಕ್ಕಳ ಬಟ್ಟೆ ಬರೆ, ಪುಸ್ತಕ, ಬ್ಯಾಗ್ ಎಲ್ಲವೂ ಮಳೆ ನೀರಿಗೆ ಆಹುತಿಯಾಗಿ ಮಕ್ಕಳಿಗೆ ತೊಂದರೆಯಾಗಿತ್ತು. ಅದೇ ರೀತಿಯ ತೊಂದರೆಯನ್ನು ಇದೀಗ ಬೆಂಗಳೂರಿನ...
ಬೆಂಗಳೂರು: ಅನರ್ಹ ಶಾಸಕರ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ ಇಂದು ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ ಸುದ್ದಿಗೋಷ್ಠಿ ಕರೆದರು. ಅನರ್ಹ ಶಾಸಕರ 17 ಕ್ಷೇತ್ರದ ಪೈಕಿ ಆರ್ ಆರ್ ನಗರ ಹಾಗೂ ಮಸ್ಕಿ ಕ್ಷೇತ್ರಕ್ಕೆ ಚುನಾವಣೆ...
ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮವೆಸಗಿದ್ದ ಪ್ರಕರಣದಿಂದ ಮುನಿರತ್ನ ಖುಲಾಸೆಗೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕೇಸ್ ಖುಲಾಸೆಗೊಳಿಸಿ...
ಬೆಂಗಳೂರು: ರಾಜರಾಜೇಶ್ವರಿ ನಗರದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮುನಿರತ್ನ 40 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ. ಬಿಜೆಪಿಯ ತುಳಸಿ ಮುನಿರಾಜು ಎರಡನೇ ಸ್ಥಾನ ಪಡೆದರೆ, ಜೆಡಿಎಸ್ನ ರಾಮಚಂದ್ರ ಮೂರನೇ ಸ್ಥಾನ ಪಡೆದಿದ್ದಾರೆ 1...
ಬೆಂಗಳೂರು: ನಟ ಹುಚ್ಚ ವೆಂಕಟ್ ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹುಚ್ಚ ವೆಂಕಟ್, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ತಿಳಿಸಿದರು. ಅಲ್ಲದೇ...