ರಾಜಸ್ಥಾನದಲ್ಲಿ ಮಿಗ್-21 ವಿಮಾನ ಪತನ – ಪೈಲಟ್ ಹುತಾತ್ಮ
ಜೈಪುರ: ರಾಜಸ್ಥಾನದ ಜೈಸಲ್ಮೇರ್ನಲ್ಲಿ ಭಾರತೀಯ ವಾಯು ಸೇನೆಯ ಮಿಗ್-21 ವಿಮಾನ ಇಂದು ಸಂಜೆ ಪತನಗೊಂಡಿದೆ. ಮಿಗ್-21…
ಕೈಗಳನ್ನು ಮುರಿದು, ಕಾಲುಗಳಿಗೆ ಮೊಳೆ ಚುಚ್ಚಿ ಆರ್ಟಿಐ ಕಾರ್ಯಕರ್ತನಿಗೆ ಚಿತ್ರಹಿಂಸೆ
ಜೈಪುರ: ಆರ್ಟಿಐ ಕಾಯಕರ್ತನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಆರ್ಟಿಐ ಕಾಯಕರ್ತ…
ಅತ್ತೆ ಮನೆಗೆ ಹೆಲಿಕಾಪ್ಟರ್ನಲ್ಲಿ ಬಂದಿಳಿದ ವಧು – ವೀಡಿಯೋ ವೈರಲ್
ಜೈಪುರ: ಸಾಮಾನ್ಯವಾಗಿ ಹೊಸದಾಗಿ ಮದುವೆಯಾದ ವಧು, ವರನ ಜೊತೆಗೆ ಐಷಾರಾಮಿ ಕಾರಿನಲ್ಲಿ ಅತ್ತೆ ಮನೆಗೆ ಆಗಮಿಸುವುದನ್ನು…
ಸಚಿವರ ಪುತ್ರನ ಆರತಕ್ಷತೆಯಲ್ಲಿ ಬಂದೂಕಿನಿಂದ ಗುಂಡು ಸಿಡಿಸಿ ಸಂಭ್ರಮ
ಜೈಪುರ: ರಾಜಸ್ಥಾನದ ಸಚಿವರೊಬ್ಬರ ಪುತ್ರನ ವಿವಾಹದ ಆರತಕ್ಷತೆಯ ಕಾರ್ಯಕ್ರದಲ್ಲಿ ಬಂದೂಕುಗಳಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಿಸಿದ…
ಭಾರತ ಹಿಂದುಗಳಿಗೆ ಮಾತ್ರ ಸೇರಿದ್ದಲ್ಲ, ಎಲ್ಲಾ ಭಾರತೀಯರಿಗೆ ಸೇರಿದ್ದು: ಓವೈಸಿ
ಹೈದರಾಬಾದ್: ಕೇಂದ್ರದಲ್ಲಿ ಮುಂದೆ ಹಿಂದು ಸರ್ಕಾರವನ್ನು ತರಬೇಕು ಎನ್ನುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ,…
ಜನರಲ್ ರಾವತ್ರ ಮರಣವನ್ನು ಸಂಭ್ರಮಿಸಿದ ಕಿಡಿಗೇಡಿ ಅರೆಸ್ಟ್
ಜೈಪುರ: ಡಿಸೆಂಬರ್ 8 ರಂದು ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಅಗಲಿಕೆಯಿಂದ…
ಸೈಬರ್ ವಂಚನೆ ಮಾಡಿದ್ದ ಇಬ್ಬರ ಬಂಧನ
ನವದೆಹಲಿ: ಸೈಬರ್ ವಂಚನೆ ಮಾಡಿದ್ದ ಆರೋಪದ ಮೇಲೆ ರಾಜಸ್ಥಾನದ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಬಂಧಿಸಲಾಗಿದೆ. ಮೆಹAದಿ…
ಗೆಹ್ಲೋಟ್ ಸರ್ಕಾರದ ಸಚಿವ ಸಂಪುಟ ಪುನಾರಚನೆ – 15 ಮಂದಿ ಸಂಪುಟ ಸೇರ್ಪಡೆ
ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ 15…
ಈಗ ರದ್ದಾಗಿದ್ರೂ ಅಗತ್ಯ ಎನಿಸಿದ್ರೆ ಮತ್ತೆ ಕೃಷಿ ಕಾಯ್ದೆ ಜಾರಿ: ರಾಜಸ್ಥಾನ ರಾಜ್ಯಪಾಲ
ಲಕ್ನೋ: ಕೃಷಿ ಕಾನೂನುಗಳನ್ನು ಸರ್ಕಾರ ಈಗ ರದ್ದುಗೊಳಿಸಿದ್ದರೂ ಅಗತ್ಯವೆಂದೆನಿಸಿದಲ್ಲಿ ಮರು ಜಾರಿಗೊಳಿಸಬಹುದು ಎಂದು ರಾಜಸ್ಥಾನ ರಾಜ್ಯಪಾಲ…
ರಾಜಸ್ಥಾನ : ಎಲ್ಲ ಸಚಿವರಿಂದ ರಾಜೀನಾಮೆ ಪಡೆದ ಗೆಹ್ಲೋಟ್
ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರದಲ್ಲಿರುವ ಎಲ್ಲ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಸಂಪುಟ ಪುನಾರಚನೆಯಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ…