Monday, 18th November 2019

Recent News

4 days ago

ಟಿಕೆಟ್ ಸಿಗದಿದ್ರೂ ಅನರ್ಹ ಶಾಸಕ ಶಂಕರ್​ಗೆ ಬಿಜೆಪಿಯಿಂದ ಭರ್ಜರಿ ಗಿಫ್ಟ್

ತುಮಕೂರು: ಅನರ್ಹ ಶಾಸಕ ಶಂಕರ್ ಅವರಿಗೆ ಬಿಜೆಪಿ ಭರ್ಜರಿ ಗಿಫ್ಟ್ ನೀಡಿದೆ. ಶಂಕರ್ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸೊಗಡು ಶಿವಣ್ಣ ನಿವಾಸದ ಬಳಿ ಮಾಧ್ಯಮಗಳು ಶಂಕರ್ ಬಿಜೆಪಿಗೆ ಸೇರ್ಪಡೆಯಾಗಿದ್ದರೂ ರಾಣಿಬೆನ್ನೂರು ಕ್ಷೇತ್ರದ ಟಿಕೆಟ್ ಇನ್ನೂ ಯಾಕೆ ಹಂಚಿಕೆ ಮಾಡಿಲ್ಲ ಎಂದು ಬಿಎಸ್‍ವೈಯನ್ನು ಪ್ರಶ್ನಿಸಿದ್ದಕ್ಕೆ, ಶಂಕರ್ ಅವರನ್ನು ಪರಿಷತ್‍ಗೆ ಆಯ್ಕೆ ಮಾಡಿ ಮಂತ್ರಿ ಸ್ಥಾನ ನೀಡಲಾಗುವುದು ಎಂದು ಹೇಳಿದ್ದಾರೆ. ಈ ವೇಳೆ ಶಿವಾಜಿನಗರದ ನಾಯಕ ರೋಷನ್ ಬೇಗ್ […]

7 days ago

ಬಚ್ಚೇಗೌಡರು ಒಪ್ಪಿಕೊಂಡ ಮೇಲೆ ನಾನು ರಾಜೀನಾಮೆ ನೀಡಿದೆ – ಎಂಟಿಬಿ ಕಿಡಿ

– ಶರತ್ ಕಾಂಗ್ರೆಸ್ ಜೊತೆ ಒಳಒಪ್ಪಂದ ಮಾಡಿಕೊಂಡಿದ್ದಾರೆ ಬೆಂಗಳೂರು: ಹೈವೋಲ್ಟೆಜ್ ಕ್ಷೇತ್ರ ಎಂದೇ ಬಿಂಬಿತವಾಗಿರೋ ಬೆಂಗಳೂರು ಗ್ರಾಮಾಂತರ ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ಹಾಗೂ ಸಂಸದ ಬಚ್ಚೇಗೌಡರ ನಡುವೆ ವಾರ್ ಶುರುವಾಗಿದೆ. ಸಂಸದ ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಪಕ್ಷೇತರರಾಗಿ ಇದೇ 15 ರಂದು ನಾಮಪತ್ರ ಸಲ್ಲಿಕೆ ಮಾಡಲು ನಿರ್ಧಾರ ಮಾಡಿದ್ದಾರೆ. ಶರತ್ ಕಣಕ್ಕಿಳಿಯೋದು ಖಚಿತವಾಗುತ್ತಿದ್ದಂತೆ...

ಸಾರಾ ಮಹೇಶ್ ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಅನಿತಾ ಕುಮಾರಸ್ವಾಮಿ

1 month ago

ರಾಮನಗರ: ಸಮ್ಮಿಶ್ರ ಸರ್ಕಾರದಲ್ಲಿ ನೀಡಿದ ಯೋಜನೆಗಳನ್ನು ಬಿಜೆಪಿ ತಡೆ ಹಿಡಿದಿದೆ. ಅದಕ್ಕೆ ಮಾಜಿ ಸಚಿವ ಸಾರಾ ಮಹೇಶ್ ರಾಜೀನಾಮೆ ನೀಡಿದ್ದರು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಇಂದು ರಾಮನಗರದ ಕೈಲಾಂಚದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾ.ರಾ ಮಹೇಶ್ ರಾಜೀನಾಮೆ ಕೊಟ್ಟಿದ್ದು...

ಅಣ್ಣಾಮಲೈ ರಾಜೀನಾಮೆ ಅಂಗೀಕರಿಸಿದ ಕೇಂದ್ರ ಗೃಹ ಇಲಾಖೆ

1 month ago

ಬೆಂಗಳೂರು: ಐಪಿಎಸ್ ಹುದ್ದೆಗೆ ಅಣ್ಣಾಮಲೈ ಸಲ್ಲಿಸಿದ್ದ ರಾಜೀನಾಮೆಯನ್ನು ಕೇಂದ್ರ ಗೃಹ ಇಲಾಖೆ ಇಂದು ಅಂಗೀಕರಿಸಿದೆ. 2011ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆದರೆ ಮೇ 28ರಂದು ಐಪಿಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಇದನ್ನೂ...

ರಾಜ್ಯದ ಇಬ್ಬರು ಸಚಿವರಿಂದ ಬಿಎಸ್‍ವೈ ವಿರುದ್ಧ ಕುತಂತ್ರ – ಯತ್ನಾಳ್ ಬಾಂಬ್

1 month ago

– ನಾನು ಧ್ವನಿ ಎತ್ತದಿದ್ದರೆ ಬಿಎಸ್‍ವೈ 15 ದಿನದಲ್ಲಿ ರಾಜೀನಾಮೆ ನೀಡಬೇಕಿತ್ತು – ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ವಿಜಯಪುರ: ಪ್ರವಾಹ ಸಂತ್ರಸ್ತರ ಬಗ್ಗೆ ನಾನು ಧ್ವನಿ ಎತ್ತದಿದ್ದರೆ ಸಿಎಂ ಬಿ ಎಸ್. ಯಡಿಯೂರಪ್ಪ 15 ದಿನದಲ್ಲಿ ರಾಜೀನಾಮೆ ನೀಡುವ...

ಪಕ್ಷ ತೊರೆಯಲು ಸಿದ್ಧರಾದ 6 ಜೆಡಿಎಸ್ ಶಾಸಕರು

2 months ago

ಬೆಂಗಳೂರು: ಆರು ಮಂದಿ ಜೆಡಿಎಸ್ ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನುವ ಸ್ಫೋಟಕ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಹಾಲಿ 6 ಜೆಡಿಎಸ್ ಶಾಸಕರು, ಕಳೆದ ಬಾರಿ ಸೋತ 6 ಅಭ್ಯರ್ಥಿಗಳು ಸೇರಿ ಒಟ್ಟು 12 ಮಂದಿ ಜೆಡಿಎಸ್‍ಗೆ...

ಊರ್ಮಿಳಾ ರಾಜೀನಾಮೆ ಬೆನ್ನಲ್ಲೇ ಸೋನಿಯಾರಿಂದ ರಾಜ್ಯ ನಾಯಕರ ಭೇಟಿ

2 months ago

ನವದೆಹಲಿ: ಕಾಂಗ್ರೆಸ್ ಪಕ್ಷದ ನಾಯಕಿಯಾಗಿದ್ದ ನಟಿ ಊರ್ಮಿಳಾ ಮಾತೋಂಡ್ಕರ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ಮುಂಬೈ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ತಮ್ಮ ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕಳೆದ ಲೋಕಸಭಾ ಚುನಾವಣೆಯ ಅವಧಿಯಲ್ಲಿ...

ಪಾಕಿಸ್ತಾನಕ್ಕೆ ವಲಸೆ ಹೋಗಿ: ಸೆಂಥಿಲ್ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ಕಿಡಿ

2 months ago

ಕಾರವಾರ: ಪಾಕಿಸ್ತಾನಕ್ಕೆ ವಲಸೆ ಹೋಗುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಅವರಿಗೆ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ಐಎಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ ಎಂದು ಸಸಿಕಾಂತ್ ಸೆಂಥಿಲ್ ತಿಳಿಸಿದ್ದರು. ಇದರಿಂದ ಕೋಪಗೊಂಡಿರುವ ಸಂಸದರು,...