Tuesday, 15th October 2019

Recent News

2 months ago

ಸರ್ಕಾರಿ ಹುದ್ದೆಗೆ ಗುಡ್‍ಬೈ, ಪ್ರಕೃತಿ ಮಾತೆಗೆ ಜೈ ಅಂದ್ರು ಕೋಲಾರದ ರಾಜಶೇಖರ್

ಕೋಲಾರ: ಕೈ ಕೆಸರಾದರೆ ಬಾಯಿ ಮೊಸರು. ಈ ಗಾದೆಗೆ ಇಂದಿನ ಪಬ್ಲಿಕ್ ಹೀರೋ ಕೋಲಾರದ ರಾಜಶೇಖರ್ ಅವರು ನಿದರ್ಶನವಾಗಿದ್ದಾರೆ. ರ‍್ಯಾಂಕ್ ಪಡೆದ ಎಂಜಿನಿಯರ್ ಪದವೀಧರರಾಗಿದ್ದರೂ, ಆರೋಗ್ಯ ಕೈಕೊಟ್ಟಿತ್ತು. ಆದರೆ, ಭೂಮಾತೆಯನ್ನು ನಂಬಿದ ರಾಜಶೇಖರ್‍ಗೆ ಆರೋಗ್ಯ-ಐಶ್ವರ್ಯ ಎಲ್ಲವೂ ಸಿಕ್ಕಿದೆ. ಹೌದು. ಕೋಲಾರದ ಚಾಮರಹಳ್ಳಿಯ ರಾಜಶೇಖರ್ ಅವರು ತಮ್ಮ 40 ಎಕರೆಯಲ್ಲಿ ಮರಗಳನ್ನು ಬೆಳೆದಿದ್ದಾರೆ. ಸಾರಿಗೆ ಇಲಾಖೆಯಲ್ಲಿ 19 ವರ್ಷ ಸೇವೆ ಸಲ್ಲಿಸಿದ್ದ ರಾಜಶೇಖರ್ ಅವರಿಗೆ ಹಲವು ಬಗೆಯ ಕಾಯಿಲೆಗಳು ಬಾಧಿಸುತ್ತಿದ್ದವು. ಇದರಿಂದ ನೊಂದು ಜೀವನವೇ ಬೇಡ ಅಂತಿದ್ದವರು, ಸ್ನೇಹಿತರ […]

10 months ago

ಪರದೇಸಿ ಕೇರಾಫ್ ಲಂಡನ್: ಮಾಸ್ ಲುಕ್ಕಿನಲ್ಲಿ ಲಕಲಕಿಸಿದ್ದಾರೆ ವಿಜಯ್ ರಾಘವೇಂದ್ರ!

ಬೆಂಗಳೂರು: ವಿಜಯ್ ರಾಘವೇಂದ್ರ ಎಂಥಾ ಪಾತ್ರಕ್ಕಾದರೂ ಒಗ್ಗಿಕೊಂಡು ಜೀವ ತುಂಬೋ ಅಪರೂಪದ ನಟ. ಅವರ ನಟನಾ ಚಾತುರ್ಯಕ್ಕೆ ಸಾಣೆ ಹಿಡಿಯುವಂಥಾ ನವೀನ ಕಥೆಯೊಂದರ ಮೂಲಕ ನಿರ್ದೇಶಕ ರಾಜಶೇಖರ್ ಪರದೇಸಿ ಕೇರಾಫ್ ಲಂಡನ್ ಚಿತ್ರವನ್ನು ರೂಪಿಸಿದ್ದಾರೆ. ಈ ಚಿತ್ರ ಈ ವಾರವೇ ರಾಜ್ಯಾದ್ಯಂತ ತೆರೆ ಕಾಣಲಿದೆ. ರಾಜಶೇಖರ್ ಅವರು ಆರಂಭದಿಂದಲೇ ಈ ಚಿತ್ರದಲ್ಲಿ ಈ ಹಿಂದೆ ಎಂದೂ...

ನಂಜುಂಡಿ ಕಲ್ಯಾಣ ನಿರ್ದೇಶಕ ಎಂ.ಎಸ್ ರಾಜಶೇಖರ್ ವಿಧಿವಶ

12 months ago

ಬೆಂಗಳೂರು: ಹಿರಿಯ ನಿರ್ದೇಶಕ ಎಂ.ಎಸ್ ರಾಜಶೇಖರ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ರಾಜಶೇಖರ್ ಅವರು ನಿಧನರಾಗಿದ್ದಾರೆ. ರಾಜ ಶೇಖರ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ. ಆದರೆ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ....

ವಾಗ್ಮೋರೆ ಖುಲಾಸೆಯಾದ್ರೂ ಆಶ್ಚರ್ಯವಿಲ್ಲ: ಪ್ರಗತಿಪರ ಚಿಂತಕ ಸಂಶಯ

1 year ago

ಉಡುಪಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿಯನ್ನು ಕೋರ್ಟ್ ತಾಂತ್ರಿಕ ಕಾರಣ ಕೊಟ್ಟು ಬಿಡುಗಡೆ ಮಾಡಿದ್ರೂ ಆಶ್ಚರ್ಯವಿಲ್ಲ ಅಂತ ವಿಮರ್ಷಕ, ಪ್ರಗತಿಪರ ಚಿಂತಕ ಜಿ ರಾಜಶೇಖರ್ ಸಂಶಯ ವ್ಯಕ್ತಗೊಳಿಸಿದರು. ಶನಿವಾರ ನಗರದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಸಂಸ್ಮರಣೆ ನಡೆಯಿತು. ಕೋಮು ಸೌಹಾರ್ದ...